ರಾಜ್ಯದ ಕರಾವಳಿಗೂ ತಟ್ಟಲಿದೆ ಚಂಡಮಾರುತದ ಪರಿಣಾಮ
ಪೋರ್‌ಬಂದರ್‌ನಲ್ಲಿ ಬಿರುಗಾಳಿ ಸಹಿತ ಮಳೆಗೆ ವ್ಯಕ್ತಿ ಬಲಿ
ಬಿಪೊರ್‌ಜಾಯ್ ಚಂಡಮಾರುತದ ಅಬ್ಬರ ಜೋರಾಗಿದ್ದು, ಜೂನ್ 15ರ ಹೊತ್ತಿಗೆ ಗುಜರಾತ್‌ನ ಕಚ್ ಕರಾವಳಿ ತೀರಕ್ಕೆ ಅಪ್ಪಳಿಸಲಿದೆ ಎಂದು ಭಾರತೀಯ ಹವಾಮಾನ...
ಜೂನ್ 6 ರಂದು ಕೇರಳದ ಕರಾವಳಿಯಲ್ಲಿ ರೂಪುಗೊಂಡ ಬಿಪರ್‌ಜಾಯ್ ಚಂಡಮಾರುತ
ಜೂನ್ 15 ರಂದು ಗುಜರಾತ್‌ನ ಕಛ್ ಜಿಲ್ಲೆ, ಪಾಕಿಸ್ತಾನದ ಕರಾಚಿಗೆ ಅಪ್ಪಳಿಸಲಿರುವ ಸಾಧ್ಯತೆ
ಬಿಪರ್‌ಜಾಯ್ ಚಂಡಮಾರುತ ಭಾನುವಾರ (ಜೂನ್ 11) ಬೆಳಿಗ್ಗೆ ಅತ್ಯಂತ...
ಗುಜರಾತ್ ಸರ್ಕಾರವು ಅದಾನಿ ಪವರ್‌ನಿಂದ 2021 ಮತ್ತು 2022ರ ನಡುವೆ ವಿದ್ಯುತ್ ಖರೀದಿಸಿದ ನಂತರ ವಿದ್ಯುತ್ ದರ ಏರಿಕೆ ಶೇ. 102 ರಷ್ಟು ಹೆಚ್ಚಾಗಿದೆ.
ಗುಜರಾತ್ ವಿಧಾನಸಭೆಯಲ್ಲಿ ಆಮ್ ಆದ್ಮಿ ಪಕ್ಷದ ಶಾಸಕ...
ಗುಜರಾತ್ ದಲಿತ ವ್ಯಕ್ತಿ ಮೇಲಿನ ಹಲ್ಲೆ ಸಂಬಂಧ ಏಳು ಮಂದಿ ವಿರುದ್ಧ ಪ್ರಕರಣ
ಸಿಧ್‌ಪುರ ತಾಲೂಕಿನ ಕಾಕೋಶಿ ಪೊಲೀಸ್ ಠಾಣೆಯಲ್ಲಿ ಆರೋಪಿಗಳ ವಿರುದ್ಧ ದೂರು
ಗುಜರಾತ್ ರಾಜ್ಯದ ಪಟಾನ್ ಜಿಲ್ಲೆಯ ಕಾಕೋಶಿ ಗ್ರಾಮದಲ್ಲಿ ಕ್ರಿಕೆಟ್ ಪಂದ್ಯದ...
ಮೇ 1ರಿಂದ ಗುಜರಾತ್‌ನಲ್ಲಿ ಆರಂಭಿಸಲಾಗಿರುವ ಜನಮಂಚ್ ಅಭಿಯಾನ
ರಾಜ್ಯದ ಯಾವ ದಿಕ್ಕಿಗೆ ಹೋದರೂ ಬಿಜೆಪಿ ವಿರುದ್ಧ ಆಕ್ರೋಶ ಎಂದ ಕಾಂಗ್ರೆಸ್
ಕಳೆದ ವರ್ಷ ಡಿಸೆಂಬರ್‌ನಲ್ಲಿ ನಡೆದ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಕೇವಲ 17 ಸ್ಥಾನಗಳನ್ನು...