ಗುಜರಾತ್ | ಕಾಂಗ್ರೆಸ್ ಕುಟುಂಬದ ರಿವಾಬಾಗೆ ಬಿಜೆಪಿ ಸರ್ಕಾರದಲ್ಲಿ ಮಂತ್ರಿಗಿರಿ

ಗುಜರಾತ್‌ ಬಿಜೆಪಿ ಸರ್ಕಾರಕ್ಕೆ ಬಹುದೊಡ್ಡ 'ಸರ್ಜರಿ' ನಡೆದಿದ್ದು, ಸಚಿವ ಸಂಪುಟದಲ್ಲಿ ಬೃಹತ್ ಪ್ರಮಾಣದ ಸಚಿವರನ್ನು ಹೊರಹಾಕಿ, ಹೊಸಬರಿಗೆ ಮಣೆ ಹಾಕಲಾಗಿದೆ. ಒಟ್ಟು 26 ಮಂದಿ ಸಚಿವರುಳ್ಳ ಸಂಪುಟದಲ್ಲಿ 19 ಮಂದಿ ಹೊಸಬರ ಸೇರ್ಪಡೆಯಾಗಿದೆ....

ಗುಜರಾತ್ | ಸಂಪುಟ ಪುನರ್‌ ರಚನೆ: ಸಿಎಂ ಪಟೇಲ್ ವಿನಾ ಎಲ್ಲ ಸಚಿವರ ರಾಜೀನಾಮೆ

ಗುಜರಾತ್‌ನಲ್ಲಿ ಆಡಳಿತಾರೂಢ ಬಿಜೆಪಿ ಸಚಿವ ಸಂಪುಟವನ್ನು ಪುನರ್‌ರಚನೆ ಮಾಡಲು ಮುಂದಾಗಿದೆ. ಈ ಬೆನ್ನಲ್ಲೇ, ಗುಜರಾತ್ ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಹೊರತುಪಡಿಸಿ ಉಳಿದೆಲ್ಲ ಸಚಿವರೂ ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಶುಕ್ರವಾರ ಬೆಳಗ್ಗೆ ಹೊಸ...

ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಕಾರಿ ಪೋಸ್ಟ್; ಗುಜರಾತ್‌ನಲ್ಲಿ ಹಿಂಸಾಚಾರ

ಸಾಮಾಜಿಕ ಜಾಲತಾಣದಲ್ಲಿ ಹಾಕಲಾಗಿದ್ದ ಪ್ರಚೋದನಕಾರಿ ಪೋಸ್ಟ್‌ನಿಂದಾಗಿ ಹಿಂಸಾಚಾರ ನಡೆದಿದ್ದು, ಸುಮಾರು 50 ಮಂದಿಯನ್ನು ಪೊಲೀಸರು ಬಂಧಿಸಿರುವ ಘಟನೆ ಗುಜರಾತ್‌ನ ವಡೋದರಾದಲ್ಲಿ ನಡೆದಿದೆ. ಕೆಲವು ಕಿಡಿಗೇಡಿಗಳು ಇಸ್ಲಾಂ ಧರ್ಮವನ್ನು ಅಪಮಾನಿಸುವ ಪೋಸ್ಟ್‌ಅನ್ನು ಸಾಮಾಜಿಕ ಜಾಲತಾಣದಲ್ಲಿ...

ಮೋದಿ ವಿರೋಧಿ ಹೇಳಿಕೆ ಪ್ರಕರಣದಲ್ಲಿ ರಾಹುಲ್ ಪರ ವಕಾಲತ್ತು ವಹಿಸಿದ್ದ ವಕೀಲನ ಮೃತದೇಹ ಪತ್ತೆ

ವಕೀಲ, ಮಾಜಿ ಕಾಂಗ್ರೆಸ್‌ ಕಾನೂನು ಘಟಕದ ಸಂಚಾಲಕ ಫಿರೋಜ್ ಪಠಾಣ್ ಅವರ ಮೃತದೇಹವು ಗುಜರಾತ್‌ನ ತಾಪಿ ನದಿಯ ದಡದಲ್ಲಿ ಪತ್ತೆಯಾಗಿದೆ. ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ. ಫಿರೋಜ್ ಪಠಾಣ್ ಅವರು ಗುಜರಾತ್‌ನ...

ಬಿಟ್‌ಕಾಯಿನ್ ಹಗರಣ; ಬಿಜೆಪಿ ನಾಯಕ ಸೇರಿ 14 ಮಂದಿಗೆ ಜೀವಾವಧಿ ಶಿಕ್ಷೆ

ಬಹುಕೋಟಿ ಬಿಟ್‌ಕಾಯಿನ್ ಹಗರಣದಲ್ಲಿ ಗುಜರಾತ್‌ನ ಬಿಜೆಪಿ ನಾಯಕ, ಮಾಜಿ ಶಾಸಕ ನಳಿನ್ ಕೊಟಾಡಿಯಾ ಸೇರಿದಂತೆ 14 ಮಂದಿ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ಗುಜರಾತ್‌ನ ಅಹಮದಾಬಾದ್‌ ನಗರ ಸೆಷನ್ಸ್‌ ನ್ಯಾಯಲಯ ಈ ತೀರ್ಪು ನೀಡಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Gujarat