ಅಹಮದಾಬಾದ್‌ನಲ್ಲಿ ಸಂಭವಿಸಿದ ವಿಮಾನ ದುರಂತಕ್ಕೆ ತಾಂತ್ರಿಕ ದೋಷಗಳೇ ಪ್ರಮುಖ ಕಾರಣವೆಂದು ಈಗಾಗಲೇ ಚರ್ಚೆಯಾಗುತ್ತಿದೆ. ವಿಮಾನವು ಹಾರಾಟಕ್ಕೆ ಸಮರ್ಪಕವಾಗಿರಲಿಲ್ಲ ಎಂಬ ಅಂಶಗಳು ಗಮನ ಸೆಳೆಯುತ್ತಿವೆ. ಈ ನಡುವೆ, ವಿಮಾನಯಾನ ತಜ್ಞ ಮತ್ತು ಅನುಭವಿ ಪೈಲಟ್...
ಗುಜರಾತ್‌ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಮನರೇಗಾ) ಅನುಷ್ಠಾನದಲ್ಲಿನ ಭ್ರಷ್ಟಾಚಾರ ನಡೆಯುತ್ತಿದೆ ಎಂಬ ಆರೋಪಗಳು ಹೆಚ್ಚಾಗಿವೆ. ದಾಹೋದ್, ಪಂಚಮಹಲ್ ಹಾಗೂ ನರ್ಮದಾ ಜಿಲ್ಲೆಗಳಲ್ಲಿ ಭಾರಿ ಅಕ್ರಮಗಳು ಬೆಳಕಿಗೆ ಬಂದಿವೆ....
ವಿದ್ಯಾರ್ಥಿನಿಯರ ಸುರಕ್ಷತೆಗಾಗಿ ಶಾಲಾ ಪ್ರವಾಸಗಳಲ್ಲಿ ಇಬ್ಬರು ಸಮವಸ್ತ್ರ ಧರಿಸಿದ ಪೊಲೀಸರು ಇರಲೇಬೇಕು ಎಂಬುದನ್ನು ಗುಜರಾತ್ ಪೊಲೀಸರು ಕಡ್ಡಾಯಗೊಳಿಸಿದ್ದಾರೆ ಎಂದು ವರದಿಯಾಗಿದೆ.
ಪ್ರವಾಸಗಳಲ್ಲಿ ವಿದ್ಯಾರ್ಥಿನಿಯರು ಇದ್ದರೆ, ಪುರುಷ ಪೊಲೀಸರೊಂದಿಗೆ ಮಹಿಳಾ ಅಧಿಕಾರಿಗಳನ್ನೂ ಕೂಡಾ ಕಡ್ಡಾಯವಾಗಿ...
ಪ್ರಬಲ ಜಾತಿಗೆ ಸೇರಿದ ಮಗುವನ್ನು 'ಬೇಟಾ' ಎಂದು ಕರೆದಿದ್ದಕ್ಕೆ ದಲಿತ ಯುವಕನ ಮೇಲೆ ಸವರ್ಣೀಯರು ಅಮಾನುಷವಾಗಿ ಹಲ್ಲೆ ನಡೆಸಿದ್ದು, ದಲಿತ ಯುವಕ ಮೃತಪಟ್ಟಿರುವ ಘಟನೆ ಗುಜರಾತ್ ಅಮ್ರೇಲಿ ಜಿಲ್ಲೆಯಲ್ಲಿ ನಡೆದಿದೆ.
ಅಮ್ರೇಲಿ ಜಿಲ್ಲೆಯ...
ನಿರಾಶ್ರಿತರು ಜೀವನ ದೂಡಲು ಅಹಮದಾಬಾದ್‌ನ ಸರ್ಕಾರಿ ಭೂಮಿಯಲ್ಲಿ ಕಟ್ಟಿಕೊಟ್ಟಿದ್ದ ಸುಮಾರು 2,000 ಗುಡಿಸಲುಗಳನ್ನು ಗುಜರಾತ್ ಸರ್ಕಾರ ಧ್ವಂಸಗೊಳಿದೆ. ಅಧಿಕಾರಿಗಳು ಆರಂಭಿಸಿದ್ದ ಒತ್ತುವರಿ ಕಾರ್ಯಾಚರಣೆಗೆ ತಡೆ ನೀಡಲು ಗುಜರಾತ್ ಹೈಕೋರ್ಟ್ ನಿರಾಕರಿಸಿದ ಬೆನ್ನಲ್ಲೇ, ನಿರಾಶ್ರಿತರ...