ಪ್ರಧಾನಿ ಮೋದಿ ಅವರು ಕಪ್ಪು ಹಣ ಹೊರತರುತ್ತೇವೆ. ನಕಲಿ ನೋಟುಗಳ ಹಾವಳಿಗೆ ಬ್ರೇಕ್ ಹಾಕಿ, ಖೋಟಾ ನೋಟುಗಳು ಇಲ್ಲದಂತೆ ಮಾಡುತ್ತೇವೆಂದು ಹೇಳಿಕೊಂಡು ನೋಟು ಅಮಾನ್ಯೀಕರಣ ಮಾಡಿದ್ದರು. ಮುಂದುವರೆದು ಕೆಲವು ಮಾಧ್ಯಮಗಳು ಮೋದಿ ಹೊಸದಾಗಿ...
ಕಳೆದ 10 ವರ್ಷಗಳಿಂದ ಭಾರೀ ಚರ್ಚೆಯಲ್ಲಿರುವ ಹಾಗೂ ದೇಶಕ್ಕೆ ಹೊಸ ಮಾದರಿ (ಗುಜರಾತ್ ಮಾದರಿ) ತಂದುಕೊಡಲಿದೆ ಎಂದೇ ಬಣ್ಣಿಸಲಾಗಿದ್ದ, ಪ್ರಧಾನಿ ಮೋದಿ ಅವರ ತವರು ರಾಜ್ಯ ಗುಜರಾತ್‌ನಲ್ಲಿ ದೇಶದಲ್ಲಿಯೇ ಹೆಚ್ಚಿನ ಮಕ್ಕಳು ತೂಕಹೀನರಾಗಿದ್ದಾರೆ...
ಬಸ್‌ಗೆ ಟ್ರಕ್ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿ, ಎಂಟು ಮಂದಿ ಗಾಯಗೊಂಡಿರುವ ಘಟನೆ ಸೋಮವಾರ ಬೆಳಗ್ಗೆ ಗುಜರಾತ್‌ನ ಆನಂದ್‌ನ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ನಡೆದಿದೆ. ಈ ಬಗ್ಗೆ ಆನಂದ್ ಎಸ್‌ಪಿ...
ಗುಜರಾತ್‌ನ ಸಬರ್‌ಕಾಂತ ಜಿಲ್ಲೆಯಲ್ಲಿ ನಾಲ್ವರು ಮಕ್ಕಳು ಸಾವನ್ನಪ್ಪಿದ್ದು ಚಂಡೀಪುರ ವೈರಸ್ ಸೋಂಕು ಶಂಕೆ ವ್ಯಕ್ತವಾಗಿದೆ. ಇನ್ನೂ ಇಬ್ಬರು ಮಕ್ಕಳು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಶನಿವಾರ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇಬ್ಬರು ಮಕ್ಕಳು ಜಿಲ್ಲೆಯ ಹಿಮ್ಮತ್‌ನಗರದ...
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಅಕ್ರಮಗಳ ಕುರಿತು ತನಿಖೆಯನ್ನು ನಡೆಸುತ್ತಿರುವ ಕೇಂದ್ರ ತನಿಖಾ ದಳ (ಸಿಬಿಐ) ಜಾರ್ಖಂಡ್‌ನ ಪತ್ರಕರ್ತನ ಬಂಧನ ಮಾಡಲಾಗಿದೆ ಎಂದು ತಿಳಿಸಿದೆ.
ಬಂಧಿತ ಪತ್ರಕರ್ತನ ಜಮಾಲುದ್ದೀನ್ ಆಗಿದ್ದು, ಜಾರ್ಖಂಡ್‌ನ...