ಜ್ಞಾನವು ಅಜ್ಞಾನವೆಂಬ ಕತ್ತಲೆಯನ್ನು ದೂರಮಾಡಿ ಜೀವನಕ್ಕೆ ಬೆಳಕು ನೀಡುತ್ತದೆ. ಅನುಭವ, ಶಿಕ್ಷಣ ಮತ್ತು ವಿವೇಚನೆಯಿಂದ ಗಳಿಸಿದ ಜ್ಞಾನ ಜೀವನಪೂರ್ತಿ ವ್ಯಕ್ತಿಯೊಂದಿಗೆ ಉಳಿಯುತ್ತದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಇತಿಹಾಸ ಅಧ್ಯಯನ ವಿಭಾಗದ ಸಂಯೋಜನಾಧಿಕಾರಿ ಹಾಗೂ...
ರಾಷ್ಟ್ರೀಯ ಸೇವಾ ಯೋಜನೆಯ ಮುಖ್ಯ ಉದ್ದೇಶ ಪ್ರತಿಯೊಬ್ಬ ವಿದ್ಯಾರ್ಥಿಗಳಲ್ಲಿ ಶಿಸ್ತು, ಸಮಾನತೆ ಮತ್ತು ಸಾಮಾಜಿಕ ಜವಾಬ್ದಾರಿಯನ್ನು ಬೆಳೆಸುವುದಾಗಿದೆ ಎಂದು ಗುಲ್ಬರ್ಗ ವಿಶ್ವವಿದ್ಯಾಲಯದ ಕನ್ನಡ ವಿಭಾಗದ ಮುಖ್ಯಸ್ಥ ಡಾ. ಎಚ್ ಟಿ ಫೋತೆ ಹೇಳಿದರು.
'ಗುಲ್ಬರ್ಗಾ...
ಗುಲಬರ್ಗಾ ವಿಶ್ವವಿದ್ಯಾಲಯದ ಕುಲಪತಿಯಾಗಿ ಧಾರವಾಡ ಕೃಷಿ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಪ್ರೊ.ಶಶಿಕಾಂತ ಉಡಿಕೇರಿ ಅವರನ್ನು ರಾಜ್ಯಪಾಲರು ನೇಮಕ ಮಾಡಿದ್ದಾರೆ.
ಕುಲಪತಿ ಪ್ರೊ.ದಯಾನಂದ ಅಗಸರ ಅವಧಿ ಕಳೆದ ಜನವರಿಯಲ್ಲಿ ಮುಕ್ತಾಯವಾಗಿತ್ತು. ಎಂಟು ತಿಂಗಳ ಬಳಿಕ ನೂತನ ಕುಲಪತಿ...
ಗುಲಬರ್ಗಾ ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆಗಳು ಬಗೆಹರಿಸಿ, ಮೂಲಭೂತ ಸೌಕರ್ಯ ಒದಗಿಸಬೇಕೆಂದು ಒತ್ತಾಯಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಕಲಬುರಗಿ ಜಿಲ್ಲಾ ಸಮಿತಿಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ಈ ಸಂಬಂಧ ರಾಜ್ಯಪಾಲರ ಹೆಸರಿಗೆ ಬರೆದ ಹಕ್ಕೊತ್ತಾಯ...
"ಪರೀಕ್ಷಾ ವಿಭಾಗದ ಒಳಗೆ ಕಾಲೇಜಿನ ಸಂಬಂಧಿಸಿದರಿಗೆ ಮಾತ್ರ ಬಿಡಬೇಕು. ಅಂದರೆ ಗುರುತಿನ ಚೀಟಿ ಇದ್ದವರಿಗೆ ಮಾತ್ರ ಪ್ರವೇಶ ನೀಡಬೇಕು. ಬಿಎಡ್ ಪರೀಕ್ಷೆಯ ಮರು ಮೌಲ್ಯಮಾಪನ ಮಾಡಬೇಕು" ಎಂದು ತೀರ್ಮಾನಿಸಲಾಗಿದೆ.
ಗುಲಬರ್ಗಾ ವಿಶ್ವವಿದ್ಯಾಲಯದ ಪರೀಕ್ಷಾ ಅಕ್ರಮಗಳ...