ಸಿಎಂ ಆಗಿದ್ದ ಕುಮಾರಸ್ವಾಮಿ, ಬೊಮ್ಮಾಯಿಗೆ ಕಾವೇರಿ ನೀರಿನ ಹಂಚಿಕೆ ಬಗ್ಗೆ ಕನಿಷ್ಠ ಜ್ಞಾನವಿಲ್ಲವೇ: ಲಕ್ಷ್ಮಣ್‌ ಪ್ರಶ್ನೆ

ಅಣೆಕಟ್ಟಿನ ಗೇಟ್‌ ತೆರೆಯುವ ಅಧಿಕಾರ ಕೇಂದ್ರ ಸರ್ಕಾರದ ಬಳಿ ಇದೆ 'ಕುಮಾರಸ್ವಾಮಿ ಪ್ರಶ್ನಿಸಬೇಕಿರುವುದು ನಮ್ಮನ್ನಲ್ಲ, ಬಿಜೆಪಿಯನ್ನು' ಎಚ್‌ ಡಿ ಕುಮಾರಸ್ವಾಮಿ ಎರಡು ಸಲ ಮತ್ತು ಬಸವರಾಜ ಬೊಮ್ಮಾಯಿ ಒಂದು ಸಲ ಮುಖ್ಯಮಂತ್ರಿಗಳಾಗಿದ್ದವರು. ಆದರೂ ಕಾವೇರಿ ನೀರಿನ...

ಕುಮಾರಸ್ವಾಮಿಗೆ ಕೆಲಸ ಇಲ್ಲ, ಪ್ರಚಾರಕ್ಕಾಗಿ ಆರೋಪ ಮಾಡುತ್ತಾರೆ: ಡಿ ಕೆ ಸುರೇಶ್ ಲೇವಡಿ

'ಗುತ್ತಿಗೆದಾರರನ್ನು ರಾಜಕೀಯಕ್ಕೆ ಬಳಸಿಕೊಳ್ಳುತ್ತಿದ್ದಾರೆ' 'ಕುಮಾರಸ್ವಾಮಿಗೆ ಕ್ಷೇತ್ರಕ್ಕೆ ಹೋಗಲು ಆಗುವುದಿಲ್ಲ' ಮಾಜಿ ಮುಖ್ಯಮಂತ್ರಿ ಎಚ್ ​ಡಿ ಕುಮಾರಸ್ವಾಮಿ ಪ್ರಚಾರಕ್ಕಾಗಿ ಆರೋಪ ಮಾಡಿದರೆ ನಾವು ಏನೂ ಮಾಡುವುದಕ್ಕೆ ಆಗುವುದಿಲ್ಲ. ಭ್ರಷ್ಟಾಚಾರ ಆರೋಪ ಮಾಡಿ ಪ್ರಚಾರದಲ್ಲಿ ಇರಬೇಕು ಅಂತ ಕೆಲವರು...

ಕುಮಾರಸ್ವಾಮಿ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ: ರಾಮಲಿಂಗಾರೆಡ್ಡಿ

ಕುಮಾರಸ್ವಾಮಿ ನಮ್ಮನ್ನು ಎಂದಾದರೂ ಹೊಗಳಲು ಸಾಧ್ಯವೇ? 'ಬಿಜೆಪಿಯವರು ಮೊದಲು ಮನೆ ದೇವರುಗಳ ಮೇಲೆ ಆಣೆ ಮಾಡಲಿ' ವಿರೋಧ ಪಕ್ಷದಲ್ಲಿರುವ ಎಚ್‌ ಡಿ ಕುಮಾರಸ್ವಾಮಿ ನಮ್ಮನ್ನು ಎಂದಾದರೂ ಹೊಗಳಲು ಸಾಧ್ಯವೇ? ಅವರ ಆರೋಪಗಳನ್ನು ಗಂಭೀರವಾಗಿ ಪರಿಗಣಿಸಬೇಕಿಲ್ಲ. ನಮ್ಮ...

ಬಿಬಿಎಂಪಿ ಪೇಪರ್‌ ಬಿಡುಗಡೆ ಮಾಡುವೆ: ಎಚ್‌ ಡಿ ಕುಮಾರಸ್ವಾಮಿ

ಎರಡು ದಿನದಲ್ಲಿ ಬಿಬಿಎಂಪಿ ಪೇಪರ್‌ಗಳನ್ನು ಮಾಧ್ಯಮಗಳ ಮುಂದಿಡುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ಹೇಳಿದರು. ಜೆಡಿಎಸ್ ಕಚೇರಿಯಲ್ಲಿ 77ನೇ ಸ್ವಾತಂತ್ರ‍್ಯ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, "ಹೊಸ ಟೆಂಡರ್ ಕೊಟ್ಟಿಲ್ಲ...

ನಾನು ವಿದೇಶದಲ್ಲಿದ್ದರೆ ಚಲುವರಾಯಸ್ವಾಮಿಗೆ ಲೂಟಿ ಹೊಡೆಯುವುದು ಸುಲಭ: ಎಚ್‌ ಡಿ ಕುಮಾರಸ್ವಾಮಿ

ಕೃಷಿ ಸಚಿವ ಎನ್‌ ಚಲುವರಾಯಸ್ವಾಮಿ ಮಾತಿಗೆ ಎಚ್‌ಡಿಕೆ ತಿರುಗೇಟು 'ಅವರ ಪಾಪದ ಹಣದಲ್ಲಿ ವಿದೇಶಕ್ಕೆ ಹೋಗುವ ಅನಿವಾರ್ಯತೆ ನನಗಿಲ್ಲ' ಇಲ್ಲಿ ಲೂಟಿ ಹೊಡೆಯಲು ನಮ್ಮನ್ನು ಬಿಟ್ಟುಬಿಡಿ, ನೀವು ವಿದೇಶದಲ್ಲಿ ಇರಿ ಅಂತ ಚಲುವರಾಯಸ್ವಾಮಿ ಸಲಹೆ ಕೊಟ್ಟ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: H D Kumaraswamy