ವಿನೇಶ್ ಫೋಗಟ್ ಸೆಪ್ಟಂಬರ್ 6ರಂದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಅಷ್ಟರಲ್ಲೇ ಜುಲಾನ ಕ್ಷೇತ್ರದ ಟಿಕೆಟ್ ವಿನೇಶ್‌ಗೆ ಘೋಷಣೆಯಾಗಿತ್ತು. ಒಂದೇ ತಿಂಗಳಲ್ಲಿ ಆಕೆ ರಾಜಕೀಯ ಅಖಾಡದಲ್ಲಿ ಗೆದ್ದು ವಿಜಯ ಮಾಲೆ ಧರಿಸಿದ್ದಾರೆ. ಅನ್ಯಾಯದ ವಿರುದ್ಧ...
ಜಾಟ್ ಮತ್ತು ಜಾಟೇತರರ ದ್ರುವೀಕರಣದಲ್ಲಿ ಬಿಜೆಪಿ ಭಾಗಶಃ ಯಶಸ್ವಿಯಾದರೆ ಕಾಂಗ್ರೆಸ್ ಸರಳ ಬಹುಮತವನ್ನು ಸಾಧಿಸುವುದನ್ನು ತಡೆಯಬಹುದು. ಆದರೆ ಈ ತಂತ್ರ ಯಶಸ್ವಿಯಾಗದಿದ್ದರೆ ಮತ್ತು ಕೊನೆಯ ದಿನಗಳಲ್ಲಿ ಕಾಂಗ್ರೆಸ್ ಉದಾಸೀನತೆ ತೋರಿಸದಿದ್ದರೆ, ಈ ಗಾಳಿಯನ್ನು...
ರಾಷ್ಟ್ರ ರಾಜಧಾನಿ ನೀರಿನ ಸಮಸ್ಯೆಯಿಂದ ತತ್ತರಿಸುತ್ತಿರುವ ಕಾರಣ ಹರಿಯಾಣ ಸರ್ಕಾರಕ್ಕೆ ತುರ್ತಾಗಿ ನೀರು ಹರಿಸಲು ನಿರ್ದೇಶಿಸುವಂತೆ ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್ ಮೊರೆ ಹೋಗಿದೆ.
ತೀವ್ರ ಬಿಸಿಲಿನ ಪರಿಣಾಮಗಳಿಂದಾಗಿ ನಗರದಲ್ಲಿ ನೀರಿನ ಬೇಡಿಕೆ ಗಮನಾರ್ಹವಾಗಿ...
ಹರಿಯಾಣ ದ ಅಂಬಾಲದಲ್ಲಿ ಇಂದು ಬೆಳಗಿನ ಜಾವ ಟ್ರಕ್‌ವೊಂದು ಮಿನಿ ಬಸ್‌ಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ 7 ಮಂದಿ ಮೃತಪಟ್ಟು, 25 ಮಂದಿ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.
ಅಂಬಾಲ – ದೆಹಲಿ-...
ಹರಿಯಾಣ ದ ಮಾಜಿ ಉಪ ಮುಖ್ಯಮಂತ್ರಿ ಹಾಗೂ ಬಿಜೆಪಿಯ ಮಾಜಿ ಮೈತ್ರಿ ಪಕ್ಷ ಜನನಾಯಕ ಜನತಾ ಪಕ್ಷದ(ಜೆಜೆಪಿ) ಅಧ್ಯಕ್ಷರಾದ ದುಷ್ಯಂತ್ ಚೌತಾಲಾ ಅವರು ವಿದಾನಸಭೆಯಲ್ಲಿ ಸರ್ಕಾರಕ್ಕೆ ವಿಶ್ವಾಸಮತ ಕರೆಯುವಂತೆ ರಾಜ್ಯಪಾಲರಿಗೆ ಪತ್ರ ಬರೆದು...