ಗ್ಯಾರಂಟಿಗಳಿಂದ ನೆಮ್ಮದಿ ಗಳಿಸಿರುವ ಫಲಾನುಭವಿಗಳ ಗಮನ ಬೇರೆಡೆ ಸೆಳೆಯಲು ಬಿಜೆಪಿ ಡ್ರಾಮಾ ಮಾಡುತ್ತಿದೆ. ಬಿಜೆಪಿಯ ಟೀಕೆ ಡ್ರಾಮಾಗಳಿಗೆ ಮರುಳಾಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.
ಹಾಸನದಲ್ಲಿ ವಿವಿಧ ಇಲಾಖೆಗಳ ಪೂರ್ಣಗೊಂಡ ಕಾಮಗಾರಿಗಳ ಉದ್ಘಾಟನೆ,...
ಬಸ್ ಅವಾಂತರದಿಂದ ಬೇಸತ್ತ ವಿದ್ಯಾರ್ಥಿಗಳು ಬೇಲೂರು ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ. ಹಾಸನ, ಬೇಲೂರು ಭಾಗದಿಂದ ಚಿಕ್ಕಮಗಳೂರಿಗೆ ತೆರಳಬೇಕಿರುವ ವಿದ್ಯಾರ್ಥಿಗಳು ಕಳೆದ ಒಂದು ವಾರದಿಂದ ಬಸ್ ಗಳಿಲ್ಲದೇ ಸಂಕಷ್ಟಕ್ಕೀಡಾಗಿದ್ದಾರೆ.
ಸರ್ಕಾರಿ ಬಸ್‌ಗಳು ಫುಲ್ ರಶ್...
ಜೆಡಿಎಸ್ ಎನ್ಡಿಎ ಭಾಗವಾಗಿ ನಾಲ್ಕು ತಿಂಗಳು ಕಳೆದರೂ ಬಿಜೆಪಿ ಮತ್ತು ಜೆಡಿಎಸ್ ನಡುವೆ ರಾಜ್ಯದಲ್ಲಿ ಕ್ಷೇತ್ರ ಹಂಚಿಕೆ ಅಂತಿಮವಾಗಿಲ್ಲ. ಈ ಹಿನ್ನೆಲೆಯಲ್ಲಿ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಮತ್ತು ಪುತ್ರ ನಿಖಿಲ್...
ಹಾಸನ ತಾಲೂಕು ಕಸಬಾ ಹೋಬಳಿಯ ಲಕ್ಷ್ಮೀಸಾಗರ ಗ್ರಾಮದ ಸ.ನಂ. 35ರಲ್ಲಿ ಸರ್ಕಾರದಿಂದ ಮಂಜೂರಾಗಿರುವ ಬಗರ್ ಹುಕುಂ ಸಾಗುವಳಿ ಭೂಮಿಯನ್ನು ಸರ್ವೆ ಮಾಡಿ ಪೋಡಿ ಮಾಡಿಕೊಡಲು ಆಗ್ರಹಿಸಿ ರೈತ ಸಂಘಟನೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದಾರೆ.
ಹಾಸನ...
ಜನವರಿ 30ರಂದು ಗಾಂಧಿ ಹುತಾತ್ಮ ದಿನದ ಅಂಗವಾಗಿ, ಸೌಹಾರ್ದ ಮಾನವ ಸರಪಳಿ ಮತ್ತು ಸೌಹಾರ್ದ ಸಭೆ ನಡೆಸಲಾಗುವುದು ಎಂದು ಹಾಸನ ಜಿಲ್ಲಾ ಸೌಹಾರ್ದ ವೇದಿಕೆ ಪತ್ರಿಕಾಗೋಷ್ಟಿಯಲ್ಲಿ ಹೇಳಿದೆ.
ಹಾಸನ ನಗರದಲ್ಲಿ ಮಾಧ್ಯಮಗಳೆದುರು ಮಾತನಾಡಿದ ಸಿಐಟಿಯು...