ಕೊಟ್ಟಿಗೆಯಲ್ಲಿ ಕಟ್ಟಿದ್ದ ಕರುವಿನ ಮೇಲೆ ಮಚ್ಚಿನಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿ ಪೈಶಾಚಿಕ ಕೃತ್ಯ ಎಸಗಿರುವ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಅರೆಕೆರೆ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ನವೀನ್ ಎಂಬುವವರಿಗೆ ಸೇರಿದ ಕರುವನ್ನು ಪ್ರತಿದಿನ...
ಆನ್‌ಲೈನ್ ಗೇಮಿಂಗ್‌ನಲ್ಲಿ ಹಣ ಕಳೆದುಕೊಂಡು ಮನನೊಂದ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನಲ್ಲಿ ನಡೆದಿದೆ.
ಬೇಲೂರು ತಾಲೂಕಿನ ಚೋಕನಹಳ್ಳಿ ಗ್ರಾಮದ ರಾಕೇಶ್ ಗೌಡ(23) ಮೃತ ಯುವಕ. ರಾಕೇಶ್ ಫೈನಾನ್ಸ್‌ವೊಂದರಲ್ಲಿ ಕೆಲಸ...
ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಆರೋಪಿಯಾಗಿರುವ ಲೈಂಗಿಕ ಹಗರಣದ ವಿಚಾರಣೆ ನಡೆಸಿರುವ ಕರ್ನಾಟಕ ಹೈಕೋರ್ಟ್, ವಿಕೃತ ಕಾಮುಕ, ಆರೋಪಿ ಪ್ರಜ್ವಲ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದೆ. 'ಅಶ್ಲೀಲಕ್ಕೂ ಮಿತಿ ಇರಬೇಕು - ಈ ಪ್ರಕರಣವನ್ನು...
ಜೆಡಿಎಸ್ ಕಾರ್ಯಕರ್ತನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ಜೈಲು ಸೇರಿದ್ದ ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ, ಎಂಎಲ್‌ಸಿ ಸೂರಜ್ ರೇವಣ್ಣ ಜಾಮೀನು ಪಡೆದು ಹೊರಬಂದಿದ್ದಾರೆ. ತಮ್ಮ ಪಕ್ಷದ ಮುಖಂಡರ ವಿರುದ್ಧ ನಾಲಿಗೆ ಹರಿಬಿಟ್ಟಿದ್ದು,...
ಹಾಸನ ನಗರದ ಲಾಡ್ಜ್ ಒಂದರಲ್ಲಿ ಸರ್ಕಾರಿ ಶಾಲೆ ಮುಖ್ಯ ಶಿಕ್ಷಕರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.
ಮೃತರು ಅರಸಿಕರೆ ತಾಲೂಕಿನ ಮುದುಡಿ ಸಿದ್ದಾಪುರದ ರಂಗಸ್ವಾಮಿ (57) ಎಂದು ಗುರುತಿಸಲಾಗಿದೆ. ಹಾಸನ ನಗರದ...