ಮಂಡ್ಯದ ಜನ ಸ್ಥಳೀಯರಿಗೆ ಬಿಟ್ಟು ಹೊರಗಿನವರಿಗೆ ತಮ್ಮ ಸ್ಥಾನ, ಸ್ವಾಭಿಮಾನ ಬಿಟ್ಟುಕೊಟ್ಟಿಲ್ಲ. ಮಂಡ್ಯದ ಗೌಡಿಕೆ, ಆಡಳಿತವನ್ನು ಬೇರೆಯವರಿಗೆ ಬಿಟ್ಟುಕೊಟ್ಟ ಇತಿಹಾಸ ನಮ್ಮ ಮುಂದೆ ಇಲ್ಲ. ಇಲ್ಲಿ ಟೂರಿಂಗ್ ಟಾಕೀಸ್ ರಾಜಕಾರಣ ನಡೆಯಲ್ಲ ಎಂದು...
ಬಿಜೆಪಿ- ಜೆಡಿಎಸ್ ನಡುವೆ ಏನೇ ಸಣ್ಣಪುಟ್ಟ ವ್ಯತ್ಯಾಸಗಳಿದ್ದರೂ ಸಹ ಎಲ್ಲವೂ ಸುಖಾಂತ್ಯ ಆಗಲಿದೆ. ಬಿಜೆಪಿ-ಜೆಡಿಎಸ್ ಮೈತ್ರಿ ಸುಸೂತ್ರವಾಗಿ ಮುಂದುವರೆಯಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.
ಡಾಲರ್ಸ್ ಕಾಲೋನಿ ನಿವಾಸದಲ್ಲಿ ಮಂಗಳವಾರ...
ಎರಡು ಸೀಟು ಪಡೆಯಲು ನಾನು ಇಷ್ಟೆಲ್ಲ ಪ್ರಯತ್ನ ಪಡಬೇಕಾ? ನಾವೇನು ಆರೇಳು ಸೀಟುಗಳನ್ನು ಕೇಳಿಲ್ಲ. ನಾವು ಕೇಳಿದ್ದೇ ಮೂರರಿಂದ ನಾಲ್ಕು ಸೀಟುಗಳು. ನಮ್ಮ ಶಕ್ತಿ ಅವರಿಗೂ ಗೊತ್ತಿದೆ. ಮೂರು ನಾಲ್ಕು ಸೀಟು ಸಿಗುವ...
ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆ ವಿಚಾರವಾಗಿ ಮಂಗಳವಾರ ಕುಮಾರಸ್ವಾಮಿ ನಿವಾಸದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಮುಖಂಡರ ನಡುವೆ ಗಂಭೀರ ಚರ್ಚೆ ನಡೆದಿದ್ದು, ಈ ಸಭೆಯಲ್ಲಿ ವೈದ್ಯಕೀಯ ಕ್ಷೇತ್ರದಲ್ಲಿ ಹೆಸರು ಮಾಡಿರುವ...
ಗ್ಯಾರಂಟಿಗಳ ಸಮೀಕ್ಷೆಗೆ ಅಂಗನವಾಡಿ, ಆಶಾ ಕಾರ್ಯಕರ್ತೆಯರನ್ನು ನಿಯೋಜನೆ ಮಾಡಿರುವ ರಾಜ್ಯ ಕಾಂಗ್ರೆಸ್ ಸರಕಾರದ ವೈಖರಿಯನ್ನು ಲಜ್ಜೆಗೇಡಿತನದ ಪರಮಾವಧಿ ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಬಗ್ಗೆ ಎಕ್ಸ್ ಜಾಲತಾಣದಲ್ಲಿ...