"ಅನ್ನಕ್ಕಾಗಿ ಜೀವತೆತ್ತ ಕುಟುಂಬದ ಪ್ರಕರಣ ಕಾಂಗ್ರೆಸ್ ಸರಕಾರವನ್ನು ಕಟಕಟೆಯಲ್ಲಿ ನಿಲ್ಲಿಸಿದೆ. ಈ ಯುವಕನ ಸಾವಿಗೆ ಕಾರಣ ಮತ್ತು ನೇರ ಹೊಣೆ ಈ ಸರ್ಕಾರ. ರಾಜ್ಯಕ್ಕೆ ಸಿದ್ದರಾಮಯ್ಯ ಅವರೇ ಸಮಜಾಯಿಷಿ ಕೊಡಬೇಕು ಹಾಗೂ ಶಾಂತವ್ವನಿಗೆ...
ಒಂದು ಕೈಯ್ಯಲ್ಲಿ ಕೊಟ್ಟು ಹತ್ತು ಕೈಗಳಲ್ಲಿ ರಾವಣನಂತೆ ಕಸಿದುಕೊಳ್ಳುತ್ತಿರುವ ರಾಜ್ಯ ಸರಕಾರ, ಈಗ ಎಸ್‌ಎಸ್‌ಎಲ್‌ಸಿ ಮಕ್ಕಳ ಕಿಸೆಗೂ ಕೈ ಹಾಕಿದೆ ಎಂದು ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.
ಈ ಕುರಿತು...
ಕುಮಾರಸ್ವಾಮಿ ಮುಖ್ಯಮಂತ್ರಿಯಾಗಿದ್ದಾಗ ರಾಜ್ಯ ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಮಾಜಿ ಅಧ್ಯಕ್ಷ ಎಚ್. ಕಾಂತರಾಜ ವರದಿ ಸ್ವೀಕರಿಸಲಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಸ್ವೀಕರಿಸುವುದಕ್ಕೆ ಆ ವರದಿಯಲ್ಲಿ ಸದಸ್ಯ ಕಾರ್ಯದರ್ಶಿ ಸಹಿ ಇತ್ತಾ" ಎಂದು...
ಕರ್ನಾಟಕದಲ್ಲಿ ಬಿರಿಯಾನಿ ಊಟ ಮಾಡಿ ಭಾರತ್ ಜೋಡೋ ಮಾಡಿದ್ದರು. ಈಗ ವಿಭಜನೆಯ ಮಾತನಾಡುತ್ತಿದ್ದಾರೆ ಎಂದು ಸಂಸದ ಡಿ ಕೆ ಸುರೇಶ್ ವಿರುದ್ಧ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.
ಬಿಡದಿಯಲ್ಲಿ ಶುಕ್ರವಾರ...
ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಕ್ಷೇತ್ರ ಗೆಲ್ಲದಿದ್ದರೆ ಐದು ಗ್ಯಾರಂಟಿ ರದ್ದು ಎಂದು ಮಾಗಡಿ ಶಾಸಕರು ಹೇಳಿರುವ ಬಗ್ಗೆ ಕಿಡಿಕಾರಿರುವ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, "ಇದು ಬ್ಲ್ಯಾಕ್ ಮೇಲ್ ರಾಜಕಾರಣ"...