ಕೆರಗೋಡು ಘಟನೆ ಬಿಜೆಪಿಯ ಧ್ರುವೀಕರಣ ತಂತ್ರದ ಭಾಗ: ಎಂ ಬಿ ಪಾಟೀಲ್‌

ಕರ್ನಾಟಕವು ರಾಷ್ಟ್ರಕವಿ ಕುವೆಂಪು ಹೇಳಿದಂತೆ ಸರ್ವ ಜನಾಂಗದ ಶಾಂತಿಯ ತೋಟವಾಗಿದೆ. ಇಲ್ಲಿ ಲೋಕಸಭಾ ಚುನಾವಣೆಯ ಮೇಲೆ ಕಣ್ಣಿಟ್ಟುಕೊಂಡು, ಬಿಜೆಪಿ ಧರ್ಮದ ಆಧಾರದ ಮೇಲೆ ಜನರ ಧ್ರುವೀಕರಣ ಮಾಡುತ್ತ, ತನ್ನ ರಾಜಕೀಯ ಬೇಳೆ ಬೇಯಿಸಿಕೊಳ್ಳಲು...

ಕೆರಗೋಡು ಧ್ವಜ ವಿವಾದ | ಧ್ವಜ ತೆರವು ವಿಚಾರವಾಗಿ ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ: ಕುಮಾರಸ್ವಾಮಿ

ಧ್ವಜ ತೆರವು ವಿಚಾರವಾಗಿ ಸರ್ಕಾರವೇ ನಕಲಿ ದಾಖಲೆ ಸೃಷ್ಟಿಸಿದೆ. ಕೆರಗೋಡಿನ ಬಸ್ ನಿಲ್ದಾಣದ ಧ್ವಜಸ್ತಂಭ ಸ್ಥಾಪನೆಗೆ ಮನವಿ ಮಾಡಿದ್ದ ಗೌರಿ ಶಂಕರ್ ಸೇವಾ ಟ್ರಸ್ಟ್, ಯಾವ ಧ್ವಜ ಅಂತ ಹೇಳಿರಲಿಲ್ಲ. ಅದಕ್ಕೆ ಅನುಮತಿ...

ಮಂಡ್ಯ ಜನರ ನೆಮ್ಮದಿ ಹಾಳು ಮಾಡಲು ಕುಮಾರಸ್ವಾಮಿ ಮುಂದಾಗಿರುವುದು ನೋವು ತಂದಿದೆ : ಚಲುವರಾಯಸ್ವಾಮಿ

ಮಂಡ್ಯ ಜಿಲ್ಲೆಯ ಜನರ ನೆಮ್ಮದಿ ಹಾಳು ಮಾಡಲು ಜೆಡಿಎಸ್ ನಾಯಕ ಎಚ್ ​ಡಿ ಕುಮಾರಸ್ವಾಮಿ ಮುಂದಾಗಿರುವುದು ನೋವು ತಂದಿದೆ. ನೀವು ಸಿಎಂ ಆಗುವುದಕ್ಕೆ ಮಂಡ್ಯ ಜನರ ಆಶೀರ್ವಾದವೇ ಕಾರಣ ಎಂಬುದನ್ನು ಮರೆಯಬೇಡಿ ಎಂದು...

ಕೆರಗೋಡು ಧ್ವಜ ಸಂಘರ್ಷಕ್ಕೆ ಸರಕಾರವೇ ಕಾರಣ: ಎಚ್‌ ಡಿ ಕುಮಾರಸ್ವಾಮಿ ಆರೋಪ

ಕೆರಗೋಡು ಗ್ರಾಮದಲ್ಲಿನ ಧ್ವಜ ಸಂಘರ್ಷಕ್ಕೆ ಸರಕಾರವೇ ಕಾರಣವಾಗಿದೆ. ಮಂಡ್ಯ ಜಿಲ್ಲಾಧಿಕಾರಿಯನ್ನು ಮೊದಲು ಅಮಾನತ್ತು ಮಾಡಿ ಇಲ್ಲಿಂದ ಹೊರಗೆ ಕಳುಹಿಸಿ ಎಂದು ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ ಆಗ್ರಹಿಸಿದರು. ಮಂಡ್ಯ ಜಿಲ್ಲೆಯ ಕೆರಗೋಡು ಗ್ರಾಮದಲ್ಲಿ...

ಅಂಕೆ ಮೀರಿದ ಭಂಡತನಕ್ಕೆ ನೀವೇ ಉತ್ತಮ ಉದಾಹರಣೆ; ಸಿದ್ದರಾಮಯ್ಯ ವಿರುದ್ಧ ಕುಮಾರಸ್ವಾಮಿ ಕಿಡಿ

ಅಂಕೆ ಮೀರಿದ ಭಂಡತನಕ್ಕೆ ಮುಖ್ಯಮಂತ್ರಿ ನೀವೇ ಅತ್ಯುತ್ತಮ ಉದಾಹರಣೆ ಸಿದ್ದರಾಮಯ್ಯನವರೇ. ಭಾವುಕನಾಗಿ ಮಾತನಾಡುವ ಭರದಲ್ಲಿ ಗೌರವಾನ್ವಿತ ರಾಷ್ಟ್ರಪತಿಗಳನ್ನು ಏಕವಚನದಲ್ಲಿ ಸಂಬೋಧಿಸಿದೆ ಎಂದು ನೀವು ಕೊಟ್ಟಿರುವ ಸಮಜಾಯಿಷಿ ಮೊಸಳೆಯನ್ನೂ ನಾಚಿಸುವಂತಿದೆ ಎಂದು ಮಾಜಿ ಸಿಎಂ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: HD Kumaraswamy