ಬೆಂಗಳೂರಿನ ಗಂಗೇನಹಳ್ಳಿಯ 1.11 ಎಕರೆ ಭೂಮಿ ಅಕ್ರಮ ಡಿನೋಟಿಫಿಕೇಷನ್ ಹಗರಣದಲ್ಲಿ ಆರೋಪಿಯಾಗಿರುವ ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಮತ್ತು ಹಗರಣದ ತನಿಖೆ ನಡೆಸುತ್ತಿರುವ ಲೋಕಾಯುಕ್ತ ಎಸ್‌ಐಟಿ ಎಡಿಜಿಪಿ ಚಂದ್ರಶೇಖರ್...
ಬೆಂಗಳೂರಿನ ಗಂಗಾನಗರದಲ್ಲಿ 1.11 ಎಕರೆ ಭೂಮಿಯನ್ನು ಸತ್ತವರ ಹೆಸರಿನಲ್ಲಿ ಅಕ್ರಮವಾಗಿ ಡಿನೋಟಿಫಿಕೇಷನ್ ಮಾಡಿಸಿ, ತಮ್ಮ ಬಾಮೈದ ಹೆಸರಿಗೆ ನೋಂದಣಿ ಮಾಡಿಸಲಾಗಿರುವ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಎದುರು ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಸಚಿವ...
ಅರಣ್ಯ ಭೂಮಿ ಡಿನೋಟಿಫೈ ಆದರೆ, ಆ ಭೂಮಿಗೆ ಚಿನ್ನದ ಬೆಲೆ ದೊರೆಯುತ್ತದೆ. ಅದು, ಎಚ್‌ಎಂಟಿ ಪಾಲಾಗುತ್ತದೆ. ಅರ್ಥಾತ್ ಕೇಂದ್ರ ಸರ್ಕಾರದ ಪಾಲಾಗುತ್ತದೆ. ಕೇಂದ್ರ ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ಅವರ ಅಧೀನಕ್ಕೆ ಒಳಪಡುತ್ತದೆ.
ರಾಜ್ಯ...
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕಾನೂನುಕ್ರಮಕ್ಕೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವಕಾಶ ನೀಡಿದ್ದಾರೆ. ಅವರ ಆದೇಶವನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಹೈಕೋರ್ಟ್ ಮೆಟ್ಟಿಲೇರಿದ್ದಾರೆ....
ಕುಮಾರಸ್ವಾಮಿ ಮತ್ತು ಯಡಿಯೂರಪ್ಪ ಇಬ್ಬರು ಮಾಜಿ ಮುಖ್ಯಮಂತ್ರಿಗಳು ಜಂಟಿಯಾಗಿ ನಡೆಸಿದ ಹಗರಣ ಇದು. ಬಿಡಿಎಗೆ ಸೇರಿದ ಬೆಂಗಳೂರು ಮಹಾನಗರದ ನಟ್ಟನಡುವೆ ಸುಮಾರು 55,000 ಚದರ ಅಡಿ ಭೂಮಿಯನ್ನು ಡಿನೋಟಿಫೈ ಮಾಡಿ ಗುಳುಂ ಮಾಡಲಾಗಿದೆ....