ರಾಜಭವನಕ್ಕೆ ಎಚ್‌ಡಿಕೆ ಗಣಿ ಅಕ್ರಮಗಳ ಪಟ್ಟಿ; ರಾಜ್ಯಪಾಲರ ನಡೆಯತ್ತ ಎಲ್ಲರ ಚಿತ್ತ

ಆಪಾದಿತ ಮುಡಾ ಅಕ್ರಮ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಸರ್ಕಾರದ ವಿರುದ್ಧ ಕೇಂದ್ರ ಉಕ್ಕು ಮತ್ತು ಕೈಗಾರಿಕೆ ಸಚಿವ ಎಚ್‌.ಡಿ ಕುಮಾರಸ್ವಾಮಿ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ. ಇದೇ ವೇಳೆ, ಎಚ್‌.ಡಿ ಕುಮಾರಸ್ವಾಮಿ...

ಎಂಡಿ, ಚೀಫ್ ಎಂಜಿನಿಯರ್ ನೇಮಕಕ್ಕೆ ದರ ಫಿಕ್ಸ್ ಮಾಡಿದ್ದರಿಂದ ಜಲಾಶಯಕ್ಕೆ ಈ ಸ್ಥಿತಿ: ಕುಮಾರಸ್ವಾಮಿ

ಚೀಫ್ ಎಂಜಿನಿಯರ್​ನ ನೇಮಕ ಮಾಡಲು ಎಷ್ಟೆಷ್ಟು ಫಿಕ್ಸ್ ಮಾಡಿದ್ದಿರಾ ಅದನ್ನು ನಿಲ್ಲಿಸಿ. ಇದನೆಲ್ಲಾ ನಾನು ಅನುಭವಿಸಿದ್ದೇನೆ. ಎಂಡಿ, ಚೀಫ್ ಎಂಜಿನಿಯರ್​ಗೆ ಇಷ್ಟು ಅಂತಾ ಫಿಕ್ಸ್ ಮಾಡಿದ್ದಕ್ಕೆ ಜಲಾಶಯಕ್ಕೆ ಈ ಸ್ಥಿತಿ ಬಂದಿದೆ ಎಂದು...

ಮಾಜಿ ಸಿಎಂ ಕುಮಾರಸ್ವಾಮಿ ಅನುಮೋದಿಸಿದ್ದ ಬೋಗಸ್ ಕಂಪನಿಯ ಇತಿಹಾಸ

ಮಾಜಿ ಮುಖ್ಯಮಂತ್ರಿ, ಹಾಲಿ ಕೇಂದ್ರ ಮಂತ್ರಿ ಎಚ್‌.ಡಿ ಕುಮಾರಸ್ವಾಮಿಯವರು ಅಕ್ರಮ ಎಸಗಿದ್ದಾರೆ. ಅವರನ್ನು ಪ್ರಾಸಿಕ್ಯೂಷನ್ನಿಗೆ ಒಳಪಡಿಸಲು ಲೋಕಾಯುಕ್ತ ಅನುಮತಿ ಕೋರಿರುವ ಕೇಸಿನಲ್ಲಿ ಲಾಭ ಪಡೆದಿದ್ದ ಕಂಪೆನಿಯೇ ಬೋಗಸ್‌ ಆಗಿತ್ತು ಎಂಬುದು ಕುತೂಹಲಕರ. ಮೂಲತಃ...

ಬಿಗ್‌ ಬ್ರೇಕಿಂಗ್‌: ಎಚ್‌ಡಿಕೆ ಪ್ರಾಸಿಕ್ಯೂಷನ್‌ಗೆ ಎಸ್‌ಐಟಿ ಮನವಿಯನ್ನು 10 ತಿಂಗಳಿಂದ ಬಚ್ಚಿಟ್ಟಿದ್ದ ರಾಜ್ಯಪಾಲ

ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್‌ ಗೆಹ್ಲೋಟ್‌ ಅವರಿಂದ ಆಗಿರುವ ದೊಡ್ಡ ತಪ್ಪಿನ ಪೂರ್ಣ ವಿವರ ಈದಿನ.ಕಾಮ್‌ಗೆ ಲಭ್ಯವಾಗಿದೆ. ಗಣಿ ಅಕ್ರಮ ಪ್ರಕರಣದಲ್ಲಿ 2014ರಿಂದ ವಿಚಾರಣೆ ನಡೆಸಿದ ಲೋಕಾಯುಕ್ತದ ಎಸ್‌ಐಟಿಯು ಕುಮಾರಸ್ವಾಮಿ ತಪ್ಪಿತಸ್ಥರು ಎಂಬ ತೀರ್ಮಾನಕ್ಕೆ...

ಡಿವಿಡಿ ಪ್ರದರ್ಶಿಸುವ ಡಿಕೆಶಿಯ ಹಳೆ ಚಾಳಿ ಎಲ್ಲಿ ಹೋಗುತ್ತೆ: ಕುಮಾರಸ್ವಾಮಿ ಲೇವಡಿ

ಕೊಚ್ಚೆಗಳ ಬಗ್ಗೆ ಮಾತನಾಡಬಾರದು ಎಂದುಕೊಂಡಿದ್ದೆ. ಮಂಡ್ಯದಲ್ಲಿ ಅವರು ಒಂದು ವಿಡಿಯೋ ಪ್ಲೇ ಮಾಡಿದ್ದಾರೆ. ಇದೇ ಕಾರಣಕ್ಕೆ ನಾನು ಆ ವ್ಯಕ್ತಿಯನ್ನು 'ಸಿಡಿ ಶಿವು' ಎಂದು ಕರೆದಿದ್ದೆ. ಅವರ ಡಿವಿಡಿ ತೋರಿಸುವ ಚಾಳಿ ಎಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: HD Kumaraswamy