ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್'ಗಳಿಗೆ ಆರೋಗ್ಯ ಇಲಾಖೆ ಹೊಸ ರೂಪ ನೀಡಿದ್ದು, ಮರುನಾಮಕರಣಗೊಂಡ ನವೀಕೃತ ಹೆಲ್ತ್ ಕಾರ್ಡ್‌ಗಳನ್ನು ಸಿಎಂ ಸಿದ್ದರಾಮಯ್ಯ ಬಿಡುಗಡೆಗೊಳಿಸಿದರು.
ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಹೆಲ್ತ್ ಕಾರ್ಡ್‌ಗಳನ್ನು,...
ಕಮಲನಗರ ತಾಲೂಕಿನ ಸುತ್ತಮುತ್ತಲಿರುವ ಹಳ್ಳಿಗಳಲ್ಲಿ ಅನಧಿಕೃತವಾಗಿ ಕಲ್ಕತ್ತಾ ನಕಲಿ ವೈದ್ಯರು ನಡೆಸುತ್ತಿರುವ ಕ್ಲಿನಿಕ್ ಹಾಗೂ ಲ್ಯಾಬೊರೇಟರಿಗಳ ಮೇಲೆ ಮಂಗಳವಾರ ಬೀದರ ಜಿಲ್ಲಾ ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
"ಕೆ.ಪಿ.ಎಂ.ಇ. ಕಾಯ್ದೆ ಪ್ರಕಾರ...
ಭದ್ರಾವತಿಯಲ್ಲಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತಿದ್ದರು ನಗರಸಭೆ ಮತ್ತು ಆರೋಗ್ಯ ಇಲಾಖೆ ಸುಮ್ಮನೆ ಕುಳಿತಿದೆ ಎಂದು ಸ್ಥಳೀಯರು ಆರೋಪಿಸುತ್ತಿದ್ದಾರೆ. ನಗರದಲ್ಲಿ ಪ್ರಸ್ತುತ 94 ಮಂದಿ ಡೆಂಗ್ಯೂಗೆ ತುತ್ತಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಭದ್ರಾವತಿ ನಗರದ ಜಾನ್ನಾಪುರ, ಅಂಬೇಡ್ಕರ್...
ಜಿಲ್ಲೆಯ ಎಲ್ಲ ಆಸ್ಪತ್ರೆಗಳಲ್ಲಿ ಔಷದಗಳ ಕೊರತೆಯಾಗದಂತೆ ನೋಡಿಕೊಳ್ಳಬೇಕು
ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸರಿಯಾಗಿ ಕಾರ್ಯನಿರ್ವಹಿಸುವುದಿಲ್ಲ ಎಂಬ ದೂರುಗಳಿವೆಕಲ್ಯಾಣ ಕರ್ನಾಟಕ ಭಾಗದ ಜಿಲ್ಲೆಗಳ ಆರೋಗ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಶೀಘ್ರ ಕ್ರಮವಹಿಸಲಾಗುವುದು ಎಂದು...
ಬೀದರ ಜಿಲ್ಲಾ ನೂತನ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾಗಿ ಡಾ. ಧ್ಯಾನೇಶ್ವರ ನೀರಗುಡೆ ಅವರು ಶನಿವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಸಭಾಂಗಣದಲ್ಲಿ ಆಯೋಜಿಸಿದ್ದ ಸರಳ ಕಾರ್ಯಕ್ರಮದಲ್ಲಿ ಅಧಿಕಾರ ಸ್ವೀಕರಿಸಿ...