ಪಾಟ್ನಾದಲ್ಲಿ ಮಕ್ಕಳ ಹತ್ಯೆ; ಪ್ರತಿಭಟನೆಗೆ ಹೆದರಿ ಆರೋಗ್ಯ ಸಚಿವ ಪರಾರಿ

ಬಿಹಾರದ ಪಾಟ್ನಾದಲ್ಲಿ ಇಬ್ಬರು ಮಕ್ಕಳನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಘಟನೆಯಿಂದಾಗಿ ಜನರು ಆಕ್ರೋಶಗೊಂಡಿದ್ದು, ಪ್ರತಿಭಟನೆ ನಡೆಸುತ್ತಿದ್ದಾರೆ. ಪಾಟ್ನಾದ ಅಟಲ್ ಪಥ್‌ನಲ್ಲಿ ಆಕ್ರೋಶಿತ ಜನರು ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದು, ಪೊಲೀಸರ ಮೇಲೆ ಕಲ್ಲು...

‘ಯೋಗೋತ್ಸವ’ ಕಾರ್ಯಕ್ರಮಕ್ಕೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಚಾಲನೆ

10ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನ ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ಆಯುಷ್ ಇಲಾಖೆ ಇಂದಿನಿಂದ 10 ದಿನಗಳ ಯೋಗೋತ್ಸವ ಕಾರ್ಯಕ್ರಮ ಹಮ್ಮಿಕೊಂಡಿದೆ. ಯೋಗ ದಿನಾಚರಣೆ ಕೇವಲ ಒಂದು ದಿನಕ್ಕೆ ಸೀಮಿತವಾಗದೇ ಜನರು ಪ್ರತಿನಿತ್ಯ ತಮ್ಮ...

ಗೋಬಿ, ಪಾನಿಪುರಿ, ಕಬಾಬ್‌ ಸೇರಿ ಎಲ್ಲ ಖಾದ್ಯಗಳಲ್ಲಿ ಕೃತಕ ಬಣ್ಣ ನಿಷೇಧ: ಸಚಿವ ಗುಂಡೂರಾವ್

ಗೋಬಿ ಮಂಚೂರಿ, ಪಾನಿಪುರಿ, ಕಬಾಬ್‌ ಸೇರಿ ಎಲ್ಲ ರೀತಿಯ ಖಾದ್ಯಗಳಲ್ಲಿ ಕೃತಕ ಬಣ್ಣ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್‌ ಗುಂಡೂರಾವ್ ಹೇಳಿದರು. ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗೋಷ್ಠಿ ಕರೆದು ಮಾತನಾಡಿದ...

ಬಿಜೆಪಿ ಸರ್ಕಾರ ಕಾನೂನು ಉಲ್ಲಂಘಿಸಿ ಆರ್‌ಎಸ್‌ಎಸ್‌ಗೆ ಭೂಮಿ ನೀಡಿದೆ: ದಿನೇಶ್ ಗುಂಡೂರಾವ್

ಬಿಜೆಪಿ ಸರ್ಕಾರದ ಭೂ ಅಕ್ರಮ ಬಂಡವಾಳ ತೆರೆದಿಟ್ಟ ಸಚಿವ ಗುಂಡೂರಾವ್ ಸಿಎಂ ಹಾಗೂ ಕಂದಾಯ ಸಚಿವರು ಈ ಬಗ್ಗೆ ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸುತ್ತಾರೆ ತಮ್ಮ ಪಕ್ಷ ಹಾಗೂ ಪಕ್ಷದ ಸಿದ್ಧಾಂತ ಬೆಳವಣಿಗೆಯ ಸಲುವಾಗಿ ಹಿಂದಿದ್ದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: health minister