ಪದೇ ಪದೆ ಚರ್ಚೆಗೆ ಬರುವ ಕೊರೋನ ಸಾವುಗಳು: ನಿಜ ದತ್ತಾಂಶ ತಿಳಿಯುವುದು ಯಾವಾಗ?

ಇವತ್ತಿನವರೆಗೂ ಕೊರೋನ ಮರಣಗಳ ವರ್ಗೀಕರಣ ಮತ್ತು ವರದಿಗಳು ಸಂಕೀರ್ಣವಾದ ಸಮಸ್ಯೆಯಾಗಿ ಉಳಿದಿವೆ. ಮರಣಗಳು ಮತ್ತು ಮರಣಗಳ ನಿರ್ದಿಷ್ಟ ಕಾರಣಗಳ ಕುರಿತು ವಿಶ್ವಾಸಾರ್ಹ ಡೇಟಾವನ್ನು ಸಂಗ್ರಹಿಸುವ, ದಾಖಲಿಸುವ ಹಾಗೂ ಪಾರದರ್ಶಕವಾಗಿ ಪ್ರಕಟಿಸುವ ಗಟ್ಟಿಯಾದ ವ್ಯವಸ್ಥೆಯ...

ಏಮ್ಸ್ ವಿವಾದ | ಗ್ಲೌವ್ಸ್‌ ಖರೀದಿ ಅಕ್ರಮ; ಪ್ರಶ್ನೆಗೆ ಉತ್ತರವಿಲ್ಲ – ಪತ್ರಕ್ಕೆ ಪ್ರತಿಕ್ರಿಯೆಯೂ ಇಲ್ಲ!

ದೆಹಲಿಯ ‘ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ’ಯು (ಏಮ್ಸ್) ಕೈಗವಸು (ಗ್ಲೌವ್ಸ್‌) ಖರೀದಿಯಲ್ಲಿ ಅಕ್ರಮ, ಲೈಂಗಿಕ ಕಿರುಕುಳದ ಆರೋಪಿ ಅದಿಕಾರಿಗೆ ಬಡ್ತಿ ಹಾಗೂ ಆರೋಗ್ಯ ಸಚಿವಾಲಯದ ಸೂಚನೆಗಳ ನಿರ್ಲಕ್ಷ್ಯ ಸೇರಿದಂತೆ ನಾನಾ ಆರೋಪಗಳಿಂದ...

ಈ ದಿನ ಸಂಪಾದಕೀಯ | ಸರ್ಕಾರಿ ಆಸ್ಪತ್ರೆಗಳು ಜನಸ್ನೇಹಿಯಾಗುವುದು ಯಾವಾಗ?

ಸರ್ಕಾರವು ಸಾರ್ವಜನಿಕ ಆರೋಗ್ಯ ಸೇವೆಯ ಬಗ್ಗೆ ಮಾತನಾಡುತ್ತಿದ್ದರೂ ಅದರ ನೀತಿಗಳು ಮತ್ತು ಯೋಜನೆಗಳು ಮಾತ್ರ ಕೆಲವು ವರ್ಗದ ಜನತೆಗೆ ಮಾತ್ರ ದಕ್ಕುವ ರೀತಿಯ ಧೋರಣೆಯನ್ನು ಹೊಂದಿವೆ. ಇದರಿಂದಾಗಿ ಬಹಳಷ್ಟು ಜನರು ಆರೋಗ್ಯ ಸೇವೆಯಿಂದ...

ಆಸ್ಪತ್ರೆಗಳಲ್ಲಿ ನಿರ್ಲಕ್ಷ್ಯದಿಂದ ಸಾವುಗಳಾದರೆ ನಿರ್ದಾಕ್ಷಿಣ್ಯ ಕ್ರಮ : ಸಚಿವ ದಿನೇಶ್ ಗುಂಡೂರಾವ್

ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಜನರ ಅಭಿಪ್ರಾಯ ಸಂಗ್ರಹಿಸುತ್ತೇನೆ ಡಿಎಚ್‌ಒಗಳ ಕಾರ್ಯಸಾಮರ್ಥ್ಯದ ವರದಿ ನೀಡಲು ಸೂಚನೆ ರೋಗಿಗಳನ್ನು ಮಾನವೀಯ ದೃಷ್ಠಿಕೋನದಿಂದ ನೋಡಬೇಕು, ರಾಜ್ಯದ ಯಾವುದೇ ಆಸ್ಪತ್ರೆಯಲ್ಲಿ ವೈದ್ಯರು ಮತ್ತು ಸಿಬ್ಬಂದಿಯ ನಿರ್ಲಕ್ಷೆಯಿಂದ ರೋಗಿಗಳ ಸಾವು ನೋವುಗಳಾದರೆ ಸಹಿಸುವುದಿಲ್ಲ...

157 ಸರ್ಕಾರಿ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅಸ್ತು

ದೇಶಾದ್ಯಂತ 157 ಸರ್ಕಾರಿ ನರ್ಸಿಂಗ್ ಕಾಲೇಜು ಸ್ಥಾಪನೆಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ. 2014ರಿಂದ ಸ್ಥಾಪಿತವಾದ ವೈದ್ಯಕೀಯ ಕಾಲೇಜುಗಳಂತೆಯೇ 157 ನರ್ಸಿಂಗ್ ಕಾಲೇಜುಗಳನ್ನು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Health Ministry