ʼಹತ್ತು ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಹೆಸರು, ಉದ್ದು, ತೊಗರಿ ಬೆಳೆ ಮಾಂಜ್ರಾ ನದಿ ಪ್ರವಾಹದಿಂದ ಪೂರ್ತಿ ಬರ್ಬಾದ್ ಆಗಿದೆ. ಬಿತ್ತನೆ, ಗೊಬ್ಬರಕ್ಕಾಗಿ ₹2 ಲಕ್ಷ ಖರ್ಚಾಗಿದೆ, ₹6 ಲಕ್ಷಕ್ಕೂ ಅಧಿಕ ಮೌಲ್ಯದ...
ವ್ಯಾಪಕ ಮಳೆಯಿಂದ ಔರಾದ್ ಕ್ಷೇತ್ರದಲ್ಲಿ ರೈತರು ಬೆಳೆದಿದ್ದ ಬೆಳೆ ಅಪಾರ ಪ್ರಮಾಣದಲ್ಲಿ ಹಾನಿಗೀಡಾಗಿದೆ. ರೈತರಿಗೆ ಪರಿಹಾರ ಒದಗಿಸಲು ರಾಜ್ಯ ಸರ್ಕಾರ ಬದ್ಧವಾಗಿದ್ದು, ರೈತರು ಯಾವುದೇ ಕಾರಣಕ್ಕೂ ಹೆದರಬಾರದು ಎಂದು ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ...
ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಹಾನಿಗೀಡಾದವರಿಗೆ ಪರಿಹಾರ ನೀಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತತ್‌ಕ್ಷಣದ ಪರಿಹಾರವಾಗಿ ₹50 ಕೋಟಿ ಅನುದಾನ ನೀಡಿದ್ದಾರೆ. ಇನ್ನೂ ₹100 ಕೋಟಿ ಹೆೆಚ್ಚಿನ ಪರಿಹಾರಕ್ಕೆ ಮನವಿ ಮಾಡಲಾಗಿದೆ ಎಂದು ಪೌರಾಡಳಿ ಸಚಿವ...
ಬೀದರ್ ಜಿಲ್ಲೆಯಾದ್ಯಂತ ಆಗಸ್ಟ್ ತಿಂಗಳಲ್ಲಿ ಧಾರಾಕಾರ ಮಳೆಯಾಗಿ ಬೆಳೆ, ಮನೆ, ಮೂಲಸೌಕರ್ಯಕ್ಕೆ ಹಾನಿಯಾಗಿದ್ದು, ₹100 ಕೋಟಿ ವಿಶೇಷ ಪರಿಹಾರ ನೀಡುವಂತೆ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ...
ಪೌರಾಡಳಿತ ಮತ್ತು ಹಜ್ ಖಾತೆ ಸಚಿವರೂ ಆದ ಬೀದರ್ ಶಾಸಕ ರಹೀಂ ಖಾನ್ ಅವರು ಶನಿವಾರ ಬೀದರ ತಾಲ್ಲೂಕಿನ ವಿವಿಧ ಗ್ರಾಮಗಳ ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಸ್ಥಿತಿಯನ್ನು ಪರಿಶೀಲಿಸಿದರು.
ಬೀದರ್ ತಾಲೂಕಿನ...