ಜಿಲ್ಲಾದ್ಯಂತ ಕಳೆದ ನಾಲ್ಕು ದಿನಗಳಿಂದ ಮಳೆ ಆಗುತ್ತಿದ್ದು, ಆ.27 ಹಾಗೂ ಆ.28ರಂದು ಜಿಲ್ಲೆಯಾದ್ಯಂತ 59 ಎಂ.ಎಂ ಮಳೆಯಾಗಿದ್ದು, ಭಾರಿ ಮಳೆಯಿಂದ ಜಿಲ್ಲೆಯಲ್ಲಿ 66,906 ಹೆಕ್ಟೇರ್ ಬೆಳೆ ಹಾನಿಯಾಗಿದೆ.
ಜಿಲ್ಲೆಯಲ್ಲಿ ಕೆಲವು ದಿನಗಳಿಂದ ಸತತವಾಗಿ ಸುರಿಯುತ್ತಿರುವ...
ಜಿಲ್ಲಾದ್ಯಂತ ಸತತವಾಗಿ ಮಳೆಯಾಗುತ್ತಿರುವುದರಿಂದ ವಿಧ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ಇಂದು (ಆ.29) ರಂದು ಶುಕ್ರವಾರ ರಜೆ ಘೋಷಿಸಲಾಗಿದೆ.
ತೀವ್ರವಾಗಿ ಮಳೆಯಾಗುತ್ತಿದ್ದು, ಹೆಚ್ಚಿನ...
ಬೀದರ್ ಜಿಲ್ಲಾದ್ಯಂತ ಕಳೆದ ಮಂಗಳವಾರ ಆರಂಭವಾದ ಮಳೆ ಬುಧವಾರ ರಾತ್ರಿಯಿಡೀ ಸುರಿಯಿತು, ಗುರುವಾರ ಸಂಜೆ ತನಕ ಎಡೆ ಬಿಡದೆ ಮುಂದುವರೆದಿದೆ. ನಿರಂತರ ಮಳೆಯಿಂದ ಜಿಲ್ಲೆಯ ನದಿ, ಕೆರೆ, ಕಟ್ಟೆಗಳು ಮೈದುಂಬಿ ಹರಿಯುತ್ತಿದ್ದು, ನಗರ...
ಬೀದರ ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಎಚ್ಚರಿಕೆಯಿಂದ ಇರಬೇಕು. ಮಕ್ಕಳು, ವಯೋವೃದ್ಧರ ಸುರಕ್ಷತೆಗಾಗಿ ವಿಶೇಷ ಗಮನ ಹರಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮನವಿ ಮಾಡಿದ್ದಾರೆ.
ನದಿ,...
ಔರಾದ್ (ಬಾ) ತಾಲೂಕಿನಲ್ಲಿ ರಾತ್ರಿಯಿಂದ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಔರಾದ್ ತಾಲೂಕಿನ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಇಂದು ಗುರುವಾರ (ಆ.28) ರಂದು ಒಂದು ದಿನ ರಜೆಯನ್ನು ಘೋಷಿಸಿ ಔರಾದ್...