ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದ ಪ್ರತಾಪ್ ಸಿಂಹ ವಿರುದ್ಧ ಸುದ್ದಿಗೋಷ್ಠಿಯನ್ನು ನಡೆಸದಂತೆ, ಮಾನಹಾನಿ ಹೇಳಿಕೆಯನ್ನು ನೀಡದಂತೆ ರಾಜ್ಯ ಹೈಕೋರ್ಟ್ ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್‌ಗೆ ನಿರ್ಬಂಧ ವಿಧಿಸಿದೆ. ಯಾವುದೇ ಮಾಧ್ಯಮಗಳ ಮೂಲಕ ಮಾನಹಾನಿ...
ಎಎಪಿ ಪಕ್ಷ ತನ್ನ ಮುಖ್ಯ ಕಚೇರಿಯಲ್ಲಿ ದೆಹಲಿ ಹೈಕೋರ್ಟ್‌ನ ಜಾಗವನ್ನು ಒತ್ತುವರಿ ಮಾಡಿಕೊಂಡಿದ್ದು,ಜೂ.15ರೊಳಗೆ ಖಾಲಿ ಮಾಡಬೇಕೆಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ಅತಿಕ್ರಮಣ ಎಂದು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್ ಲೋಕಸಭೆ ಚುನಾವಣೆ ಮುಗಿಯುವುದರೊಳಗೆ ಜಾಗ...
ಹುಲಿ ಉಗುರು, ಚಿರತೆ ಚರ್ಮ, ಆನೆದಂತ ಮೊದಲಾದ ವನ್ಯಜೀವಿ ವಸ್ತುಗಳನ್ನು ತಮ್ಮಲ್ಲಿಟ್ಟುಕೊಳ್ಳುವುದು ಕಾನೂನು ಬಾಹಿರ ಎಂದು ಹೇಳಿದ ರಾಜ್ಯ ಸರ್ಕಾರ ಇಂತಹ ವಸ್ತುಗಳನ್ನು ಇಟ್ಟುಕೊಂಡಿರುವವರು ಮೂರು ತಿಂಗಳಲ್ಲಿ ಸರ್ಕಾರಕ್ಕೆ ನೀಡಬೇಕು ಎಂಬ ಆದೇಶಕ್ಕೆ...
ದೇಶಾದ್ಯಂತ ನ್ಯಾಯಾಂಗ ಅಧಿಕಾರಿಗಳ ಸೇವಾ ಪರಿಸ್ಥಿತಿಗಳಲ್ಲಿ ಏಕರೂಪತೆ ಕಾಯ್ದುಕೊಳ್ಳುವುದನ್ನು ಗಮನಿಸಿದ ಸುಪ್ರೀಂ ಕೋರ್ಟ್ ಎಲ್ಲ ಹೈಕೋರ್ಟ್‌ಗಳಲ್ಲಿ ನ್ಯಾಯಾಂಗ ವೇತನ ಆಯೋಗ ಅನುಷ್ಠಾನಕ್ಕಾಗಿ ಸಮಿತಿ ರಚಿಸುವಂತೆ ಆದೇಶಿಸಿದೆ.
ಎರಡನೇ ನ್ಯಾಯಾಂಗ ವೇತನ ಆಯೋಗವು ದೇಶದ ಪ್ರತಿ...
ಬೇರೆ ರಾಜ್ಯದಲ್ಲಿ ಎಫ್ಐಆರ್ ದಾಖಲಾಗಿದ್ದರೂ ಕೂಡ ಹೈಕೋರ್ಟ್ ಮತ್ತು ಸೆಷನ್ಸ್ ನ್ಯಾಯಾಲಯಗಳು ಆರೋಪಿಗೆ ನಿರೀಕ್ಷಣಾ ಜಾಮೀನು ನೀಡಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ.
ನ್ಯಾಯದ ಹಿತಕ್ಕಾಗಿ, ಜನರ ಸ್ವಾತಂತ್ರ್ಯ ಪರಿಗಣಿಸುವಾಗ ನ್ಯಾಯಾಲಯಗಳು...