Breaking News | ಕೊಲೆ ಪ್ರಕರಣ- ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಜಾಮೀನು ಅರ್ಜಿ ವಜಾ; ಬಂಧನ ಸಾಧ್ಯತೆ

ರೌಡಿಶೀಟರ್‌ ಬಿಕ್ಲು ಶಿವನ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿಯನ್ನು ಹೈಕೋರ್ಟ್‌ ವಜಾಗೊಳಿಸಿದೆ. ಇದೀಗ, ಬಸವರಾಜ್‌ಗೆ ಮತ್ತೆ ಬಂಧನ ಭೀತಿ ಎದುರಾಗಿದ್ದು, ಅವರು ತಲೆ ಮರೆಸಿಕೊಂಡಿದ್ದಾರೆ...

ಮಹೇಶ್ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ತಡೆ

ಧರ್ಮಸ್ಥಳದ ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಗಡಿಪಾರು ಮಾಡಿದ್ದ ಪುತ್ತೂರು ಸಹಾಯಕ ಆಯುಕ್ತರ ಆದೇಶಕ್ಕೆ ಕರ್ನಾಟಕ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರಿಗೆ ಮತ್ತೊಮ್ಮೆ ರಿಲೀಫ್ ಸಿಕ್ಕಿದೆ....

ಶೇ.50ರ ಮೀಸಲಾತಿ ಅನ್ವಯವೇ ನೇಮಕ:  ಸರ್ಕಾರಕ್ಕೆ ಬಿಸಿ ತುಪ್ಪವಾದ ಹೈಕೋರ್ಟ್ ಆದೇಶ

ಉಚ್ಚ ನ್ಯಾಯಾಲಯವೇನೋ ಸರ್ವೋಚ್ಚ ನ್ಯಾಯಾಲಯದ ತೀರ್ಪು (ಇಂದಿರಾ ಸಹಾನಿ vs ಭಾರತ ಒಕ್ಕೂಟ) ಅನುಸರಿಸಿ, ಈ ಮಧ್ಯಂತರ ಆದೇಶವನ್ನು ನೀಡಿದೆ. ಆದರೆ, ಆದೇಶವನ್ನು ಪಾಲಿಸಲಾಗದ ಇಕ್ಕಟ್ಟಿನಲ್ಲಿ ಸರ್ಕಾರ ಸಿಲುಕಿಕೊಂಡಿದೆ. ಜೊತೆಗೆ ಸರ್ಕಾರದ ಸ್ಥಿತಿಯನ್ನು...

ಗ್ರಾಮೀಣ ಸೇವೆಯಲ್ಲಿದ್ದ ವೈದ್ಯರ ವೇತನ ಕಡಿತ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

ಗ್ರಾಮೀಣ ಭಾಗದ ಸರ್ಕಾರಿ ಆಸ್ಪತ್ರೆಗಳಲ್ಲಿ ಒಂದು ವರ್ಷದ ಕಡ್ಡಾಯವಾಗಿ ಸೇವೆ ಸಲ್ಲಿಸಬೇಕೆಂಬ ನಿಯಮದಡಿ ಸೇವೆಗೆ ನಿಯೋಜನೆಗೊಂಡಿದ್ದ ವೈದ್ಯರ ಮಾಸಿಕ ವೇತನವನ್ನು ರಾಜ್ಯ ಸರ್ಕಾರ ಕಡಿತಗೊಳಿಸಿದೆ. ತಮಗೆ ಅನ್ಯಾಯವಾಗಿದೆ ಎಂದು ವೈದ್ಯರು ಸಲ್ಲಿಸಲ್ಲಿಸಿದ್ದ...

ರೇಣುಕಸ್ವಾಮಿ ಕೊಲೆ ಪ್ರಕರಣ: ನಟ, ಆರೋಪಿ ದರ್ಶನ್‌ಗೆ ಇಲ್ಲ ಮನೆ ಊಟ

ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ನಟ ದರ್ಶನ್ ತೂಗುದೀಪ, ಅವರ ಸ್ನೇಹಿತೆ ಪವಿತ್ರಾ ಗೌಡ ಹಾಗೂ ಇತರರಿಗೆ ಮನೆಯಲ್ಲಿ ತಯಾರಿಸಿದ ಊಟ ಒದಗಿಸುವಂತೆ ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶಕ್ಕೆ ಹೈಕೋರ್ಟ್‌ ತಡೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: High court