ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ ಅವರ ವಿರುದ್ಧ ಇರುವ ಹಲವಾರು ಅಕ್ರಮ, ಭ್ರಷ್ಟಾಚಾರ ಪ್ರಕರಣಗಳಲ್ಲಿ ಭೂ ಒತ್ತುವರಿ ಪ್ರಕರಣವೂ ಒಂದು. ರಾಮನಗರ ಜಿಲ್ಲೆಯ ಬಿಡದಿ ಬಳಿಯ ಕೇತಗಾನಹಳ್ಳಿಯಲ್ಲಿ ಕುಮಾರಸ್ವಾಮಿ ಮತ್ತು ಸಂಬಂಧಿಗಳ...
ಕೇರಳದ ವಯನಾಡ್‌ನಲ್ಲಿ ಭೂಕುಸಿತ ಸಂಭವಿಸಿ ಸುಮಾರು 1.3 ವರ್ಷ ಕಳೆದಿದೆ. ಇಂದಿಗೂ ಸಂತ್ರಸ್ತರು ಬದುಕು ಕಟ್ಟಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲೂ, ಭೂಕುಸಿತ ಸಂತ್ರಸ್ತರ ಸಾಲ ಮನ್ನಾ ಮಾಡಲು ಕೇಂದ್ರ ಸರ್ಕಾರ ನಿರಾಕರಿಸಿದ್ದು,...
ಮಾಜಿ ಮುಖ್ಯಮಂತ್ರಿ, ಎಎಪಿ ನಾಯಕ ಕೇಜ್ರಿವಾಲ್ ಅವರಿಗೆ ಸರ್ಕಾರಿ ಬಂಗಲೆ ನೀಡದ ಕೇಂದ್ರ ಸರ್ಕಾರವು ದೆಹಲಿ ಹೈಕೋರ್ಟ್ ತರಾಟೆಗೆ ತೆಗೆದುಕೊಂಡಿತ್ತು. ಹೈಕೋರ್ಟ್ ಛಾಟಿಗೆ ಮಣಿದ ಕೇಂದ್ರ ಸರ್ಕಾರವು ಇದೀಗ, ಕೇಜ್ರಿವಾಲ್ ಅವರಿಗೆ ಸರ್ಕಾರಿ...
ಸಿವಿಲ್ ಪ್ರಕರಣವೊಂದಕ್ಕೆ ಕ್ರಿಮಿನಲ್ ರೂಪ ನೀಡಿ, ನಿರೀಕ್ಷಣಾ ಜಾಮೀನು ನೀಡಲು ನಿರಾಕರಿಸಿದ್ದ ರಾಜಸ್ಥಾನ ಹೈಕೋರ್ಟ್‌ನ ಆದೇಶದ ಬಗ್ಗೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ. 'ನಾವು ನಮ್ಮ ತಾಳ್ಮೆ ಕಳೆದುಕೊಳ್ಳುವುದಿಲ್ಲ' ಎಂದಿರುವ ನ್ಯಾಯಾಲಯವು ಹೈಕೋರ್ಟ್‌ನ...
ದುರ್ನಡತೆ, ಅನಧಿಕೃತ ಅಧಿಕಾರ ಚಲಾಯಿಸುತ್ತಿದ್ದಾರೆ, ಕಿರುಕುಳ ನೀಡುತ್ತಿದ್ದಾರೆ ಎಂದು ಯಾರ ವಿರುದ್ಧ ನಾನು ಧನಿ ಎತ್ತಿದ್ದೆನೋ, ಅದೇ ಹಿರಿಯ ಸಯೋದ್ಯೋಗಿಯೊಬ್ಬರನ್ನು ಮಧ್ಯಪ್ರದೇಶ ಹೈಕೋರ್ಟ್‌ಗೆ ನೇಮಕ ಮಾಡಲಾಗಿದೆ ಎಂದು ಆರೋಪಿಸಿ ಸಿವಿಲ್ ಕೋರ್ಟ್‌ನ ನ್ಯಾಯಾಧೀಶೆ...