ಗೃಹ ಸಚಿವರಿಂದ ವಿಧಾನಸೌಧ ಭದ್ರತೆ ಪರಿಶೀಲನೆ; ಇನ್ಮುಂದೆ ಕೈಯಿಂದ ಪಾಸ್‌ ವಿತರಣೆ ಇಲ್ಲ

ವಿಧಾನಸೌಧದ ಪ್ರವೇಶ ದ್ವಾರಗಳಲ್ಲಿ ಹೊಸದಾಗಿ ಅಳವಡಿಸಿರುವ ಮೆಟಲ್ ಡಿಟೆಕ್ಟರ್, ಬ್ಯಾಗ್ ಸ್ಕ್ಯಾನರ್‌ಗಳನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪರಿಶೀಲನೆ ನಡೆಸಿದರು. ಮುಖ್ಯಮಂತ್ರಿಯವರು ಕರೆದಿದ್ದ ಸಭೆಯಲ್ಲಿ ಭಾಗವಹಿಸಿದ‌ ಬಳಿಕ ಭದ್ರತೆಯನ್ನು ಪರಿಶೀಲನೆ ನಡೆಸಿ, ವಿಧಾನಸೌಧ ಭದ್ರತಾ...

ನೇಹಾ ಕೊಲೆಗೂ ರಾಜಕೀಯಕ್ಕೂ ಸಂಬಂಧವಿಲ್ಲ: ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟನೆ

ಹುಬ್ಬಳ್ಳಿಯ ಬಿವಿಬಿ ಇಂಜಿನಿಯರ್​​ ಕಾಲೇಜು ಆವರಣದಲ್ಲಿ ನಡೆದ ವಿದ್ಯಾರ್ಥಿನಿ ನೇಹಾ ಕೊಲೆ ಪ್ರಕರಣಕ್ಕೂ ರಾಜಕೀಯಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಸ್ಪಷ್ಟಪಡಿಸಿದರು. ತುಮಕೂರಿನಲ್ಲಿ ಸುದ್ದಿಗಾರರ ಜೊತೆ ಶುಕ್ರವಾರ ಮಾತನಾಡಿದ...

ರಾಜ್ಯ ಸರ್ಕಾರ ಶೀಘ್ರದಲ್ಲಿ ಸೈಬರ್ ಸೆಕ್ಯೂರಿಟಿ ಪಾಲಿಸಿ ಜಾರಿಗೆ ತರಲಿದೆ: ಗೃಹ ಸಚಿವ ಡಾ.‌ಜಿ.ಪರಮೇಶ್ವರ್

ರಾಜ್ಯ ಸರ್ಕಾರವು ಶೀಘ್ರದಲ್ಲಿ ಸೈಬರ್ ಸೆಕ್ಯೂರಿಟಿ ಪಾಲಿಸಿಯನ್ನು ಜಾರಿಗೆ ತರಲಿದೆ. ಬೆಂಗಳೂರು ನಗರದಲ್ಲಿ ಐಟಿ-ಬಿಟಿ ಚಟುವಟಿಕೆಗಳು ಹೆಚ್ಚಾಗಿ ನಡೆಯುತ್ತಿರುವುದರಿಂದ ಅನುಕೂಲವಾಗುತ್ತದೆ. ಈ ದೃಷ್ಟಿಯಲ್ಲಿ ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಒಂದು ಹೆಜ್ಜೆ ಮುಂದಿದೆ...

ಡ್ರಗ್ಸ್ ದಂಧೆಕೋರರ ಆಸ್ತಿ ಮುಟ್ಟುಗೋಲಿಗೆ ಕಾನೂನು: ಗೃಹ ಸಚಿವ ಡಾ. ಜಿ.ಪರಮೇಶ್ವರ್

ಮಾದಕ ದ್ರವ್ಯ ದಂಧೆಯಲ್ಲಿ ತೊಡಗುವವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಕಾನೂನು ಜಾರಿಗೆ ತರಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಡಾಬಸ್‌ಪೇಟೆಯ ಕರ್ನಾಟಕ ವೇಸ್ಟೇಜ್ ಮ್ಯಾನೇಜ್‌ಮೆಂಟ್ ಪ್ರಾಜೆಕ್ಟ್ ಪ್ರದೇಶದಲ್ಲಿ...

ದೇಶದಲ್ಲಿ ಜಾತಿ ವ್ಯವಸ್ಥೆ ಮತ್ತಷ್ಟು ಗಟ್ಟಿಯಾಗಿದೆ: ಗೃಹ ಸಚಿವ ಡಾ. ಜಿ.ಪರಮೇಶ್ವರ್‌ ವಿಷಾದ

"ದೇಶದಲ್ಲಿನ ಜಾತಿ ವ್ಯವಸ್ಥೆಯನ್ನು ಹೋಗಲಾಡಿಸಲು ಸಾವಿರಾರು ವರ್ಷಗಳಿಂದ ನಿರಂತರ ಹೋರಾಟ ನಡೆಯುತ್ತಿದ್ದರೂ, ಜಾತಿವ್ಯವಸ್ಥೆ ಮತ್ತಷ್ಟು ಗಟ್ಟಿಯಾಗುತ್ತಿರುವುದು ವಿಷಾದಕರ" ಎಂದು ಗೃಹ ಸಚಿವ ಡಾ.‌ ಜಿ.ಪರಮೇಶ್ವರ್ ಅವರು ಹೇಳಿದರು. ಬೆಂಗಳೂರಿನ ಪುಟ್ಟಣ್ಣಚೆಟ್ಟಿ ಪುರಭವನದಲ್ಲಿ ರಾಜ್ಯ ಸವಿತಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Home Minister Dr. G. Parameshwar