ಈ ದಿನ ಸಂಪಾದಕೀಯ | ಮೃತದೇಹದೊಂದಿಗೇ ಯುವತಿ ಮದುವೆ; ಮರ್ಯಾದೆಗೇಡು ಹತ್ಯೆಗಳಿಗೆ ಕೊನೆ ಎಂದು?

ಆತ್ಮಸಾಕ್ಷಿಯೇ ಸತ್ತು ಬಿದ್ದಂತಿರುವ ಸಮಾಜದಲ್ಲಿ ಜಾತಿ ಅಹಮಿಕೆ ಆಳ್ವಿಕೆ ನಡೆಸುತ್ತಿದೆ. ಮನುಷ್ಯನ ಜೀವಕ್ಕಿಂತ ಇಲ್ಲಿನ ಕಲ್ಪಿತ ಜಾತಿ, ಅಸ್ಪೃಶ್ಯತೆಯೇ ಮುಖ್ಯವಾಗಿ ಜೀವಗಳನ್ನೇ ಬಲಿ ತೆಗೆದುಕೊಳ್ಳುತ್ತಿದೆ. ಬೇರೆ ಜಾತಿಯ ಯುವಕನನ್ನು ಪ್ರೀತಿಸಿದ ಕಾರಣಕ್ಕೆ ಯುವತಿಯ ಕುಟುಂಬ...

ದಿಲ್ಲಿ ಮಾತು | ಜಾತಿ ತಾರತಮ್ಯ ಹಾಗೂ ದಲಿತ ಹೋರಾಟವನ್ನು ಚಿತ್ರಿಸುವ ಧಡಕ್ 2

2016 ರಲ್ಲಿ ನಾಗರಾಜ್ ಮಂಜುಳೆ ನಿರ್ದೇಶಿಸಿದ ’ಸೈರಾಟ್ ಚಿತ್ರವನ್ನು ನೋಡಿದವರಿಗೆ ಧಡಕ್ ಅರ್ಥವಾಗುತ್ತದೆ. ಸೈರಾಟ್ ನಲ್ಲಿ ಮೇಲ್ಜಾತಿಯ ಜಮೀನುದಾರ ಕುಟುಂಬದ ಯುವತಿ ಮತ್ತು ಹಿಂದುಳಿದ ಜಾತಿಯ ಬಡ ರೈತನ ಮಗ ಇವರಿಬ್ಬರ ನಡುವಿನ ಪ್ರೇಮ...

ಐದು ದಶಕಗಳ ಲಿಂಗಾನುಪಾತ; ಆತಂಕಕಾರಿ ಸಂಗತಿಗಳೇನು?

ಹೆಣ್ಣಿನ ಮೇಲೆ ನಡೆಯುವ ದೌರ್ಜನ್ಯಗಳು ಒಂದು ರೀತಿಯ ನಿಶಬ್ದ ಯುದ್ಧವಾಗಿದೆ. ಕಣ್ಣಿಗೆ ಕಾಣದೆ ನಾಲ್ಕು ಗೋಡೆಯ ನಡುವೆ ಹೆಣ್ಣಿನ ಮೇಲೆ ನಿರಂತರವಾಗಿ ನಡೆಯುತ್ತಿರುವ ದೌರ್ಜನ್ಯಗಳಾದ ಹೆಣ್ಣು ಭ್ರೂಣಹತ್ಯೆ, ಕೌಟುಂಬಿಕ ದೌರ್ಜನ್ಯ, ವರದಕ್ಷಿಣೆ ಹಿಂಸೆ...

ಮರ್ಯಾದೆಗೇಡು ಹತ್ಯೆ| ಹರಿಯಾಣದ ನವ ವಿವಾಹಿತ ದಂಪತಿಗೆ ಗುಂಡಿಕ್ಕಿ ಕೊಲೆ

ಹರಿಯಾಣದ ಹಿಸಾರ್ ಜಿಲ್ಲೆಯ ಹನ್ಸಿ ಪಟ್ಟಣದಲ್ಲಿ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಸೋಮವಾರ ಹಾಡಹಗಲಲ್ಲೇ ನವ ವಿವಾಹಿತ ದಂಪತಿಯನ್ನು ಗುಂಡಿಕ್ಕಿ ಕೊಂದಿದ್ದು ಮರ್ಯಾದೆಗೇಡು ಹತ್ಯೆ ಎಂದು ಶಂಕಿಸಲಾಗಿದೆ. ಮೃತರನ್ನು ನಾರ್ನಾಂಡ್‌ನ ಬಡಾಲಾ ಗ್ರಾಮದ ನಿವಾಸಿ ತೇಜ್‌ವೀರ್...

ಕೋಲಾರ | ತಂದೆಯಿಂದಲೇ ಮಗಳ ಮರ್ಯಾದೆಗೇಡು ಹತ್ಯೆ; ಆರೋಪಿ ಬಂಧನ

ಪರಿಶಿಷ್ಟ ಪಂಗಡದ ಯುವಕನನ್ನು ಪ್ರೀತಿಸಿದಳು ಎಂಬ ಕಾರಣಕ್ಕೆ ತನ್ನ ತಂದೆಯೇ ಮಗಳನ್ನು ಮರ್ಯಾದೆಗೇಡು ಹತ್ಯೆ ಮಾಡಿ, ಸಮಾಧಿ ಮಾಡಿರುವ ಆಘಾತಕಾರಿ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದೆ. ಕೋಲಾರ ತಾಲೂಕಿನ ತೊಟ್ಲಿ ಗ್ರಾಮದಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Honour killing