ಹುಬ್ಬಳ್ಳಿ ಯ ವಿದ್ಯಾರ್ಥಿನಿ ನೇಹಾ ಕೊಲೆಯನ್ನು ಕರ್ನಾಟಕ ಮುಸ್ಲಿಂ ಯುನಿಟಿ ತೀವ್ರವಾಗಿ ಖಂಡಿಸಿದೆ. ಈ ಬಗ್ಗೆ ಯುನಿಟಿಯ ಪ್ರಧಾನ ಕಾರ್ಯದರ್ಶಿಯಾದ ಖಾಸಿಂ ಸಾಬ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲೊಂದು ಅಮಾನವೀಯ ಘಟನೆ ನಡೆದಿದೆ. ಫಯಾಜ್ ಎಂಬ...
ಜಗದೀಶ್ ಶೆಟ್ಟರ್ ಮನವೊಲಿಸಲು ಬಂದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ
ಪಕ್ಷದ ವಿರುದ್ಧ ಮುನಿಸಿಕೊಂಡ ಮಾಜಿ ಸಿಎಂ ಜೊತೆ ಸಂಧಾನ ಮಾತುಕತೆ
ಬಿಜೆಪಿ ಟಿಕೆಟ್ ಹಂಚಿಕೆ ವಿಚಾರದಲ್ಲಿ ಅಸಮಾಧಾನ ಹೊರಹಾಕಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್...
ನೀರು ಪೂರೈಕೆಗೆ ಪೈಪ್‌ಲೈನ್ ದುರಸ್ತಿ ಕಾರಣ ಉಲ್ಲೇಖ
ನೀರು ಪೂರೈಕೆ ಮಾಡುವ ಹೊಸ ಸಿಬ್ಬಂದಿಗೆ ತರಬೇತಿ ಕೊರತೆ
ಹುಬ್ಬಳ್ಳಿ ನಗರದಲ್ಲಿ ಕುಡಿಯುವ ನೀರು ಸರಬರಾಜು ಕುರಿತು ಜನವರಿಯಲ್ಲಿ ಸಾರ್ವಜನಿಕರಿಂದ ತೀವ್ರ ಟೀಕೆ ವ್ಯಕ್ತವಾದ ಹಿನ್ನೆಲೆಯಲ್ಲಿ ಸುವ್ಯವಸ್ಥಿತಗೊಳಿಸಲಾಗಿತ್ತು....
ʼಬಿಜೆಪಿಯ ಮೀಸಲಾತಿ ಮರುಹಂಚಿಕೆ ಬಹಳ ವೈಜ್ಞಾನಿಕವಾಗಿದೆʼ
ʼಕಾಂಗ್ರೆಸ್ ಮಾಡಿದ ಎಲ್ಲ ತಪ್ಪುಗಳನ್ನು ಬಿಜೆಪಿ ಸರಿಪಡಿಸಿದೆʼ
ಸಂವಿಧಾನ ಮತ್ತು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿರುವ ಧರ್ಮಾಧಾರಿತ ಮೀಸಲಾತಿಯನ್ನು ಬಿಜೆಪಿ ರದ್ದುಪಡಿಸಿದೆ ಎಂದು ಸಚಿವ ಪ್ರಲ್ಹಾದ್ ಜೋಶಿ ಸಂವಿಧಾನ...
ಹಲವು ಅಭಿವೃದ್ಧಿ ಕಾರ್ಯಗಳಿಗೆ ಕೋಟಿ ರೂಪಾಯಿ ಹೂಡಿಕೆ
ʼತಂತ್ರಜ್ಞಾನದ ಲಾಭ ರೈತರಿಗೆ ತಲುಪುವಂತೆ ಮಾಡಬೇಕುʼ
ಇತ್ತೀಚಿನ ವರ್ಷಗಳಲ್ಲಿ ಕೃಷಿ ರೂಪಾಂತರಗೊಂಡಿದ್ದು, ರೈತರು ಈ ಬದಲಾವಣೆಗಳಿಗೆ ಹೊಂದಿಕೊಂಡು ಆಧುನಿಕ ಕೃಷಿಯತ್ತ ಸಾಗಬೇಕು. ಕೃಷಿ ಕ್ಷೇತ್ರದಲ್ಲಿ ತಂತ್ರಜ್ಞಾನದ ಅಗತ್ಯವಿದೆ...