ಮರಕ್ಕೆ ಕಟ್ಟಿಹಾಕಿದ ಐದು ಮೇಕೆಗಳನ್ನು ಎರಡು ತೋಳಗಳು ದಾಳಿ ನಡೆಸಿ ಹರಿದು ಕೊಲೆಗೈದ ಘಟನೆ ಹುಮನಾಬಾದ್ ತಾಲೂಕಿನ ಮೋಳಕೆರಾ ಗ್ರಾಮದಲ್ಲಿ ಬುಧವಾರ ಸಂಜೆ ನಡೆದಿದೆ.
ಮೋಳಕೆರಾ ಗ್ರಾಮದ ಭಾಗೀರತಿಬಾಯಿ ಗಂಡ ಅಣೆಪ್ಪ ಜಮಾದಾರ ಎಂಬುವವರು...
ಹುಮನಾಬಾದ ಪಟ್ಟಣ ಹೊರವಲಯದ ಮಾಣಿಕ ಪ್ರಭು ಸಂಸ್ಥಾನದಲ್ಲಿ ಗಾನಯೋಗಿ ಡಾ.ಪಂಡಿತ್ ಪುಟ್ಟರಾಜ ಗವಾಯಿಗಳ 112ನೇ ಜಯಂತಿ ಹಾಗೂ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಆಚರಿಸಲಾಯಿತು.
ರೇವಣಸಿದ್ದಯ್ಯ ಹಿರೇಮಠ ಅವರು ಮಾತನಾಡಿ, ʼಅರಮನೆಗಳಲ್ಲಿ ಸೀಮಿತವಾಗಿದ್ದ ಸಂಗೀತವನ್ನು...
ಹುಮನಾಬಾದ್ ತಾಲ್ಲೂಕಿನ ಸಿಂಧನಕೇರಾ ಗ್ರಾಮದಲ್ಲಿರುವ ಹುಮನಾಬಾದ್ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕ ಕೂಡಲೇ ಸ್ಥಳಾಂತರಿಸಲು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಈ ಸಂಬಂಧ ಗ್ರಾಮದ ಮುಖಂಡರು ಸೋಮವಾರ ಹುಮನಾಬಾದ್ ಪುರಸಭೆಯ ಮುಖ್ಯಾಧಿಕಾರಿಗೆ ಬರೆದ ಹಕ್ಕೊತ್ತಾಯ ಪತ್ರವನ್ನು ಕಚೇರಿ...
ಪ್ರರಿಶಿಷ್ಟ ಜಾತಿಯ ಒಳಮೀಸಲಾತಿಯಲ್ಲಿ ಬಲಗೈ ಸಮುದಾಯಕ್ಕೆ ಆಗಿರುವ ಅನ್ಯಾಯ ಖಂಡಿಸಿ ಸೋಮವಾರ ಹುಮನಾಬಾದ್ ಪಟ್ಟಣದಲ್ಲಿ ಬಲಗೈ ಸಮುದಾಯಗಳ ಸಂಘಟನೆಗಳು ಕರೆ ನೀಡಿದ ಬಂದ್‌ಗೆ ಬಹುತೇಕ ಅಂಗಡಿ-ಮುಂಗಟ್ಟು ಮುಚ್ಚಿ ವರ್ತಕರು ಬಂದ್‌ಗೆ ಬೆಂಬಲ ನೀಡಿದರು.
ಕೆಲವೆಡೆ...
ರಸ್ತೆ ಬದಿಯ ಸೇತುವೆಗೆ ಸ್ಕೂಟಿ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯವಿದ್ರಾವಕ ಘಟನೆ ಹುಮನಾಬಾದ್ ತಾಲೂಕಿನ ಹಳ್ಳಿಖೇಡ (ಬಿ) ಗ್ರಾಮದ ಸಮೀಪ ನಡೆದಿದೆ.
ಬಸವಕಲ್ಯಾಣ ತಾಲೂಕಿನ ರಾಜೇಶ್ವರ ಗ್ರಾಮದ...