ಬೀದರ್‌ | ದಲಿತರ ಮೇಲೆ ದೌರ್ಜನ್ಯ : ಸಚಿವ ಈಶ್ವರ ಖಂಡ್ರೆ ವಿರುದ್ಧ ಆಕ್ರೋಶ

ಬೀದರ್‌ ತಾಲೂಕಿನ ವಿಳಾಸಪುರ ಗ್ರಾಮದಲ್ಲಿ ಡಿ.12ರಂದು ತಡರಾತ್ರಿ ಡಾ.ಬಿ.ಆರ್.ಅಂಬೇಡ್ಕರ್‌ ಅವರ ಭಾವಚಿತ್ರಕ್ಕೆ ಕಿಡಿಗೇಡಿಗಳು ಚಪ್ಪಲಿ ಹಾರ ಹಾಕಿ ಅವಮಾನಿಸಿರುವ ಘಟನೆಯನ್ನು ದಲಿತ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸಿ ಪ್ರತಿಭಟನೆ ನಡೆಸಿತು. ಹುಮನಾಬಾದ್ ಪಟ್ಟಣದ ಪ್ರವಾಸಿ...

ಬೀದರ್‌ | ಅವೈಜ್ಞಾನಿಕ ಕಸ ವಿಲೇವಾರಿ ಘಟಕ ಸ್ಥಳಾಂತರಕ್ಕೆ ಸಿಂಧನಕೇರಾ ಗ್ರಾಮಸ್ಥರ ಆಗ್ರಹ

ಹುಮನಾಬಾದ್‌ ತಾಲೂಕಿನ ಸಿಂಧನಕೇರಾ ಗ್ರಾಮದಲ್ಲಿ ಅವೈಜ್ಞಾನಿಕವಾಗಿರುವ ಕಸ ವಿಲೇವಾರಿ ಘಟಕದಿಂದ ಗ್ರಾಮಸ್ಥರಲ್ಲಿ ಅನಾರೋಗ್ಯದ ಭೀತಿ ಉಂಟಾಗಿದೆ. ಕೂಡಲೇ ಘಟಕ ಸ್ಥಳಾಂತರಿಸಿ ಆರೋಗ್ಯ ರಕ್ಷಣೆಗೆ ಮುಂದಾಗಬೇಕೆಂದು ಗ್ರಾಮಸ್ಥರು ಆಗ್ರಹಿಸಿದರು. ಈ ಕುರಿತು ಶನಿವಾರ ಹುಮನಾಬಾದ್‌...

ಬೀದರ್‌ | ವೈದ್ಯರ ನಿರ್ಲಕ್ಷ್ಯದಿಂದ ವೃದ್ಧೆ ಸಾವು; ಆಸ್ಪತ್ರೆ ಎದುರು ಪ್ರತಿಭಟನೆ

ವೈದ್ಯರ ನಿರ್ಲಕ್ಷ್ಯದಿಂದ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಡೆದಿದೆ ಎಂದು ಆರೋಪಿಸಲಾಗಿದೆ. ದುಬಲಗುಂಡಿ ಗ್ರಾಮದ ನಾಗಮ್ಮ ನರಸಪ್ಪ (63) ಮೃತರು. ನಾಗಮ್ಮ ಅನಾರೋಗ್ಯದ ಹಿನ್ನಲೆ ಭಾನುವಾರ...

ಬೀದರ್‌ | ಮಗುವಿನೊಂದಿಗೆ ಬಾವಿಗೆ ಜಿಗಿದು ತಾಯಿ ಆತ್ಮಹತ್ಯೆ

ಮಹಿಳೆಯೊಬ್ಬರು ಎರಡು ವರ್ಷದ ಮಗುವಿನೊಂದಿಗೆ ಬಾವಿಗೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್‌ ಜಿಲ್ಲೆಯ ಹುಮನಾಬಾದ್‌ ಪಟ್ಟಣದಲ್ಲಿ ಗುರುವಾರ ಸಂಜೆ ನಡೆದಿದೆ. ಹುಮನಾಬಾದ್‌ ಪಟ್ಟಣದ ಜೋಶಿ ಬಡಾವಣೆಯ ನಿವಾಸಿ ರಾಧಾ (25) ಎಂಬುವವರು ಪಟ್ಟಣದ...

ಬೀದರ್‌ | ಮಾನಸಿಕ ಅಸ್ವಸ್ಥರನ್ನು ನಿರ್ಲಕ್ಷಿಸಬೇಡಿ : ಮೈಕೆಲ್‌ ಮಿರಂದ್

ಮಾನಸಿಕ ರೋಗಕ್ಕೆ ತುತ್ತಾದವರನ್ನು ನಿರ್ಲಕ್ಷಿಸದೆ ಅವರನ್ನು ಗುರುತಿಸಿ ಸ್ವಾವಲಂಬನೆ ಬದುಕು ನಡೆಸಲು ಉಪಜೀವನಕ್ಕೆ ಸಹಾಯಧನ ನೀಡುತ್ತಿರುವ ಆರ್ಬಿಟ್‌ ಸಂಸ್ಥೆಯ ಕಾರ್ಯ ಶ್ಲಾಘನೀಯ ಎಂದು ಕಲಬುರಗಿ ಧರ್ಮಕ್ಷೇತ್ರದ ಧರ್ಮಾಧ್ಯಕ್ಷರಾದ ಮೈಕೆಲ್ ಮಿರಂದ್ ಹೇಳಿದರು. ಬೀದರ್‌ ಜಿಲ್ಲೆಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: humanabad