ಮೇಘಾಲಯದಲ್ಲಿ ಕಲ್ಲಿದ್ದಲು ಅಕ್ರಮ ಗಣಿಗಾರಿಕೆ ಮತ್ತು ಸಾಗಣೆಯ ವಿರುದ್ಧದ ಅಧಿಕಾರಿಗಳು ಕ್ರಮ ಕೈಗೊಳ್ಳುತ್ತಿದ್ದಾರೆ. ಪರಿಣಾಮವಾಗಿ, ಈಸ್ಟ್ ಜೈನ್ತಿಯಾ ಹಿಲ್ಸ್ ಜಿಲ್ಲೆಯಲ್ಲಿ 17,000 ಮೆಟ್ರಿಕ್ ಟನ್‌ಗಳಿಗೂ ಹೆಚ್ಚು ಕಲ್ಲಿದ್ದಲು ಮತ್ತು 25.5 ಕೆಜಿ ಸ್ಫೋಟಕ...
ಕಳೆದ ಮೂರು ತಿಂಗಳಿನಿಂದ ಬೆಳಗಾವಿ ಗ್ರಾಮೀಣ ಭಾಗದಲ್ಲಿ ಅಕ್ರಮ ಲ್ಯಾಟರೈಟ್ (ಕೆಂಪು ಮಣ್ಣು) ಗಣಿಗಾರಿಕೆ ಕರಿತು ಗಂಭೀರ ಆರೋಪಗಳು ಕೇಳಿಬರುತ್ತಿವೆ. ಪೊಲೀಸರು, ಗಣಿ ಮತ್ತು ಭೂವಿಜ್ಞಾನ ಇಲಾಖೆಗೆ ಗೊತ್ತಿದ್ದೇ ಈ ಅಕ್ರಮ ನಡೆಯುತ್ತಿದೆ...
ಅಕ್ರಮ ಮರಳು ಗಣಿಗಾರಿಕೆಯನ್ನು ವಿರೋಧಿಸಿದಕ್ಕೆ ದಲಿತ ಯುವಕನ ಮೇಲೆ ಗ್ರಾಮ ಪಂಚಾಯತಿ ಸರಪಂಚ್ ಮತ್ತು ಸಹಾಯಕರು ಅಮಾನುಷವಾಗಿ ಹಲ್ಲೆ ನಡೆಸಿರುವ ಘಟನೆ ಮಧ್ಯಪ್ರದೇಶದ ಕಟ್ನಿ ಜಿಲ್ಲೆಯಲ್ಲಿ ನಡೆದಿದೆ.
ಜಿಲ್ಲೆಯ ಮತ್ವಾರಾ ಗ್ರಾಮದಲ್ಲಿ ಘಟನೆ...
ರಾಜಸ್ಥಾನದಲ್ಲಿ ಅಕ್ರಮ ಗಣಿಗಾರಿಕೆ ಮಾಫಿಯಾ ಎಗ್ಗಿಲ್ಲದೆ ನಡೆಯುತ್ತಿದ್ದು, ಮಾಫಿಯಾ ನಡೆಸುತ್ತಿರುವವರ ಗೂಂಡಾಗಿರಿಯೂ ಹೆಚ್ಚುತ್ತಿದೆ. ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಬಿಜೆಪಿ ಸರ್ಕಾರ ಯಾವಾಗ ಎಚ್ಚೆತ್ತುಕೊಳ್ಳುತ್ತದೆ ಎಂಬ ಪ್ರಶ್ನೆಗಳು ರಾಜ್ಯದ್ಯಾಂತ ಕೇಳಿಬರುತ್ತಿವೆ. ಇದೇ ಹೊತ್ತಿನಲ್ಲಿ,...
ಹರಿಯಾಣದ ಕಲೆಸರ್ ವನ್ಯಜೀವಿ ಅಭಯಾರಣ್ಯದ ಬಳಿ ಗಣಿಗಾರಿಕೆಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಯಮುನಾ ನದಿಗೆ ಒಡ್ಡು ನಿರ್ಮಿಸಲಾಗಿದೆ. ಅಭಯಾರಣ್ಯದಲ್ಲಿ ಅಕ್ರಮ ಗಣಿಗಾರಿಕೆ ಚಟುವಟಿಕೆಗಳು ಹೇರಳವಾಗಿವೆ ಎಂದು ಆರೋಪಿಸಿ ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಲಾಗಿದೆ....