ಕನಕಪುರ | ಅನೈತಿಕ ಪೊಲೀಸ್​ಗಿರಿ: ಯುವಕ, ಯುವತಿಯ ತಲೆಬೋಳಿಸಿದ್ದ ಆರೋಪಿಗಳ ಬಂಧನ

ವಿವಾಹೇತರ ಸಂಬಂಧ ಹೊಂದಿದ್ದಾರೆ ಎಂಬ ಆರೋಪದ ಮೇಲೆ ಎರಡು ಸಮುದಾಯಗಳ ಯುವಕ-ಯುವತಿಯ ಮೇಲೆ ಹಲ್ಲೆಗೈದು, ಅವರ ತಲೆಬೋಳಿಸಿ ದೌರ್ಜನ್ಯ ಎಸಗಿರುವ ಅನೈತಿಕ ಪೊಲೀಸ್‌ಗಿರಿ ಘಟನೆ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರ ಕನಕಪುರ ಕ್ಷೇತ್ರದಲ್ಲಿ...

ಬೆಂಗಳೂರು | ಬಿಜೆಪಿಗರ ಅನೈತಿಕ ಪೊಲೀಸ್‌ಗಿರಿ; ನಿರಾಶ್ರಿತರನ್ನು ಅಕ್ರಮ ವಲಸಿಗರೆಂದು ಆರೋಪಿಸಿ ಕಿರುಕುಳ

ಬೆಂಗಳೂರಿನ ಹೊರವಲಯದಲ್ಲಿರುವ ಮಹದೇವಪುರದ ವಿವಿಧ ಸ್ಥಳಗಳಲ್ಲಿ ಗುಡುಸಲುಗಳನ್ನು ಹಾಕಿಕೊಂಡು ಬದುಕುತ್ತಿರುವ ನಿರಾಶ್ರಿತರ ಮೇಲೆ ಬಿಜೆಪಿಗರು ಅನೈತಿಕ ಪೊಲೀಸ್‌ಗಿರಿ ನಡೆಸುತ್ತಿದ್ದಾರೆ. ರಾಜ್ಯ ಮತ್ತು ದೇಶದ ಇತರ ಭಾಗಗಳಿಂದ ಬಂದು ನೆಲೆಸಿರುವ ನಿರಾಶ್ರಿತರನ್ನುಅಕ್ರಮ ಬಾಂಗ್ಲಾದೇಶಿ ವಲಸಿಗರು...

ಬೆಂಗಳೂರು | ಅಂತರ್‌ಧರ್ಮೀಯ ಜೋಡಿಗೆ ಥಳಿಸಿ ಅನೈತಿಕ ಪೊಲೀಸ್‌ಗಿರಿ

ಎರಡು ವಿಭಿನ್ನ ಕೋಮಿನ ಜೋಡಿಗಳನ್ನು ಬೆದರಿಸಿ, ಹಲ್ಲೆಗೈದು, ದಾಂಧಲೆ ನಡೆಸಿ ಪುಂಡರ ಗುಂಪೊಂದು ಅನೈತಿಕ ಪೊಲೀಸ್‌ಗಿರಿ ನಡೆಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ನಗರದ ಪಾರ್ಕ್‌ವೊಂದರ ಹೊರಗೆ ಜೋಡಿಯು ಬೈಕ್‌ ಮೇಲೆ ಕುಳಿತಿದ್ದಾಗ, ಅಲ್ಲಿಗೆ ಬಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: immoral policing