ಮೂರು ರಾಷ್ಟ್ರಗಳು ತ್ರಿಕೋನದಲ್ಲಿ ಮಿತ್ರರೂ-ಶತ್ರುಗಳೂ ಆಗಿದ್ದಾರೆ. ಜೊತೆಗೆ, ಮೋದಿ ಆಡಳಿತದಲ್ಲಿ ಭಾರತವು ಅಮೆರಿಕದ ಸಖ್ಯವನ್ನೂ ಬಯಸುತ್ತಿದೆ. ಹೀಗಿರುವಾಗ, ಅಮೆರಿಕ ವಿರುದ್ಧ ರಷ್ಯಾ-ಚೀನಾ-ಭಾರತವು ಪ್ರಬಲ ಗುಂಪಾಗಿ ರಚನೆಯಾಗುವುದು ಸುಲಭ ಸಾಧ್ಯವೇ?
ಪ್ರಧಾನಿ ನರೇಂದ್ರ ಮೋದಿ ಅವರ...
ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಆಯೋಜಿಸಿದ್ದ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಪರಸ್ಪರ ಕೈ ಕುಲುಕಿದ್ದಾರೆ. ಅವರ ಈ ಚಿತ್ರಗಳು ಅಂತರ್ಜಾಲದಲ್ಲಿ ಹರಿದಾಡುತ್ತಿದ್ದು, ಅನೇಕ ತಜ್ಞರ,...
ಪ್ರಧಾನಿ ಮೋದಿ ಚೀನಾಗೆ ತೆರಳಿದ್ದಾರೆ. ತಮ್ಮ ಭೇಟಿಯು 'ಪರಸ್ಪರ ಗೌರವ, ಸಂವೇದನಾಶೀಲತೆ ಹಾಗೂ ಉಭಯ ರಾಷ್ಟ್ರಗಳ ಹಿತಾಸಕ್ತಿ'ಯ ಭಾಗವಾಗಿದೆ ಎಂದಿದ್ದಾರೆ. ಆದರೆ, ಭಾರತ-ಚೀನಾ ಗಡಿ ಸಮಸ್ಯೆ ಇನ್ನೂ ಹಾಗೆಯೇ ಉಳಿದಿದೆ.
ಉಕ್ರೇನ್ ಜೊತೆ ಸಂಘರ್ಷ...
ಅಮೆರಿಕ ಭಾರೀ ಮೊತ್ತದ ತೆರಿಗೆ ಹೇರಿದ ಬೆನ್ನಲ್ಲೇ, ಭಾರತವು ಚೀನಾದೊಂದಿಗೆ ಆರ್ಥಿಕ ಸಂಬಂಧಗಳನ್ನು ಗಟ್ಟಿಗೊಳಿಸುವ ಕಡೆಗೆ ಗಮನ ಹರಿಸಿದೆ. ಈ ಬೆಳವಣಿಗೆಯು ಭಾರತದ ರಾಜಕೀಯ ವಲಯದಲ್ಲಿ, ವಿಶೇಷವಾಗಿ ಮೋದಿ ಭಕ್ತರಲ್ಲಿ ಚೀನಾ ಕುರಿತ...
ಭಾರತ ಮತ್ತು ಚೀನಾ ನಡುವೆ ‘ಸ್ಯಾಂಡ್‌ವಿಚ್' ಆಗಲು ನಾನು ಬಯಸುವುದಿಲ್ಲ. ಆದರೆ, 2019ರಿಂದ ಶ್ರೀಲಂಕಾದಲ್ಲಿ ಎದುರಾಗಿರುವ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಪ್ರತಿಯೊಬ್ಬರೊಂದಿಗೆ ‘ಮೌಲ್ಯಯುತ ಪಾಲುದಾರಿಕೆ’ಯೊಂದಿಗೆ ಮುನ್ನಡೆಯುತ್ತೇವೆ ಎಂದು ಶ್ರೀಲಂಕಾದ ನೂತಕ ಅಧ್ಯಕ್ಷ ಅನುರ...