ಅಮೆರಿಕದಲ್ಲಿ ಟ್ರಂಪ್, ಭಾರತದಲ್ಲಿ ಮೋದಿ- ಇವರನ್ನು ನಾಯಕರನ್ನಾಗಿ ಪಡೆದ ದೇಶಗಳು- ಆಡಲೂ ಆಗದೆ, ಅನುಭವಿಸಲೂ ಆಗದೆ ಒದ್ದಾಡುತ್ತಿವೆ. ದಿಕ್ಕೆಟ್ಟ ಸ್ಥಿತಿಯತ್ತ ದಾಂಗುಡಿ ಇಡುತ್ತಿವೆ.
ಸೆಪ್ಟೆಂಬರ್ 19, 2025 ರಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್...
98ನೇ ಆಸ್ಕರ್ ಪ್ರಶಸ್ತಿ ಸ್ಪರ್ಧೆಗೆ ಭಾರತದಿಂದ ನೀರಜ್ ಘಾಯ್‌ವಾನ್ ನಿರ್ದೇಶನದ ಸಿನಿಮಾ ‘ಹೋಮ್‌ಬೌಂಡ್’ ಅಧಿಕೃತವಾಗಿ ಆಯ್ಕೆಯಾಗಿದೆ. ಅಂತಾರಾಷ್ಟ್ರೀಯ ಚಲನಚಿತ್ರ ವಿಭಾಗದಲ್ಲಿ ಈ ಸಿನಿಮಾ ಸ್ಪರ್ಧಿಸಲಿದೆ ಎಂದು ಆಯ್ಕೆ ಸಮಿತಿ ಮುಖ್ಯಸ್ಥ ಎನ್ ಚಂದ್ರ...
ಅಮೆರಿಕಗೆ ಉದ್ಯೋಗಕ್ಕಾಗಿ ತೆರಳುವವರಿಗೆ ನೀಡಲಾಗುವ ಎಚ್1ಬಿ ವೀಸಾ ಮೇಲಿನ ಶುಲ್ಕವನ್ನು 1 ಲಕ್ಷ ಡಾಲರ್‌ಗೆ (84 ಲಕ್ಷ ರೂ.) ಹೆಚ್ಚಿಸುವ ಕಾರ್ಯಕಾರಿ ಆದೇಶಕ್ಕೆ ಅಮೆರಿಕ ಅಧ್ಯಕ್ಷ ಟ್ರಂಪ್ ಸಹಿಹಾಕಿದ್ದಾರೆ. ಅಮೆರಿಕದಲ್ಲಿ ಉದ್ಯೋಗ ಮಾಡುವ...
ಎಚ್-1ಬಿ ವೀಸಾಗಾಗಿ ಒಟ್ಟು 4,79,953 ಭಾರತೀಯರು ಅರ್ಜಿ ಸಲ್ಲಿಸಿದ್ದಾರೆ. ಅವರಲ್ಲಿ, ಸುಮಾರು 70-72% ಅಂದರೆ, ಸುಮಾರು 3,35,967 ರಿಂದ 3,45,166 ಭಾರತೀಯರು ಈಗ ಎಚ್-1ಬಿ ವೀಸಾ ಪಡೆಯಲು ಸಾಧ್ಯವಾಗದ ಪರಿಸ್ಥಿತಿಯಲ್ಲಿದ್ದಾರೆ ಎಂದು ಅಂದಾಜಿಸಲಾಗಿದೆ.
ಅಮೆರಿಕಗೆ...
ಪಾಕಿಸ್ತಾನ ಮತ್ತು ಸೌದಿ ಅರೇಬಿಯಾ ಹೊಸ ರಕ್ಷಣಾ ಒಪ್ಪಂದಕ್ಕೆ ಬುಧವಾರ ಸಹಿ ಹಾಕಿವೆ. ಇಬ್ಬರಲ್ಲಿ ಯಾವುದೇ ರಾಷ್ಟ್ರದ ಮೇಲಿನ ದಾಳಿಯನ್ನು 'ಉಭಯ ರಾಷ್ಟ್ರಗಳ ವಿರುದ್ಧದ ಆಕ್ರಮಣಕಾರಿ ಕೃತ್ಯ' ಎಂದು ಪರಿಗಣಿಸುವುದಾಗಿ ಎರಡೂ ದೇಶಗಳು...