ಕಡುಭ್ರಷ್ಟ ಮತ್ತು ಕೋಮುವಾದಿ ಬಿಜೆಪಿ ಮತ್ತದರ ಮಿತ್ರ ಪಕ್ಷಗಳನ್ನು ಈ ಲೋಕಸಭಾ ಚುನಾವಣೆಯಲ್ಲಿ ನಿರ್ಣಾಯಕವಾಗಿ ಸೋಲಿಸುವ ಮೂಲಕ ಭಾರತವನ್ನು ಉಳಿಸುವಂತೆ ಸಿಪಿಐಎಂ ಮತದಾರರಲ್ಲಿ ಮನವಿ ಮಾಡಿದೆ.
ಏ.22ರಂದು ಭಾರತ ಕಮ್ಯುನಿಸ್ಟ್ ಪಕ್ಷ ಮಾರ್ಕ್ಸ್‌ವಾದಿ (ಸಿಪಿಎಂ)...
ಟೆಸ್ಲಾ ಸಿಇಒ, ವಿಶ್ವದ ಮೂರನೇ ಅತೀ ಶ್ರೀಮಂತ ವ್ಯಕ್ತಿ ಎಲಾನ್ ಮಸ್ಕ್ ಅವರು ತಮ್ಮ ಎರಡು ದಿನಗಳ ಭಾರತ ಭೇಟಿಯನ್ನು ಮುಂದೂಡಿದ್ದಾರೆ. ಮಸ್ಕ್ ಏಪ್ರಿಲ್ 21 ಮತ್ತು 22 ರಂದು ಭಾರತಕ್ಕೆ ಭೇಟಿ...
ಮಧ್ಯಪ್ರಾಚ್ಯದ ಆರ್ಥಿಕ ಕೇಂದ್ರವಾದ ದುಬೈನಲ್ಲಿ ಭಾರೀ ಮಳೆ ಮತ್ತು ಚಂಡಮಾರುತ ಕಾಣಿಸಿಕೊಂಡಿದ್ದು ಮರುಭೂಮಿ ದೇಶದ ಸುತ್ತಲೂ ಪ್ರವಾಹ ಉಂಟು ಮಾಡಿದೆ. ಈ ಬೆನ್ನಲ್ಲೇ ಸಂಚಾರ ಅಸ್ತವ್ಯಸ್ತವಾಗಿದ್ದು 28 ಭಾರತದ ವಿಮಾನಗಳು ರದ್ದು ಮಾಡಲಾಗಿದೆ.
ದಾಖಲೆಯ...
ಭಾರತದ ಜನಸಂಖ್ಯೆ ಅಂದಾಜು 144 ಕೋಟಿ ಇದ್ದು, 14 ವಯೋಮಾನದವರು ಶೇ.24 ರಷ್ಟಿದ್ದಾರೆ ಎಂದು ವಿಶ್ವಸಂಸ್ಥೆಯ ಜನಸಂಖ್ಯೆ ನಿಧಿಯ ವಿಶ್ವ ಜನಸಂಖ್ಯಾ ಸ್ಥತಿ (ಯುಎನ್‌ಎಫ್‌ಪಿಎ)ಯ 2024ರ ವರದಿಯ ಅಂಕಿಅಂಶಗಳು ತಿಳಿಸಿವೆ.
ಯುಎನ್‌ಎಫ್‌ಪಿಎದಲ್ಲಿನ ಲೈಂಗಿಕ ಹಾಗೂ...
ಭಾರತ ದೇಶ ಇರುವವರೆಗೂ ಸಂವಿಧಾನ ಇರುತ್ತದೆ. ಅದರ ಬದಲಾವಣೆ ಯಾರಿಂದಲೂ ಸಾಧ್ಯವಿಲ್ಲ ಎಂದು ಪ್ರಾಂಶುಪಾಲ ಕಲ್ಲೇಶ್ ಹೇಳಿದರು.
ದಾವಣಗೆರೆ ಜಿಲ್ಲೆಯ ಜಗಳೂರು ನಗರದ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯ ಕಾಲೇಜಿನಲ್ಲಿ ಸಿದ್ದಾರ್ಥ ಶಿಕ್ಷಣ ಮಹಾವಿದ್ಯಾಲಯ ಕಾಲೇಜು...