ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅವರು ಜಮ್ಮು ಮತ್ತು ಕಾಶ್ಮೀರದ ಮಾಜಿ ರಾಜ್ಯಪಾಲ ಸತ್ಯಪಾಲ್ ಮಲಿಕ್ ಅವರನ್ನು ಸಂದರ್ಶನ ನಡೆಸಿದ್ದು, ಅದರ ಸಂಪೂರ್ಣ ವಿಡಿಯೋವನ್ನು ತನ್ನ ಅಧಿಕೃತ ಯೂಟ್ಯೂಬ್ ಚಾನೆಲ್‌ನಲ್ಲಿ ಬುಧವಾರ ಬಿಡುಗಡೆಗೊಳಿಸಿದ್ದಾರೆ.
ಅಕ್ಟೋಬರ್...
ಭಾರತದ ಹಸಿವು ಸೂಚ್ಯಂಕದ ವರದಿಯ ಬಗ್ಗೆ ಅಣಕ ಮಾಡಿದ ಕೇಂದ್ರ ಸಚಿವೆ ಸ್ಮೃತಿ ಇರಾನಿ ಬಗ್ಗೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಇತ್ತೀಚಿಗೆ ಹೈದರಾಬಾದಿನಲ್ಲಿ ಎಫ್‌ಐಸಿಸಿಐ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಸ್ಮೃತಿ ಇರಾನಿ, ಜಾಗತಿಕ ಸೂಚ್ಯಂಕ...
ಖಾಲಿಸ್ತಾನಿ ಭಯೋತ್ಪಾದಕ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆಯ ವಿವಾದದ ನಂತರ ಕೆನಡಾ ಭಾರತದಿಂದ 41 ರಾಜತಾಂತ್ರಿಕರನ್ನು ಹಿಂಪಡೆದಿದೆ ಎಂದು ವಿದೇಶಾಂಗ ಸಚಿವೆ ಮೆಲಾನಿ ಜೋಲಿ ಗುರುವಾರ ಹೇಳಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಮೆಲಾನಿ ಜೋಲಿ,...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯಲ್ಲಿ ಭಾರತ ಸತತ ಗೆಲುವುಗಳೊಂದಿಗೆ ಮುನ್ನುಗ್ಗುತ್ತಿದೆ. ಇಂದು ನಡೆದ ಟೂರ್ನಿಯ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿದೆ. ಈ ಮೂಲಕ ನಾಲ್ಕು ಪಂದ್ಯಗಳನ್ನು ಗೆದ್ದಿರುವ...
ಐಸಿಸಿ ಏಕದಿನ ವಿಶ್ವಕಪ್ 2023ರ ಟೂರ್ನಿಯ 17ನೇ ಪಂದ್ಯದಲ್ಲಿ ಬಾಂಗ್ಲಾದೇಶ ತಂಡ ಭಾರತಕ್ಕೆ 257 ರನ್‌ಗಳ ಸವಾಲಿನ ಗುರಿಯನ್ನು ನೀಡಿದೆ.
ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಸಂಸ್ಥೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ಬಾಂಗ್ಲಾ...