ಆಸ್ಟ್ರೇಲಿಯಾದ ಮೆಲ್ಬೋರ್ನ್ ಬಳಿಯ ಗೀಲಾಂಗ್‌ನಲ್ಲಿರುವ ಜಿಮ್‌ನಲ್ಲಿ ನರ್ಸ್ಆಗಿ ಕೆಲಸ ಮಾಡುತ್ತಿದ್ದ ಪಂಜಾಬ್ ಮೂಲದ ಭಾರತೀಯ ಮೇಲೆ ಮೂವರು ಹಲ್ಲೆ ನಡೆಸಿದ್ದಾರೆ. 'ಭಾರತೀಯ ನಾಯಿ - ವಾಪಸ್ ಹೋಗು' ಎಂದು ಬೆದರಿಕೆಯಾಗಿದ್ದಾರೆ ಎಂದು ವರದಿಯಾಗಿದೆ....
ಭಾರತೀಯರ ವಿರುದ್ಧ ಪಾಶ್ಚಿಮಾತ್ಯ ದೇಶಗಳ ಕೆಲವು ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಜಾನಾಂಗೀಯ ದ್ವೇಷದ ಪೋಸ್ಟ್‌ಗಳು ಹೆಚ್ಚಾಗಿ ಪ್ರಕಟವಾಗುತ್ತಿವೆ. ಆ ಪೋಸ್ಟ್‌ಗಳು ಭಾರತೀಯರನ್ನು ಅವಹೇಳನಕಾರಿ, ದ್ವೇಷ ಹಾಗೂ ಅಪಹಾಸ್ಯ ಮಾಡುತ್ತಿವೆ. ಭಾರತೀಯರ ವಿರುದ್ಧ ವರ್ಣಭೇದ...
ಗುಂಪೊಂದು ಭಾರತೀಯರೊಬ್ಬರ ಬಟ್ಟೆ ಬಿಚ್ಚಿಸಿ ಗುಂಪು ದಾಳಿ ನಡೆಸಿರುವ ಘಟನೆ ಐರ್ಲೆಂಡ್‌ನ ಡಬ್ಲೀನ್‌ನಲ್ಲಿ ನಡೆದಿದೆ. ಮಕ್ಕಳ ಜೊತೆಗೆ ಅಸಭ್ಯವಾಗಿ ವರ್ತಿಸಿದ ಆರೋಪದ ಮೇಲೆ ಹಲ್ಲೆ ನಡೆದಿದೆ ಎನ್ನಲಾಗಿದೆ. ಆದರೆ, ವರ್ಣದ್ವೇಷದಿಂದ ದಾಳಿ...
ಸಿಂಗಾಪುರದ ವಿವಿಧ ಜನಾಂಗೀಯ ಗುಂಪುಗಳ ನಡುವೆ ಸಾಮರಸ್ಯ ಕದಡುವ ರೀತಿಯಲ್ಲಿ ಟಿಕ್‌ಟಾಕ್‌ನಲ್ಲಿ ಪೋಸ್ಟ್ ಹಂಚಿಕೊಂಡಿದ್ದ ಸಿಂಗಾಪುರದಲ್ಲಿ ನೆಲೆಸಿರುವ ಭಾರತೀಯ ಮೂಲದ ಬ್ಲಾಗರ್‌ಗೆ ದಂಡ ವಿಧಿಸಲಾಗಿದೆ. ಸಿಂಗಾಪುರ ನ್ಯಾಯಾಲಯವು ಭಾರತೀಯ ಮೂಲದ ಬ್ಲಾಗರ್...
ಶ್ರೀಲಂಕಾ ಜಲ ಗಡಿಯಲ್ಲಿ ಮೀನುಗಾರಿಕೆ ನಡೆಸಿದ ಆರೋಪ ಮಂಗಳವಾರ ಮುಂಜಾನೆ ಡೆಲ್ಫ್ಟ್ ದ್ವೀಪದ ಬಳಿ ಒಂಬತ್ತು ಭಾರತೀಯ ಮೀನುಗಾರರನ್ನು ಶ್ರೀಲಂಕಾ ನೌಕಾಪಡೆಯು ಬಂಧಿಸಿದೆ. ಜೊತೆಗೆ ಎರಡು ದೋಣಿಗಳನ್ನು ಶ್ರೀಲಂಕಾ ನೌಕಾಪಡೆಯು ವಶಕ್ಕೆ ಪಡೆದಿದೆ....