ನಾಗಮೋಹನ ದಾಸ್ ಅವರು 'ಸಂವಿಧಾನ ಓದು' ಎಂಬ ಅಭಿಯಾನವನ್ನು ನಡೆಸಿ ಮನೆಮನೆಗೆ ಬಾಬಾಸಾಹೇಬರ ಆಶಯಗಳನ್ನು ತಲುಪಿಸುವ ಕೆಲಸ ಮಾಡಿದ್ದಾರೆ. ಬಲಗೈ ಜಾತಿಗಳಿಗೆ ಒಟ್ಟಾರೆಯಾಗಿ 6.5ರಷ್ಟು ಮೀಸಲಾತಿಯನ್ನು ಒದಗಿಸಿದ್ದಾರೆ.
“ನಮಗೆ ಒಳಮೀಸಲಾತಿ ಹಂಚಿಕೆಯಲ್ಲಿ ಮೋಸವಾಗಿದೆ, ಜಸ್ಟಿಸ್...
ಜಸ್ಟಿಸ್ ದಾಸ್ ಆಯೋಗವು ಒಳಮೀಸಲಾತಿ ಕುರಿತ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿದೆ. ಆ ವರದಿ ಆಧರಿಸಿ ಒಳಮೀಸಲಾತಿ ಜಾರಿಗೊಳಿಸಬೇಕು ಎಂದು ದಲಿತ ಸಮುದಾಯ ಹೋರಾಟ ನಡೆಸುತ್ತಿದೆ. ವರದಿಯಲ್ಲಿ ಕೆಲವು ಲೋಪಗಳಿವೆ ಎಂದು ಆಕ್ಷೇಪಣೆಗಳೂ ವ್ಯಕ್ತವಾಗುತ್ತಿವೆ....
ಯಾವುದೇ ಪಾಲು ಪಡೆಯದವರಿಗೆ ಅನುಕೂಲ ಮಾಡಿಕೊಡಬೇಕು ಎಂಬುದರ ಬಗ್ಗೆ ನನಗೆ ಸಹಮತವಿದೆ. ವರದಿ ತುಂಬಾ ಸ್ಪಷ್ಟವಾಗಿದೆ. ಇದು ಕೂಡಲೇ ಜಾರಿ ಆಗಬೇಕಿದೆ. ತಾಂತ್ರಿಕವಾಗಿರುವುದನ್ನು ಸರಿಪಡಿಸಬೇಕಿದೆ ಎಂದಿದ್ದಾರೆ ಕೆ.ರಾಮಯ್ಯ.
ಜಸ್ಟಿಸ್ ಎಚ್.ಎನ್. ನಾಗಮೋಹನ ದಾಸ್ ಅವರ...
ಪ್ರತಿ ಜಿಲ್ಲೆಯಲ್ಲೂ ಉಸ್ತುವಾರಿ ಸಚಿವರುಗಳಿಗೆ ಆಗಸ್ಟ್ 15ರಂದು ಘೇರಾವ್ ಹಾಕುವುದಾಗಿ ಒಳಮೀಸಲಾತಿ ಹೋರಾಟಗಾರರು ಎಚ್ಚರಿಸಿದ್ದಾರೆ
"ಒಳಮೀಸಲಾತಿಯೊಳಗೆಯೇ ಒಳಮೀಸಲಾತಿ ಬಯಸಿದವರು ಮಾದಿಗರು. ಆ ಸಂಬಂಧ ಜಸ್ಟಿಸ್ ನಾಗಮೋಹನ ದಾಸ್ ಅವರಿಗೆ ಮನವಿಯನ್ನೂ ಸಲ್ಲಿಸಿದ್ದೆವು. ಅಂತಹ ತಾಯ್ತನ...
"ನಮ್ಮ ಅನ್ನದ ತಟ್ಟೆಗಳು ಎಲ್ಲಿ ಕಳೆದು ಹೋಗಿವೆ ಎಂಬುದು ಗೊತ್ತಿತ್ತು. ಅವುಗಳನ್ನು ನ್ಯಾಯಬದ್ಧವಾಗಿ ವಾಪಸ್ ಪಡೆದು ನಮಗೆ ದೊರಕಿಸುವ ಕೆಲಸವನ್ನು ಮಾದಿಗ ಸಮುದಾಯ ಮಾಡುತ್ತಿದೆ. ಅಲೆಮಾರಿಗಳು ಮಾದಿಗರಿಗೆ ಆಭಾರಿಯಾಗಿರುತ್ತೇವೆ."
"ಕಳೆದ 70 ವರ್ಷಗಳಿಂದಲೂ ದಿಕ್ಕಿಲ್ಲದೆ...