ಐಪಿಎಲ್ 16ನೇ ಆವೃತ್ತಿಯ ಮಹತ್ವದ ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ಮುಗ್ಗರಿಸಿದೆ. ಧರ್ಮಶಾಲಾದಲ್ಲಿ ನಡೆದ ಪಂದ್ಯದಲ್ಲಿ ಆತಿಥೇಯ ಪಂಜಾಬ್ ತಂಡ, ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 15 ರನ್‌ಗಳ ಸೋಲು ಅನುಭವಿಸಿದೆ. ಆ ಮೂಲಕ ಪ್ಲೇ...
ಲಕ್ನೋದ ಏಕನಾ ಸ್ಟೇಡಿಯಂನಲ್ಲಿ ಇಂದು ಹೈ ವೋಲ್ಟೇಜ್ ಪಂದ್ಯ
ಪ್ಲೇ ಆಫ್ ಹಂತಕ್ಕೇರಲು ಉಭಯ ತಂಡಗಳಿಗೂ ಗೆಲುವು ಅನಿವಾರ್ಯ
ಐಪಿಎಲ್ 16ನೇ ಆವೃತ್ತಿಯ 63ನೇ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ ಮತ್ತು ಮುಂಬೈ ಇಂಡಿಯನ್ಸ್...
ಪ್ಲೇ ಆಫ್ ಪ್ರವೇಶಿಸಿದ ಗುಜರಾತ್ ಟೈಟನ್ಸ್
ಚೊಚ್ಚಲ ಐಪಿಎಲ್ ಶತಕ ಸಿಡಿಸಿದ ಶುಭಮನ್
ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡ , ಐಪಿಎಲ್ 16ನೇ ಆವೃತ್ತಿಯಲ್ಲಿ ಮೊದಲ ತಂಡವಾಗಿ ಪ್ಲೇ ಆಫ್ ಪ್ರವೇಶಿಸಿದೆ.
ಸೋಮವಾರ ಅಹಮದಾಬಾದ್‌ನಲ್ಲಿ ನಡೆದ...
ಪ್ಲೇ ಆಫ್ ಪಯಣದಲ್ಲಿ ಧೋನಿ ಪಡೆಗೆ ಹಿನ್ನಡೆ
ಕೆಕೆಆರ್ ವಿರುದ್ಧ ಚೆನ್ನೈ ತಂಡಕ್ಕೆ ಸೋಲು
ಐಪಿಎಲ್ 16ನೇ ಆವೃತ್ತಿಯ ಪ್ಲೇ ಆಫ್ ಕುತೂಹಲ ಮತ್ತೆ ಮುಂದುವರಿದಿದೆ. ಭಾನುವಾರದ ಎರಡನೇ ಪಂದ್ಯದಲ್ಲಿ ತವರಿನಂಗಳದಲ್ಲಿಯೇ ಚೆನ್ನೈ...
ನಿರ್ಣಾಯಕ ಪಂದ್ಯದಲ್ಲಿ ಬ್ಯಾಟಿಂಗ್ ಮರೆದ ರಾಜಸ್ಥಾನ
ರಾಯಲ್ಸ್ ತಂಡದ ಪ್ಲೇ ಆಫ್ ಪಯಣ ಬಹುತೇಕ ಅಂತ್ಯ
ಐಪಿಎಲ್ 16ನೇ ಆವೃತ್ತಿಯಲ್ಲಿ ಆರ್‌ಸಿಬಿ ತಂಡ ಪ್ಲೇ ಆಫ್ ಆಸೆ ಜೀವಂತವಾಗಿರಿಸಿದೆ. ಭಾನುವಾರ ಜೈಪುರದಲ್ಲಿ ನಡೆದ ಪಂದ್ಯದಲ್ಲಿ ರಾಜಸ್ಥಾನ...