ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಐಪಿಎಲ್ ಜ್ವರ ಜೋರಾಗಿದೆ. ಕಳೆದ 15 ಆವೃತ್ತಿಗಳಲ್ಲೂ ತವರಿನ ತಂಡ ಆರ್‌ಸಿಬಿ, ಕಪ್ ಗೆಲ್ಲದೆ ಇದ್ದರೂ ಸಹ ಅಭಿಮಾನಿಗಳು ಮಾತ್ರ ಉತ್ಸಾಹ ಕಳೆದುಕೊಂಡಿಲ್ಲ. ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ ಪಂದ್ಯಗಳ...
4 ವರ್ಷಗಳ ಬಳಿಕ ಐಪಿಎಲ್ ಉದ್ಘಾಟನಾ ಸಮಾರಂಭಕ್ಕೆ ಶುಕ್ರವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣ ಸಾಕ್ಷಿಯಾಗಲಿದೆ.
ಬಹುನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್, ಐಪಿಎಲ್ ಟೂರ್ನಿಯ 16ನೇ ಆವೃತ್ತಿಗೆ ಕ್ಷಣಗಣನೆ ಆರಂಭವಾಗಿದೆ. 10 ತಂಡಗಳ ನಡುವೆ...
ಐಪಿಎಲ್ ಚುಟುಕು ಕ್ರಿಕೆಟ್ ಟೂರ್ನಿಯ ʻಸುಲ್ತಾನ್ʼ ಇಂಡಿಯನ್ ಪ್ರೀಮಿಯರ್ ಲೀಗ್, ಐಪಿಎಲ್ ಪಂದ್ಯಾವಳಿ ನಾಳೆ ಅಹ್ಮದಾಬಾದ್‌ನಲ್ಲಿ ಅದ್ಧೂರಿ ಚಾಲನೆ ದೊರೆಯಲಿದೆ. ಹಾಲಿ ಚಾಂಪಿಯನ್ ಗುಜರಾತ್ ಟೈಟಾನ್ಸ್ ತಂಡವು ತವರು ಮೈದಾನದಲ್ಲಿ ನಡೆಯುವ...
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ ಹದಿನಾರನೇ ಆವೃತ್ತಿಯಲ್ಲಿ ಕೋಲ್ಕತಾ ನೈಟ್ ರೈಡರ್ಸ್ ತಂಡವನ್ನು ನಿತೀಶ್ ರಾಣಾ ಮುನ್ನಡೆಸಲಿದ್ದಾರೆ. ಕೆಕೆಆರ್ ಫ್ರಾಂಚೈಸಿ ಟ್ವಟರ್‌ನಲ್ಲಿ ಈ ಕುರಿತು ಮಾಹಿತಿ ನೀಡಿದೆ.
2012 ಮತ್ತು 2014ರ ಚಾಂಪಿಯನ್ಸ್...
ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯ 16ನೇ ಆವೃತ್ತಿಗೆ ದಿನಗಣನೆ ಆರಂಭವಾಗಿದೆ. ಮಾರ್ಚ್ 31ರಂದು ಅಹ್ಮದಾಬಾದ್‌ನಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್-ನಾಲ್ಕು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಮುಖಾಮುಖಿಯಾಗುವುದರೊಂದಿಗೆ ಈ ಬಾರಿಯ...