IPS ಅಧಿಕಾರಿಗಳು IAS ಹುದ್ದೆಗಳನ್ನು ಏಕೆ ಹೊಂದಿದ್ದಾರೆ?; ತೆಲಂಗಾಣ ಸರ್ಕಾರಕ್ಕೆ ಹೈಕೋರ್ಟ್ ಪ್ರಶ್ನೆ

ಭಾರತೀಯ ಆಡಳಿತ ಸೇವಾ (ಐಎಎಸ್‌) ಕೇಡರ್‌ಗೆ ಗೊತ್ತುಪಡಿಸಿದ ಹಲವಾರು ಪ್ರಮುಖ ಆಡಳಿತಾತ್ಮಕ ಹುದ್ದೆಗಳಿಗೆ ಭಾರತೀಯ ಪೊಲೀಸ್ ಸೇವಾ (ಐಪಿಎಸ್‌) ಅಧಿಕಾರಿಗಳನ್ನು ನೇಮಕ ಮಾಡಲಾಗುತ್ತಿರುವ ಕುರಿತು ವಿವರಣೆ ಕೇಳಿ ತೆಲಂಗಾಣ ಸರ್ಕಾರಕ್ಕೆ ಅಲ್ಲಿನ ಹೈಕೋರ್ಟ್‌...

ಕಲಬುರಗಿ | ಈಶಾನ್ಯ ವಲಯಕ್ಕೆ ಚಂದ್ರಗುಪ್ತ ನೂತನ ಐಜಿಪಿ

ಕಲಬುರಗಿ ಈಶಾನ್ಯ ವಲಯದ ನೂತನ ಐಜಿಪಿಯಾಗಿ ಡಾ.ಚಂದ್ರಗುಪ್ತ ಅವರನ್ನು ವರ್ಗಾವಣೆ ಮಾಡಿ ಆಡಳಿತ ಇಲಾಖೆಯ ಅಧೀನ ಕಾರ್ಯದರ್ಶಿ ಕೆ.ವಿ.ಅಶೋಕ ಸೋಮವಾರ ಆದೇಶ ಹೊರಡಿಸಿದ್ದಾರೆ. 2008ರ ಬ್ಯಾಚಿನ ಅಜಯ್ ಹಿಲೋರಿ ಅವರು ಈಶಾನ್ಯ ವಲಯದ ಐಜಿಪಿ...

ಬೆಂಗಳೂರು ಕಾಲ್ತುಳಿತ | ಐಪಿಎಸ್‌ ಅಧಿಕಾರಿ ಅಮಾನತು ಆದೇಶ ರದ್ದು ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಸರ್ಕಾರ ಮೇಲ್ಮನವಿ

ಆರ್‌ಸಿಬಿ ಸಂಭ್ರಮಾಚರಣೆ ವೇಳೆ, ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಸಂಭವಿಸಿದ ಕಾಲ್ತುಳಿತ ಪ್ರಕರಣದಲ್ಲಿ ಕರ್ತವ್ಯಲೋಪ ಆರೋಪದ ಮೇಲೆ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅವರನ್ನು ಸರ್ಕಾರ ಅಮಾನತು ಮಾಡಿತ್ತು. ಸರ್ಕಾರದ ಅಮಾನತು ಆದೇಶವನ್ನು...

RAW ಮುಖ್ಯಸ್ಥರಾಗಿ ಐಪಿಎಸ್ ಅಧಿಕಾರಿ ಪರಾಗ್ ಜೈನ್ ನೇಮಕ

ಆಪರೇಷನ್ ಸಿಂಧೂರ್ ಸಮಯದಲ್ಲಿ ಗುಪ್ತಚರ ಕಾರ್ಯಾಚರಣೆಯಲ್ಲಿ ಪ್ರಮುಖ ಪಾತ್ರವಹಿಸಿದ್ದ ಹಿರಿಯ ಐಪಿಎಸ್ ಅಧಿಕಾರಿ ಪರಾಗ್ ಜೈನ್ ಅವರನ್ನು ದೇಶದ ಬಾಹ್ಯ ಗುಪ್ತಚರ ಸಂಸ್ಥೆ 'ರಿಸರ್ಚ್ ಅಂಡ್ ಅನಾಲಿಸಿಸ್ ವಿಂಗ್'ಗೆ (RAW) ಹೊಸ ಮುಖ್ಯಸ್ಥರನ್ನಾಗಿ...

‘2ನೇ ಮದುವೆ’ ಆಗಿದ್ದಕ್ಕೆ ಐಪಿಎಸ್ ಅಧಿಕಾರಿಗೆ ಹಿಂಬಡ್ತಿ

ಮೊದಲನೇ ಪತ್ನಿಗೆ ವಿಚ್ಛೇದನವನ್ನೂ ನೀಡದೆ, 2ನೇ ವಿವಾಹವಾಗಿದ್ದ ಐಪಿಎಸ್‌ ಅಧಿಕಾರಿಗೆ ಹಿಂಬಡ್ತಿ ನೀಡಲಾಗಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ರಾಜಸ್ಥಾನ ಕೇಡರ್‌ ಐಪಿಎಸ್ ಅಧಿಕಾರಿ ಪಂಕಜ್ ಕುಮಾರ್ ಚೌಧರಿ ಅವರಿಗೆ ಹಿಂಬಡ್ತಿ ನೀಡಲಾಗಿದ್ದು, ಮೂರು ವರ್ಷಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: IPS Officer