ಪಹಲ್ಗಾಮ್ ದಾಳಿ | ಕಾಶ್ಮೀರದ ಪಕ್ಷಗಳು, ಸಂಘಟನೆಗಳಿಂದ ಖಂಡನೆ; ಸಂವೇದನೆ ಮರೆತ ಮಾಧ್ಯಮಗಳು

ಮಂಗಳವಾರ, ಕಾಶ್ಮೀರದ ಪಹಲ್ಗಾಮ್‌ನಲ್ಲಿನ ಆರೋಗ್ಯ ರೆಸಾರ್ಟ್‌ನಲ್ಲಿ ಭಯೋತ್ಪಾದಕ ದಾಳಿ ನಡೆದಿದೆ. ಈ ಅತ್ಯಂತ ಭೀಕರ ದಾಳಿಯಲ್ಲಿ ಇಬ್ಬರು ಕನ್ನಡಿಗರು ಸೇರಿ ಕನಿಷ್ಠ 24 ಮಂದಿ ಪ್ರವಾಸಿಗರು ಸಾವನ್ನಪ್ಪಿದ್ದಾರೆ. ಹಲವಾರು ಮಂದಿ ಗಾಯಗೊಂಡಿದ್ದಾರೆ. ದಾಳಿ...

ಜಮ್ಮು-ಕಾಶ್ಮೀರ | ಕತ್ರಾದಲ್ಲಿ ಮದ್ಯ, ಮಾಂಸಾಹಾರ ನಿಷೇಧ

ಇತ್ತೀಚೆಗೆ, ಮಾಂಸಾಹಾರ ನಿಷೇಧಿಸುವ, ನಿರ್ಬಂಧಿಸುವ ಪ್ರವೃತ್ತಿ ಹೆಚ್ಚುತ್ತಿದೆ. ಆಡಳಿತಗಳ ಇಂತಹ ಧೋರಣೆಯ ವಿರುದ್ಧ ಆಕ್ರೋಶಗಳು ವ್ಯಕ್ತವಾಗುತ್ತಿವೆ. ಆದಾಗ್ಯೂ, ಮಾಂಸಾಹಾರ ನಿಷೇಧದ ಹೇರಿಕೆಯ ಕ್ರಮಗಳು ಮುಂದುವರೆದಿವೆ. ಇದೀಗ, ಜಮ್ಮು ಮತ್ತು ಕಾಶ್ಮೀರದ ರಿಯಾಸಿ ಜಿಲ್ಲೆಯ...

ಎಬಿವಿಪಿ ರ‍್ಯಾಲಿಗೆ ವಿದ್ಯಾರ್ಥಿಗಳನ್ನು ಕಳುಹಿಸುವಂತೆ ಸರ್ಕಾರ ಆದೇಶ; ತೀವ್ರ ವಿರೋಧ

ಕಾಶ್ಮೀರದ ಪಿರ್ ಪಂಜಾಲ್ ಕಣಿವೆಯ ಪೂಂಚ್‌ನಲ್ಲಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ (ಎಬಿವಿಪಿ) ಆಯೋಜಿಸಿದ್ದ ತಿರಂಗಾ ರ‍್ಯಾಲಿಗೆ ವಿದ್ಯಾರ್ಥಿಗಳು ಮತ್ತು ಶಿಕ್ಷಕರನ್ನು ಕಳುಹಿಸುವಂತೆ ಶಿಕ್ಷಣ ಸಂಸ್ಥೆಗಳ ಮುಖ್ಯಸ್ಥರಿಗೆ ಜಮ್ಮು ಮತ್ತು ಕಾಶ್ಮೀರ ಸರ್ಕಾರ...

ಜಮ್ಮು-ಕಾಶ್ಮೀರ | ನಿಗೂಢ ಕಾಯಿಲೆ; ಒಂದೇ ಗ್ರಾಮದಲ್ಲಿ 10 ಮಕ್ಕಳು ಸೇರಿ 13 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರದ ರಾಜೌರಿಯ ಗಡಿ ಜಿಲ್ಲೆಯ ಬಾಧಾಲ್ ಗ್ರಾಮದಲ್ಲಿ 10 ಮಕ್ಕಳು ಸೇರಿದಂತೆ 13 ಜನರು ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಅವರು ನಿಗೂಢ ಕಾಯಿಲೆಯಿಂದ ಮರಣ ಹೊಂದಿದ್ದಾರೆ ಎಂದು ವೈದ್ಯರು ಹೇಳುತ್ತಿದ್ದಾರೆ. ನಿಗೂಢ...

ಜಮ್ಮು-ಕಾಶ್ಮೀರಕ್ಕೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ: ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ

ಜಮ್ಮು-ಕಾಶ್ಮೀರದ ನೂತನ ಮುಖ್ಯಮಂತ್ರಿಯಾಗಿ ಒಮರ್ ಅಬ್ಲುಲ್ಲಾ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅವರಿಗೆ ಮಾಜಿ ಪ್ರಧಾನಿ ಎಚ್‌.ಡಿ ದೇವೇಗೌಡ ಅಭಿನಂದನೆ ಸಲ್ಲಿಸಿದ್ದು, "ಜಮ್ಮು ಮತ್ತು ಕಾಶ್ಮೀರಕ್ಕೆ ನನ್ನ ಹೃದಯದಲ್ಲಿ ವಿಶೇಷ ಸ್ಥಾನವಿದೆ" ಎಂದಿದ್ದಾರೆ. ಒಮರ್ ಅಬ್ದುಲ್ಲಾ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Jammu and Kashmir