ಜಮ್ಮು ಕಾಶ್ಮೀರ| ಭಯೋತ್ಪಾದಕ ದಾಳಿ; ಬಿಜೆಪಿಯ ಮಾಜಿ ಸರಪಂಚ ಹತ್ಯೆ, ಪ್ರವಾಸಿಗರಿಗೆ ಗಾಯ

ಶನಿವಾರ ತಡರಾತ್ರಿ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಮತ್ತು ಅನಂತನಾಗ್ ಜಿಲ್ಲೆಗಳಲ್ಲಿ ಎರಡು ಪ್ರತ್ಯೇಕ ಭಯೋತ್ಪಾದಕ ದಾಳಿ ನಡೆದಿದ್ದು ಶೋಪಿಯಾನ್‌ನಲ್ಲಿ ನಡೆದ ಗುಂಡಿನ ದಾಳಿಯಲ್ಲಿ ಬಿಜೆಪಿಯ ಮಾಜಿ ಸರಪಂಚ ಸಾವನ್ನಪ್ಪಿದ್ದಾರೆ. ಅನಂತನಾಗ್ ಜಿಲ್ಲೆಯಲ್ಲಿ...

ಮೋದಿಯ ಇಂದಿನ ಸುದ್ದಿಗಳು | 370ನೇ ವಿಧಿ ರದ್ದತಿಯಿಂದ ಏಕೀಕೃತ ಭಾರತ ನಿರ್ಮಿಸಿದ್ದಾರಾ ಮೋದಿ?

ಬಾಲಕೋಟ್‌ನಲ್ಲಿ ನಾವು ಬಾಂಬ್ ದಾಳಿ ಮಾಡಿದ್ದೇವೆ ಅಂತ ಕೇಂದ್ರ ಸರ್ಕಾರ ಹೇಳಿತ್ತು. ಆದರೆ ನಿರ್ದಿಷ್ಟವಾಗಿ ಎಲ್ಲಿ ದಾಳಿ ಮಾಡಲಾಗಿದೆ, ಆ ಬಾಂಬ್‌ ದಾಳಿಯಿಂದಾಗಿ ಏನಾದರೂ ಆಗಿದೆಯೇ ಎಂಬ ಮಾಹಿತಿ ಯಾರಿಗೂ ತಿಳಿದಿಲ್ಲ. ನಾವು...

ಜಮ್ಮು ಕಾಶ್ಮೀರ : ಲೋಕಸಭೆ ಜೊತೆಯಲ್ಲೇ ವಿಧಾನಸಭಾ ಚುನಾವಣಾ ಸಾಧ್ಯತೆ!

ಜಮ್ಮು ಕಾಶ್ಮೀರದಲ್ಲಿ ರಾಜ್ಯ ಸ್ಥಾನಮಾನ ನೀಡುವುದು ಇನ್ನೂ ಅತಂತ್ರ ಸ್ಥಿತಿಯಲ್ಲೇ ಇದೆ. ಈ ನಡುವೆ ಕಣಿವೆ ಪ್ರದೇಶದಲ್ಲಿ ಲೋಕಸಭೆ ಚುನಾವಣೆ ಜೊತೆಗೆ ವಿಧಾನಸಭೆ ಚುನಾವಣೆ ನಡೆಯುವ ಸಾಧ್ಯತೆಯಿದೆ. ಇದೆ ಬೆಳವಣಿಗೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ...

ಕಸ್ಟಡಿಯಲ್ಲಿ ಮೂವರು ನಾಗರಿಕರ ಸಾವು: ಆಂತರಿಕ ತನಿಖೆಗೆ ಸೇನೆ ನಿರ್ಧಾರ

ಜಮ್ಮು ಕಾಶ್ಮೀರದ ಪೂಂಚ್‌ ಜಿಲ್ಲೆಯಲ್ಲಿ ಸೇನಾ ಕಸ್ಟಡಿಯಲ್ಲಿರುವಾಗಲೆ ಮೂವರು ನಾಗರಿಕರು ಸಾವನ್ನಪ್ಪಿರುವ ಬಗ್ಗೆ ಭಾರತೀಯ ಸೇನೆ ಆಂತರಿಕ ತನಿಖೆಗೆ ಆದೇಶಿಸಿದೆ. ಡಿಸೆಂಬರ್‌ 21ರಂದು ಪೂಂಚ್‌ ಜಿಲ್ಲೆಯಲ್ಲಿ ಅಪರಿಚಿತ ಉಗ್ರಗಾಮಿಗಳ ದಾಳಿಯಿಂದ ಮೃತಪಟ್ಟ ಭಾರತೀಯ ಸೈನಿಕರ...

ಜಮ್ಮು ಕಾಶ್ಮೀರ ವಿಶೇಷ ಸ್ಥಾನಮಾನ ರದ್ದು; ಕೇಂದ್ರದ ನಿರ್ಧಾರ ಮಾನ್ಯ ಮಾಡಿದ ಸುಪ್ರೀಂ

ಜಮ್ಮು ಮತ್ತು ಕಾಶ್ಮೀರಕ್ಕೆ ಸಂವಿಧಾನದ 370ನೇ ವಿಧಿಯಡಿ ರಾಜ್ಯದ ವಿಶೇಷ ಸ್ಥಾನಮಾನವನ್ನು 2019ರಲ್ಲಿ ರದ್ದುಗೊಳಿಸಿರುವ ಕೇಂದ್ರ ಸರ್ಕಾರದ ಏಕಪಕ್ಷೀಯ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಮಾನ್ಯ ಮಾಡಿದೆ. ಜಮ್ಮು ಮತ್ತು ಕಾಶ್ಮೀರದಿಂದ ಸಂವಿಧಾನದ 370ನೇ ವಿಧಿಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: Jammu and Kashmir