ಸೋತಿದ್ದೇವೆ ಎಂದು ಧೈರ್ಯ ಕಳೆದುಕೊಳ್ಳದೇ ಜನರ ಜತೆ ನಿಂತು ಕೆಲಸ ಮಾಡೋಣ: ಹೆಚ್‌ ಡಿ ದೇವೇಗೌಡ

19 ಸೀಟು ಗೆದ್ದಿದ್ದೇವೆ ಎಂಬ ಆತಂಕದಲ್ಲೇ ಕುಳಿತುಕೊಳ್ಳಬೇಡಿ: ಕಿವಿಮಾತು ಮುಂದಿನ ಚುನಾವಣೆಯಲ್ಲಿ 119 ಸೀಟು ಗೆಲ್ಲುವ ದಿಕ್ಕಿನತ್ತ ಕೆಲಸ ಮಾಡೋಣ "ಸೋತಿದ್ದೇವೆ ಎಂದು ಯಾರೂ ಧೈರ್ಯ ಕಳೆದುಕೊಳ್ಳಬೇಡಿ. ಚುನಾವಣೆಯಲ್ಲಿ ಸೋಲು ಗೆಲವು ಸಾಮಾನ್ಯ. ನಾವು ಎಲ್ಲಿ...

ರಾಜರಾಜೇಶ್ವರಿ ನಗರ ವಿಧಾನಸಭೆ ಕ್ಷೇತ್ರ | ಒಕ್ಕಲಿಗರ ಕೋಟೆಯಲ್ಲಿ ಅನ್ಯ ಭಾಷಿಕರೆ ಗೆಲುವಿನ ನಿರ್ಣಾಯಕರು

ಬೆಂಗಳೂರು ನಗರದಲ್ಲಿಯೇ ಅತೀ ದೊಡ್ಡ ವಿಧಾನಸಭಾ ಕ್ಷೇತ್ರವಾಗಿರುವ ರಾಜರಾಜೇಶ್ವರಿ ನಗರವನ್ನು ಕಳೆದ ಮೂರು ಅವಧಿಯಿಂದ ತನ್ನ ತೆಕ್ಕೆಯಲ್ಲಿ ಉಳಿಸಿಕೊಂಡಿರುವ ಮುನಿರತ್ನ ನಾಯ್ಡುಗೆ ಈ ಬಾರಿ ತನ್ನ ಹಿಡಿತದಲ್ಲಿ ಉಳಿಸಿಕೊಳ್ಳಲು ಹಲವು ಸವಾಲುಗಳು ಎದುರಾಗಿದೆ....

ನನ್ನನ್ನ ಅಸಿಂಧುಗೊಳಿಸಲಾಗಿದೆಯೇ ಹೊರತು, ಅನರ್ಹಗೊಳಿಸಿಲ್ಲ: ಶಾಸಕ ಗೌರಿಶಂಕರ್ ಸ್ಪಷ್ಟನೆ

ನ್ಯಾಯಾಲಯವು 6 ವರ್ಷ ಚುನಾವಣೆಗೆ ನಿಲ್ಲಬಾರದು ಅಂತ ಹೇಳಿಲ್ಲ ಅಸಿಂಧು ಆದೇಶ ಬಂದ ನಂತರ, ಮೊದಲ ಬಾರಿಗೆ ಕಾಣಿಸಿಕೊಂಡ ಶಾಸಕ ತುಮಕೂರು ಗ್ರಾಮಾಂತರ ಕ್ಷೇತ್ರದ ಶಾಸಕ ಗೌರಿಶಂಕರ್ ಅವರನ್ನು ಕರ್ನಾಟಕ ಹೈಕೋರ್ಟ್ ಆಯ್ಕೆ ಅಸಿಂಧುಗೊಳಿಸಿ ಆದೇಶ...

ಬಿಜೆಪಿ-ಜೆಡಿಎಸ್ ನಿಂದ ಮತ್ತಷ್ಟು ನಾಯಕರು ಕಾಂಗ್ರೆಸ್ ಸೇರಲಿದ್ದಾರೆ : ಡಿ ಕೆ ಶಿವಕುಮಾರ್

ಅಧಿಕೃತವಾಗಿ ಕಾಂಗ್ರೆಸ್ ಸೇರಿದ ಮಾಜಿ ಸಚಿವ ಗುಬ್ಬಿ ವಾಸು ಗುಬ್ಬಿ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಶಾಸಕರಾಗಿದ್ದ ಶ್ರೀನಿವಾಸ್ ನನ್ನ ಗಾಳಕ್ಕೂ ಸಿದ್ದರಾಮಯ್ಯ ಗಾಳಕ್ಕೂ ಬೀಳದ ಮಾಜಿ ಸಚಿವ, ಜೆಡಿಎಸ್‌ನ ಗುಬ್ಬಿ ವಾಸು( ಶ್ರೀನಿವಾಸ್) ಮತದಾರರ ಬದಲಾವಣೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: JDS MLA