ರಾಜ್ಯದ ಒಂಬತ್ತು ಜಿಲ್ಲೆಗಳಲ್ಲಿ ಒಂದು ಸ್ಥಾನವನ್ನೂ ಗೆಲ್ಲದ ಬಿಜೆಪಿ

ಏಳು ಜಿಲ್ಲೆಗಳಲ್ಲಿ ಕೇವಲ ಒಂದೊಂದೆ ಕ್ಷೇತ್ರದಲ್ಲಿ ಗೆಲುವು ಬಿಜೆಪಿ ಭದ್ರ ಕೋಟೆಯಲ್ಲಿಯೂ ಈ ಬಾರಿ ಅರಳದ ಕಮಲ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ 135 ಸ್ಥಾನಗಳ ಸ್ಪಷ್ಟ ಬಹುಮತ ಪಡೆದು ಸರ್ಕಾರ ರಚಿಸುವ ತವಕದಲ್ಲಿದೆ. ಆದರೆ,...

ಕರ್ನಾಟಕ ಚುನಾವಣೆ | ಬೆಲೆಯೇರಿಕೆ ಮತ್ತು ಜನವಿರೋಧಿತನಕ್ಕೆ ಒದ್ದು ಬುದ್ಧಿ ಕಲಿಸಿದ ಮಹಿಳೆಯರು

ಮಹಿಳೆಯರು ಮತದಾರರಾಗಿ ಮಾತ್ರವಲ್ಲದೆ ಎಚ್ಚೆತ್ತ ಪ್ರಜೆಗಳಾಗಿಯೂ ತಮ್ಮ ನ್ಯಾಯಬದ್ಧ ಹಕ್ಕನ್ನು ಆಗ್ರಹಿಸಿ ಪಡೆದುಕೊಳ್ಳುವ ಸಾಮರ್ಥ್ಯವನ್ನು ಗಳಿಸಿಕೊಳ್ಳಬೇಕು ಮತ್ತು ಅದನ್ನು ಪ್ರಯೋಗಿಸಬೇಕು. ಅಂತಹ ಪ್ರಬಲ ಕಣ್ಣೋಟ ಮತ್ತು ಕಾರ್ಯಸೂಚಿ ತುರ್ತಾಗಿ ಸಿದ್ಧಗೊಳ್ಳಬೇಕಾದ ಅಗತ್ಯವಂತೂ ಸುಸ್ಪಷ್ಟವಾಗಿದೆ. ಬಹುನಿರೀಕ್ಷಿತ...

ಕರ್ನಾಟಕ ಚುನಾವಣೆ: ಎಚ್ಚೆತ್ತ ಮತದಾರ ಕಲಿಸಿದ ನೂರೊಂದು ಪಾಠಗಳು

ರಾಜ್ಯದ ಮತದಾರರು ಕಾಂಗ್ರೆಸ್‌ ನತ್ತ ಒಲವು ತೋರಿಸಿದ್ದು ಯಾಕೆ? ಅದರ ಹಿಂದಿರಬಹುದಾದ ಕಾರಣಗಳು ಏನು? ಈ ಪ್ರಶ್ನೆಗೆ ಉತ್ತರ ಸರಳವಾಗಿರಲು ಸಾಧ್ಯವಿಲ್ಲ. ಕೋಟಿ ಕೋಟಿ ಮನಸ್ಸುಗಳು ಹೇಗೆ ಕೆಲಸ ಮಾಡುತ್ತವೆ ಎಂಬುದನ್ನು ತಿಳಿಯುವಷ್ಟೇ...

ಹಳೆ ಮೈಸೂರು, ಬೆಂಗಳೂರು ಭಾಗದಲ್ಲಿ ಕಾಂಗ್ರೆಸ್‌ ಅಬ್ಬರ; ಜೆಡಿಎಸ್‌ ತತ್ತರ

ಹಳೆ ಮೈಸೂರು ಮತ್ತು ಬೆಂಗಳೂರು ಭಾಗದ 11 ಜಿಲ್ಲೆಗಳಲ್ಲಿ ಕಾಂಗ್ರೆಸ್‌ ಅಬ್ಬರಕ್ಕೆ ಜೆಡಿಎಸ್‌ ಬಲ ಸಂಪೂರ್ಣವಾಗಿ ಕುಸಿದುಹೋಗಿದೆ. 2018ರ ಚುನಾವಣೆಗೆ ಹೋಲಿಸಿದರೆ ಈ ಜಿಲ್ಲೆಗಳಲ್ಲಿ 14 ಸ್ಥಾನಗಳನ್ನು ಹೆಚ್ಚುವರಿ ಸ್ಥಾನಗಳನ್ನು ಕಾಂಗ್ರೆಸ್‌ ಗಳಿಸದೆ. ಬೆಂಗಳೂರು...

ಹಳೆ ಮೈಸೂರು ಭಾಗದಿಂದ ಆರು ಮಂದಿ ಯುವ ನಾಯಕರು ವಿಧಾನಸಭೆಗೆ

ಹಳೆ ಮೈಸೂರು ಭಾಗದ ಮೈಸೂರು, ಹಾಸನ, ಮಂಡ್ಯ, ಚಾಮರಾಜನಗರ ಮತ್ತು ಕೊಡಗು - ಐದು ಜಿಲ್ಲೆಗಳಿಂದ ಆರು ಯುವ ನಾಯಕರು ಇದೇ ಮೊದಲ ಬಾರಿಗೆ ವಿಧಾನಸಭೆ ಪ್ರವೇಶಿಸಲಿದ್ದಾರೆ. ಕುತೂಹಲಕಾರಿ ಎಂದರೆ, ಅವರ ಪೋಷಕರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: JDS