ಯಾದಗಿರಿ | ನಾಲ್ಕರಲ್ಲಿ ಮೂರೂ ಪಕ್ಷಗಳಿಗೆ ಜಾಗ; ಈ ಬಾರಿ ಅಭ್ಯರ್ಥಿಗಳು ಅದಲು – ಬದಲು

ಯಾದಗಿರಿ ಜಿಲ್ಲೆಯ ನಾಲ್ಕು ವಿಧಾನಸಭಾ ಕ್ಷೇತ್ರಗಳ ಮತದಾರರು ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್‌ ಮೂರಕ್ಕೂ ಜಾಗ ನೀಡಿದ್ದಾರೆ. ಈ ಬಾರಿ ಅಭ್ಯರ್ಥಿಗಳು ಅದಲು ಬದಲಾಗಿದ್ದು, ಮತದಾರ ಯಾರ ಕೈ ಹಿಡಿಯಲಿದ್ದಾರೆ ಎನ್ನುವುದು ಕುತೂಹಲ. 2009ರಲ್ಲಿ...

ಬೀದರ್ | ಈಶ್ವರ ಖಂಡ್ರೆಗೆ ಇರುವ ಸಿಎಂ ಯೋಗ ತಪ್ಪಿಸಬೇಡಿ: ಮಾಜಿ ಸಚಿವ ಪಿಜಿಆರ್ ಸಿಂಧ್ಯಾ

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಕಾಂಗ್ರೆಸ್ ಅಭ್ಯರ್ಥಿ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಆಗುವ ಎಲ್ಲ ಸಾಧ್ಯತೆಗಳು ಇವೆ. ಹಾಗಾಗಿ ಕ್ಷೇತ್ರದ ಜನ ಇಂತಹ ಅವಕಾಶ ಕಳೆದು ಕೊಳ್ಳದೆ ಈಶ್ವರ ಖಂಡ್ರೆ ಅವರನ್ನು...

ಬೆಂಗಳೂರು ಉತ್ತರ | ಕಾಂಗ್ರೆಸ್ – ಬಿಜೆಪಿ ನೇರ ಹಣಾಹಣಿ, ಎರಡು ಕ್ಷೇತ್ರಗಳಲ್ಲಿ ಜೆಡಿಎಸ್ ಪೈಪೋಟಿ

ಬೆಂಗಳೂರು ಉತ್ತರ ಲೋಕಸಭಾ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಕ್ಷೇತ್ರಗಳಲ್ಲಿ 2018ರ ಚುನಾವಣೆಯಲ್ಲಿ ಐದು ಕಾಂಗ್ರೆಸ್, ಎರಡು ಜೆಡಿಎಸ್ ಹಾಗೂ ಒಂದು ಕ್ಷೇತ್ರದಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಈ ಪೈಕಿ ಕಾಂಗ್ರೆಸ್ ಹಾಗೂ...

ಸಿದ್ದರಾಮಯ್ಯನವರ ವರುಣದಲ್ಲಿ ಕಂಡ ಮುಖಗಳು

ಸಿದ್ದರಾಮಯ್ಯನವರ ಹಣೆಬರಹ ಬರೆಯುವ ವರುಣ ಕ್ಷೇತ್ರದ ಮತದಾರರು ಮಾತ್ರ, ಹಿಂದೆ ಹೇಗಿದ್ದರೋ ಇಂದು ಕೂಡ ಹಾಗೆಯೇ ಇದ್ದಾರೆ. ಅದೇ ನಿಲುವು, ಅದೇ ಪ್ರೀತಿ. ವರುಣ ಕ್ಷೇತ್ರದಲ್ಲಿ ನಮ್ಮ ಈದಿನ.ಕಾಮ್ ನ ತಂಡ ಕಂಡ...

ಜನರ ಕಷ್ಟಕ್ಕಾಗದ ಮೋದಿ ಈಗ ಬಂದು ಕೈಬೀಸಿ ಹೋಗುತ್ತಿದ್ದಾರೆ : ಎಚ್ ಡಿ ಕುಮಾರಸ್ವಾಮಿ

ಕೊಪ್ಪಳದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಎಚ್‌ ಡಿ ಕೆ ಕಲ್ಯಾಣ ಕರ್ನಾಟಕಕ್ಕೆ ಬಿಜೆಪಿಯ ಕೊಡುಗೆ ಏನೆಂದ ಕುಮಾರಸ್ವಾಮಿ ರಾಜ್ಯದ ಜನರು ನೆರೆ, ಬರದಂತಹ ಕಷ್ಟಗಳಲ್ಲಿ ಇದ್ದಾಗ ಬಾರದ ಪ್ರಧಾನಿ ಮೋದಿ ಚುನಾವಣಾ ಹೊತ್ತಿನಲ್ಲಿ ರೋಡ್ ಶೋ ಮಾಡಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: JDS