ಶಾಸಕ ಎಚ್ ಡಿ ರೇವಣ್ಣ ಕುಟುಂಬ ಕಳೆದ ನಾಲ್ಕು ದಶಕಗಳಿಂದ ಹಾಸನದ ಜನರನ್ನು ಇನ್ನಿಲ್ಲದಂತೆ ಬಾಧಿಸಿದೆ. ಜಿಲ್ಲೆಯಲ್ಲಿ ಯಾವುದೇ ಸಂಘಟನೆ, ಚಳವಳಿ ತಲೆಯೆತ್ತದಂತೆ ಮಾಡಿರುವ ಕುಟುಂಬ, ಈಗ ಅದೇ ನೆಲದಲ್ಲಿ ಬೃಹತ್ ಪ್ರತಿಭಟನೆಯನ್ನು...
ಹಾಸನದ ಸಂಸದನ ಕಾಮಕಾಂಡ ಬಯಲಾಗುತ್ತಿದ್ದಂತೆ ಆ ಪಕ್ಷದ ಹಲವು ನಾಯಕಿಯರ ರಾಜಕೀಯ ಬದುಕು ಮಸುಕಾಗಲಿದೆಯೇ ಎಂಬ ಅನುಮಾನ ಶುರುವಾಗಿದೆ. ಇಡೀ ಮಹಿಳಾ ಸಮುದಾಯದ ರಾಜಕೀಯ ಮಹತ್ವಾಕಾಂಕ್ಷೆಗೆ ದೊಡ್ಡ ಪೆಟ್ಟು ಬಿದ್ದಂತಾಗಿದೆ.
ರಾಜಕಾರಣದಲ್ಲಿ ಮಹಿಳೆಯರ ಒಳಗೊಳ್ಳುವಿಕೆ...
ಶಿವಮೊಗ್ಗ ಹಾಗೂ ರಾಯಚೂರಿನಲ್ಲಿ ಮೇ.2 ರಂದು ಚುನಾವಣಾ ರ್ಯಾಲಿಯಲ್ಲಿ ಭಾಷಣ ಮಾಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿರುದ್ಧ ಜೆಡಿಎಸ್ ದೂರು ದಾಖಲಿಸಿದೆ.
ಬೆಂಗಳೂರು ಘಟಕದ ಜೆಡಿಎಸ್ ಅಧ್ಯಕ್ಷ ಹಾಗೂ ಮಾಜಿ ವಿಧಾನ ಪರಿಷತ್...
ರಾಜ್ಯದಲ್ಲಿ ಅತ್ಯಾಚಾರ ಪ್ರಕರಣಗಳು ಮತ್ತು ಕೊಲೆಗಳು ಹೆಚ್ಚಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿರುವ ಜನತಾ ದಳ (ಜೆಡಿಎಸ್) "ಹಾದಿಬೀದಿಯಲ್ಲಿ ಕೊಲೆಯಾಗುತ್ತಿದೆ, ರಾಜ್ಯವು ಅತ್ಯಾಚಾರಿಗಳ ಆಡುಂಬೋಲವಾಗಿದೆ" ಎಂದು ಹೇಳಿದೆ.
ರಾಜ್ಯದಲ್ಲಿ ನಾಲ್ಕು ತಿಂಗಳ ಅವಧಿಯಲ್ಲಿ ಸುಮಾರು 430...