ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮ ಪಂಚಾಯತಿಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ನಿಧಿ ದುರ್ಬಳಕೆ ನಡೆದಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಪಂಚಾಯತಿ ಅಭಿವೃದ್ಧಿ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಆಗ್ರಹಿಸಿ ಸೋಮವಾರ ಆದರ್ಶ ಗ್ರಾಮ ಸಮಿತಿ ನೇತೃತ್ವದಲ್ಲಿ...
“ಆರ್‌ಎಸ್‌ಎಸ್ ನಿಷೇಧಿಸಿ, ಪ್ರಜಾಪ್ರಭುತ್ವ ಉಳಿಸಿ” ಎಂದು ಆಗ್ರಹಿಸಿ, ದಲಿತ ಸಂಘಟನೆಗಳ ಸಮನ್ವಯ ಸಮಿತಿಯ ನೇತೃತ್ವದಲ್ಲಿ ಸೋಮವಾರ ಜೇವರ್ಗಿ ಪಟ್ಟಣದ ತಹಶಿಲ್ದಾರರ ಕಚೇರಿ ಎದುರುಗಡೆ ಬೃಹತ್ ಪ್ರತಿಭಟನೆ ನಡೆಯಿತು.
ವಿವಿಧ ಸಂಘಟನೆಗಳ ನಾಯಕರು ಮತ್ತು ಸದಸ್ಯರು...
ಕಲಬುರಗಿ ಜಿಲ್ಲೆಯ ಜೇವರ್ಗಿ ನಗರದ ನ್ಯಾಯಾಲಯದ ಆವರಣದಲ್ಲಿ ಕಾನೂನು ಸೇವೆಗಳ ಸಮಿತಿ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಕಾಯಂ ಜನತಾ ನ್ಯಾಯಾಲಯ ಜಾಗೃತಿ ಕಾರ್ಯಕ್ರಮವನ್ನು ಆಯೋಜಿಸಿದ್ದು, ಜಾಗೃತಿ ಮೂಡಿಸುವ ಕಾರ್ಯಕ್ರಮಕ್ಕೆ ಚಾಲನೆಯನ್ನು ನೀಡಲಾಯಿತು.
ತಯಬ ಸುಲ್ತಾನ್...
ಬೀಜ ಗೊಬ್ಬರ ಮಾರಾಟ ಮಳಿಗೆಯ ಮುಂದೆ ರೈತರು ತಮ್ಮ ಸರದಿಗಾಗಿ ಚಪ್ಪಲಿ, ಕಲ್ಲುಗಳನ್ನಿರಿಸಿ ಮಳಿಗೆ ಬಾಗಿಲು ಮುಂದೆ ಕಾದು ಕುಳಿತ ದೃಶ್ಯ ಇಂದು ಜೇವರ್ಗಿ ಪಟ್ಟಣದ ಬಿಜಾಪುರ ಕ್ರಾಸ್ ಬಳಿ ಕಂಡುಬಂದಿದೆ.
ಜೇವರ್ಗಿ ತಾಲೂಕಿನಾದ್ಯಂತ...
ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಸರಿಯಾಗಿ ಗ್ರಾಮ ಪಂಚಾಯತಿಗೆ ಬರುತ್ತಿಲ್ಲ. ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ ಎಂದು ಆರೋಪಿಸಿ, ಪಂಚಾಯತಿ ಸದಸ್ಯೆಯೊಬ್ಬರು ಗ್ರಾಮ ಪಂಚಾಯತಿ ಕಚೇರಿಗೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಲಬುರಗಿ ಜಿಲ್ಲೆಯ ಜೇವರ್ಗಿ...