ಧನ್‌ಬಾದ್ ಬಳಿಯ ಭೌರಾ ಕಲ್ಲಿದ್ದಲು ಗಣಿ ಪ್ರದೇಶದಲ್ಲಿ ಘಟನೆ
ಭಾರತ್ ಕೋಕಿಂಗ್ ಕೋಲ್ ಲಿಮಿಟೆಡ್ ಕಲ್ಲಿದ್ದಲು ಗಣಿ ನಿರ್ವಹಣೆ
ಜಾರ್ಖಂಡ್‌ನ ಧನ್‌ಬಾದ್ ಬಳಿ ಶುಕ್ರವಾರ (ಜೂನ್ 9) ಅಕ್ರಮ ಕಲ್ಲಿದ್ದಲು ಗಣಿ ಕುಸಿದು ಕನಿಷ್ಠ ಮೂವರು...
ದಿನೇಶ್ ಗೋಪೆ ಮೇಲೆ ₹30 ಲಕ್ಷ ನಗದು ಬಹುಮಾನ ಘೋಷಣೆ
ನೇಪಾಳದಲ್ಲಿ ಸಿಖ್ ವೇಷದಲ್ಲಿ ತಲೆಮರೆಸಿಕೊಂಡಿದ್ದ ದಿನೇಶ್
ಜಾರ್ಖಂಡ್‌ನಲ್ಲಿಯ ನಿಷೇಧಿತ ಮಾವೋವಾದಿ ಸಂಘಟನೆ ಪೀಪಲ್ಸ್ ಲಿಬರೇಷನ್ ಫ್ರಂಟ್ ಆಫ್ ಇಂಡಿಯಾ (ಪಿಎಲ್ಎಫ್ಐ) ಮುಖ್ಯಸ್ಥ ದಿನೇಶ್ ಗೋಪೆ...
ರಾಮನವಮಿ ಸಂಬಂಧ ಜೆಮ್ಶೆಡ್‌ಪುರದಲ್ಲಿ 2 ಗುಂಪುಗಳ ನಡುವೆ ಗಲಭೆ
ಪರಿಸ್ಥಿತಿ ನಿಯಂತ್ರಣಕ್ಕೆ ನಿಷೇಧಾಜ್ಞೆ ಜಾರಿಗೊಳಿಸಿದ ಜಿಲ್ಲಾಡಳಿತ
ರಾಮನವಮಿ ಉತ್ಸವದ ಆಚರಣೆ ಸಂದರ್ಭದಲ್ಲಿ ತಮ್ಮ ಧ್ವಜವನ್ನು ಅಪವಿತ್ರಗೊಳಿಸಲಾಗಿದೆ ಎಂದು ಆರೋಪಿಸಿ ಜಾರ್ಖಂಡ್‌ನ ಜೆಮ್ಶೆಡ್‌ಪುರದ ಶಾಸ್ತ್ರಿನಗರದಲ್ಲಿ ಹಿಂದುತ್ವವಾದಿಗಳು ದಾಂಧಲೆ...
ನಸ್ರುದ್ದೀನ್ ನಿವಾಸದಲ್ಲಿ ಗೋಮಾಂಸ ಪತ್ತೆ ಆರೋಪ
ಗ್ರಾಮಸ್ಥರ ಕೈಗೆ ಸಿಲುಕಿಕೊಂಡ ನಸ್ರುದ್ದೀನ್ ಪುತ್ರನ ರಕ್ಷಣೆ
ಜಾರ್ಖಂಡ್‌ನ ಧನ್‌ಬಾದ್ ಜಿಲ್ಲೆಯಲ್ಲಿ ನಿಷೇಧಿತ ಗೋಮಾಂಸ ಹೊಂದಿದ್ದ ಆರೋಪದಲ್ಲಿ ಗುಂಪು ದಾಳಿ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ರಕ್ಷಿಸಿದ್ದಾರೆ.
ಘಟನೆಯಲ್ಲಿ ಮೂವರು ಪೊಲೀಸರು...