ತನ್ನ ರಾಷ್ಟ್ರೀಯ ಅಧ್ಯಕ್ಷರ ಆಯ್ಕೆಗಾಗಿ ಬಿಜೆಪಿ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಜನವರಿ 19ರಂದು ಶುಕ್ರವಾರ ನಾಮಪತ್ರ ಸಲ್ಲಸಿಸಲಾಗುತ್ತದೆ. ಮರುದಿನ, ಜನವರಿ 20ರಂದು ನೂತನ ಅಧ್ಯಕ್ಷರನ್ನು ಘೋಷಿಸಲಾಗುತ್ತದೆ ಎಂದು ಹೇಳಿದೆ.
ಹಾಲಿ ಅಧ್ಯಕ್ಷ ಜೆ.ಪಿ...
ಬಿಜೆಪಿಯ ಅಧ್ಯಕ್ಷರಾಗಿ ಜಗತ್ ಪ್ರಕಾಶ್ ನಡ್ಡಾ (ಜೆ.ಪಿ ನಡ್ಡಾ) ಅವರ ಅಧಿಕಾರಾವಧಿ ಜನವರಿ ತಿಂಗಳಿಗೆ ಕೊನೆಗೊಂಡಿದೆ. ಆದರೆ, ಲೋಕಸಭಾ ಚುನವಣೆ ಹಿನ್ನೆಲೆ ಅವರ ಅಧಿಕಾರದ ಅವಧಿಯನ್ನು ಜೂನ್ 30ರವರೆಗೆ ವಿಸ್ತರಿಸಲಾಗಿತ್ತು. ಆ ಅವಧಿಯೂ...
ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಜೆಪಿ ನಡ್ಡಾ ಅವರು ಸೋಮವಾರ ರಾಜ್ಯಸಭೆಯ ಸಭಾನಾಯಕರಾಗಿ ಆಯ್ಕೆಯಾಗಿದ್ದಾರೆ.
ಈ ತಿಂಗಳ ಆರಂಭದಲ್ಲಿ, ನಡ್ಡಾ ಅವರು ಕೇಂದ್ರ ಆರೋಗ್ಯ ಸಚಿವರಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಹಾಗೆಯೇ ರಾಸಾಯನಿಕ...
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜಗತ್ ಪ್ರಕಾಶ್ ನಡ್ಡಾ ಅವರ ಅಧಿಕಾರಾವಧಿಯು ಜೂನ್ 30ರಂದು ಕೊನೆಗೊಳ್ಳಲಿದೆ. ಜೊತೆಗೆ ನಡ್ಡಾ ಮೋದಿ 3.0 ಸಂಪುಟದ ಭಾಗವಾಗಿರುವುದರಿಂದ, ಬಿಜೆಪಿ ಈಗ ಮುಂದಿನ ಅಧ್ಯಕ್ಷರ ಹುಡುಕಾಟದಲ್ಲಿದೆ.
ನಡ್ಡಾ ಈ ಬಾರಿ...
ಪ್ರಚಾರಕ್ಕೆ, ವೇದಿಕೆಗೆ, ಹಾರ-ತುರಾಯಿ, ಪೇಟ ಬಹುಪರಾಕ್‌ಗಳನ್ನ ಹಾಕಿಸಿಕೊಂಡು ರಾರಾಜಿಸುತ್ತಾ, ಮತ್ತೊಮ್ಮೆ ಪ್ರಧಾನಿಯಾಗಲು ಮೋದಿ ಹವಣಿಸ್ತಾ ಇದ್ರೆ, ಪಕ್ಷದ ಅಧ್ಯಕ್ಷ ಜೆ.ಪಿ ನಡ್ಡಾ ಮಾತ್ರ ಸಿಕ್ಕ-ಸಿಕ್ಕವರೆಲ್ಲ ಬಂದು ಬಾರಿಸುವ ದೇವಸ್ಥಾನದ ಘಂಟೆಯಾಗಿದ್ದಾರೆ.