ನೈತಿಕವಾಗಿ, ನಿರ್ಭಯವಾಗಿ ಮತದಾನದ ಅಧಿಕಾರವನ್ನು ಚಲಾಯಿಸಿದಾಗ ಮಾತ್ರ ಉತ್ತಮ ಸರ್ಕಾರ ರಚಿಸಿ ಸದೃಢ ದೇಶ ಕಟ್ಟಲು ಸಾಧ್ಯ ಎಂದು ಕಲಬುರಗಿಯ ಎ ವಿ ಪಾಟೀಲ ಪದವಿ ಮಹಾವಿದ್ಯಾಲಯದ ಪ್ರಾಚಾರ್ಯ ಡಾ. ಎಚ್ ಎಸ್...
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಬಸ್ ನಿಲ್ದಾಣ ಬಳಿ ಇರುವ ವಿಶ್ವಗುರು ಬಸವಣ್ಣನವರ ಭಾವಚಿತ್ರ ಹರಿದು ಅವಮಾನ ಮಾಡಿದ್ದಾರೆ. ಕಿಡಿಗೇಡಿಗಳ ಕೃತ್ಯ ಖಂಡಿಸಿ ಸ್ಥಳೀಯ ಬಸವ ಅನುಯಾಯಿಗಳು ಶನಿವಾರ ಬೆಳಿಗ್ಗೆ ಬಸ್ ನಿಲ್ದಾಣ...
ಭವಿಷ್ಯದಲ್ಲಿ ಜೀವ ಸಂಕುಲದ ಉಳಿವು, ಬೆಳವಣಿಗೆಗಾಗಿ ಪರಿಸರ ಸಂರಕ್ಷಣೆ ಮಾಡುವುದು ಪ್ರತಿಯೊಬ್ಬರ ಹೊಣೆಗಾರಿಕೆ ಎಂದು ಕಲಬುರಗಿ ಜಿಲ್ಲೆಯ ಆದರ್ಶ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲ ಸಂಜಯ ಪಾಟೀಲ ಅಭಿಪ್ರಾಯಪಟ್ಟರು.
ಆಳಂದ ಪಟ್ಟಣದ ಆದರ್ಶ ಶಾಲೆಯಲ್ಲಿ...
ಕಲಬುರಗಿ ಜಿಲ್ಲೆಯ ಜೇವರ್ಗಿ ಪಟ್ಟಣದ ವಿಜಯ ವಿದ್ಯಾಲಯ ಪ್ರಾಥಮಿಕ ಶಾಲೆಯಲ್ಲಿ 2004-5ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ್ದ ಹಳೆಯ ವಿದ್ಯಾರ್ಥಿಗಳ ಬಳಗವು ಗುರುಗಳಿಗೆ ಗೌರವ ಸಲ್ಲಿಸಲು ಮತ್ತು ಹಳೆಯ ನೆನಪುಗಳನ್ನು ನೆನಪಿಸಲು ವಿಶೇಷ ಗುರುವಂದನಾ...
ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 128ನೇ ಜನ್ಮ ದಿನಾಚರಣೆ ಅಂಗವಾಗಿ ನೆನ್ನೆ ಅಖಿಲ ಭಾರತ ಪ್ರಜಾ ಸತ್ತಾತ್ಮಕ ವಿದ್ಯಾರ್ಥಿ ಸಂಘಟನೆ (ಎಐಡಿಎಸ್‌ಒ) ಹಾಗೂ ಆಲ್ ಇಂಡಿಯಾ...