ಬೀದರ್ ಜಿಲ್ಲೆಯ ಯುವ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಮರಣ ಪತ್ರದಲ್ಲಿ ಬಿಜೆಪಿ ಮುಖಂಡರ ಹತ್ಯೆಗೆ ಸ್ಕೆಚ್ ಹಾಕಿದ್ದಾರೆ ಎಂದು ಆರೋಪಿಸಿ ಬಿಜೆಪಿ ನಾಯಕರು ಶುಕ್ರವಾರ ರಾತ್ರಿ ನೀಡಿರುವ ದೂರಿನ ಆಧಾರದ ಮೇಲೆ...
ಕಲಬುರಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿರುವ ಅಲ್ಟ್ರಾಟೆಕ್ (ರಾಜಶ್ರೀ) ಸಿಮೆಂಟ್ ಕಾರ್ಖಾನೆಯಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಕರಿಗೆ ಪಿಎಫ್, ಇಎಸ್ಐ ಸೇರಿದಂತೆ ಇತರ ಸೌಲಭ್ಯಗಳು ಒದಗಿಸಬೇಕೆಂದು ಆಗ್ರಹಿಸಿ ಭೀಮ್ ಆರ್ಮಿ...
ಕಲಬುರಗಿ-ಸೋಲಾಪುರ ರಾಷ್ಟ್ರೀಯ ಹೆದ್ದಾರಿ -151ರ ಗೊಬ್ಬೂರ್(ಬಿ) ಗ್ರಾಮದ ಸಮೀಪ ಬುಧವಾರ ಸಂಜೆ ಟಿಟಿ, ಲಾರಿ ಮತ್ತು ದ್ವಿಚಕ್ರ ವಾಹನ ನಡುವೆ ನಡೆದ ಸರಣಿ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದಾರೆ.
ಕಲಬುರಗಿ ನಿವಾಸಿಗಳಾದ ಅನೂಪ್ , ವಿನಿತಾ...
ಅಂಬೇಡ್ಕರ್ ಅವರಿಗೆ ಅಪಹಾಸ್ಯ ಮಾಡಿ ಅಪಮಾನಿಸಿದ ಕೇಂದ್ರ ಗೃಹ ಮಂತ್ರಿ ಅಮಿತ್ ಶಾರನ್ನು ಕೇಂದ್ರದ ಮಂತ್ರಿ ಮಂಡಲದಿಂದ ವಜಾಗೊಳಿಸುವಂತೆ ಆಗ್ರಹಿಸಿ, ಅಮಿತ್ ಶಾ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಕಲಬುರಗಿ ಜಿಲ್ಲೆಯ ತಿಮ್ಮಾಪೂರ...
ಶಾಲಾ ವಾಹನಕ್ಕೆ ವಿದ್ಯುತ್ ತಂತಿ ತಗುಲಿದ ಪರಿಣಾಮ ಮಹಿಳೆಯೋರ್ವರು ತೀವ್ರ ಗಾಯಗೊಂಡಿರುವ ಘಟನೆ ಕಲಬುರಗಿ ನಗರದ ಮೋಹನ್ ಲಾಡ್ಜ್ ಸಮೀಪ ನಡೆದಿದೆ.
ಶಾಲೆಯ ವಾಹನಕ್ಕೆ ಸ್ಪರ್ಶಿಸಿದ ಮಹಿಳೆಯೋರ್ವಳಿಗೆ ಗಂಭೀರ ಗಾಯಗಳಾಗಿದ್ದು, ಮಹಿಳೆಯನ್ನು ಖಾಸಗಿ ಆಸ್ಪತ್ರೆಗೆ...