ವಿವಿಧ ಬೇಡಿಕೆಗಳು ಈಡೇರಿಸುವಂತೆ ಒತ್ತಾಯಿಸಿ ಭಾರತ ಮುಕ್ತಿ ಮೋರ್ಚಾ ಸಂಘಟನೆಯ ಕಾರ್ಯಕರ್ತರು ಚಿಂಚೋಳಿ ತಾಲೂಕಿನ ಐನಾಪುರ ಗ್ರಾಮದ ಮುಖ್ಯರಸ್ತೆ ತಡೆದು ಪ್ರತಿಭಟನೆ ನಡೆಸಿದರು.
ಈ ಕುರಿತು ಚಿಂಚೋಳಿ ತಾಲೂಕು ತಹಸೀಲ್ದಾರ್ ಮುಖಾಂತರ ಜಿಲ್ಲಾಧಿಕಾರಿಗೆ ಹಕ್ಕೋತ್ತಾಯ...
ಬಿಸಿ ನೀರು ತುಂಬಿಸಿಟ್ಟಿದ್ದ ಬಕೆಟ್‌ಗೆ ಬಿದ್ದು ಐದು ವರ್ಷದ ಬಾಲಕಿ ಬಿದ್ದು ಮೃತಪಟ್ಟಿರುವ ಘಟನೆ ಕಲಬುರಗಿಯ ತಾಜ್ ನಗರದಲ್ಲಿ ಘಟನೆ ನಡೆದಿದೆ.
ತಾಜ್ ನಗರದ ಮುಹಮ್ಮದ್ ಗೌಸ್ ಮತ್ತು ತಾಹೇರ ಬಾನು ದಂಪತಿಯ...
ಭಿಕ್ಷೆ ಬೇಡಿ ಜೀವನ ಸಾಗಿಸುತ್ತಿದ್ದ ವೃದ್ಧೆಯ ಮೇಲೆ ಅಪರಿಚಿತ ವ್ಯಕ್ತಿಯೊಬ್ಬ ಅತ್ಯಾಚಾರ ಎಸಗಿದ ಘಟನೆ ಚಿಂಚೋಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗ್ರಾಮವೊಂದರಲ್ಲಿ ನಡೆದಿದೆ.
ಒಬ್ಬಂಟಿಯಾಗಿದ್ದ 75 ವರ್ಷದ ವೃದ್ಧೆಯ ಮನೆಗೆ ನುಗ್ಗಿದ ವ್ಯಕ್ತಿ ಅತ್ಯಾಚಾರ...
ಕಳೆದ 2023-24ನೇ ಸಾಲಿನಲ್ಲಿ ಸಕ್ಕರೆ ಕಾರ್ಖಾನೆಗಳು ನುರಿಸಿದ ಕಬ್ಬನಿಂದ ಉತ್ಪಾದಿಸಲಾದ ಸಕ್ಕರೆ ಇಳುವರಿಯ ಆಧಾರದ ಮೇಲೆ ಪ್ರಸಕ್ತ 2024-25ನೇ ಸಾಲಿಗೆ ಜಿಲ್ಲೆಯ ಸಕ್ಕರೆ ಕಾರ್ಖಾನೆ ನುರಿಸುವ ಕಬ್ಬಿಗೆ ಮೊದಲ ಕಂತಿನ ರೂಪದಲ್ಲಿ ರೈತರಿಗೆ...
ಮನೆಯಲ್ಲಿ ಯಾರೂ ಇಲ್ಲದ ವೇಳೆ ಮನೆಗೆ ನುಗ್ಗಿ 15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ 65 ವರ್ಷದ ವೃದ್ಧನೊಬ್ಬ ಅತ್ಯಾಚಾರ ಎಸಗಿದ ಘಟನೆ ಆಳಂದ ತಾಲೂಕಿನ ನರೋಣಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಈ...